Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರಾಹುಲ್ ಗಾಂಧಿ ಆರೋಪಕ್ಕೆ ಮಹದೇವಪುರ ಮನೆ ಮಾಲೀಕರಿಂದ ತಿರುಗೇಟು

ಬೆಂಗಳೂರು: ‘ಮಹದೇವಪುರ ಕ್ಷೇತ್ರದಲ್ಲಿ 1 ಬಿಎಚ್‌ಕೆ ಮನೆಯಲ್ಲಿ 80 ಮಂದಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ’ ಎಂಬ ರಾಹುಲ್‌ ಗಾಂಧಿ ಆರೋಪಕ್ಕೆ ಆ ಮನೆ ಮಾಲಿಕ ಜಯರಾಮ್‌ ರೆಡ್ಡಿ ಪ್ರತಿಕ್ರಿಯಿಸಿ, ತಿರುಗೇಟು ನೀಡಿದ್ದಾರೆ ಸಾಮಾನ್ಯವಾಗಿ 6

ಕರ್ನಾಟಕ

ಮಹದೇವಪುರದಲ್ಲಿ ಮತಗಳ್ಳತನ ಆರೋಪ: ರಾಹುಲ್ ಗಾಂಧಿಗೆ ರಾಜ್ಯ ಚುನಾವಣಾ ಆಯೋಗದಿಂದ ತಿರುಗೇಟು

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Loksabha Election )ಮತಗಳ್ಳತನ ನಡೆದಿದೆಎಂದು ರಾಹುಲ್ ಗಾಂಧಿ (Rahul Gandhi) ಆರೋಪಿಸಿದ್ದಾರೆ. ಅದನ್ನು ಚುನಾವಣಾ ಆಯೋಗ ನಿರಾಕರಿಸಿತ್ತು. ಆದರೆ, ಕಾಂಗ್ರೆಸ್ನಿಂದ ಈ ಬಗ್ಗೆ ಸಂಪೂರ್ಣವಾಗಿ ಸಂಶೋಧನೆ ಮಾಡಿಸಲಾಗಿದ್ದು, ಕರ್ನಾಟಕದ ಬೆಂಗಳೂರು

ದೇಶ - ವಿದೇಶ

ಮಹದೇವಪುರದಲ್ಲಿ ನಕಲಿ ಮತದಾರರ ಪಟ್ಟಿ: ರಾಹುಲ್ ಗಾಂಧಿ ಗಂಭೀರ ಆರೋಪ

ನವದೆಹಲಿ: ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಭಾರತದ ಹಲವು ರಾಜ್ಯಗಳ ಲೋಕಸಭಾ (Karnataka Lok Sabha Election) ಮತ್ತು ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನ ನಡೆದಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi)

ಕರ್ನಾಟಕ

ಸಿಎಂ ಭೇಟಿಯ ವೇಳೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವಾಸ್ತವ ಮರೆಮಾಚಿದ ಸಿಬ್ಬಂದಿ: ಆರೋಪ

ಬೆಂಗಳೂರು: ಸೇವೆಗಳನ್ನು ಪರಿಶೀಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಬುಧವಾರ ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ್ದು, ಈ ವೇಳೆ ಅಲ್ಲಿನ ಸಿಬ್ಬಂದಿಗಳು ಮುಖ್ಯಮಂತ್ರಿಗಳಿಗೆ ವಾಸ್ತವ ಸ್ಥಿತಿಯನ್ನು

ಕರ್ನಾಟಕ ರಾಜಕೀಯ

ಪ್ರಜ್ವಲ್ ಮಾದರಿಯ ಅಶ್ಲೀಲತೆ: ಪ್ರತಾಪ್ ಸಿಂಹ ವಿರುದ್ಧ ಜೈಲು ಯಾತನೆ ಎಚ್ಚರಿಕೆ ನೀಡಿದ ಎಂ. ಲಕ್ಷ್ಮಣ್‌

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಮೊಬೈಲ್ ಫೋನ್‌ನಲ್ಲಿ ಸಂಗ್ರಹವಾಗಿರುವ ಫೋಟೋಗಳು ಮತ್ತು ವೀಡಿಯೊಗಳ ಬಗ್ಗೆ ತನಿಖೆ ನಡೆಸಿದರೆ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಂತೆ ಅವರಿಗೂ ಜೈಲು ಶಿಕ್ಷೆಯಾಗಲಿದೆ ಎಂದು ಕೆಪಿಸಿಸಿ

ಕರ್ನಾಟಕ

ಡಿ.ಕೆ. ಶಿವಕುಮಾರ್ ಸಂಚರಿಸಿದ ಸ್ಕೂಟರ್‌ಗೆ ₹18,500 ದಂಡ ಬಾಕಿ; ನಿಯಮ ಉಲ್ಲಂಘನೆಗಾಗಿ ಸಚಿವರ ವಿರುದ್ಧ ಟೀಕೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಗರದ ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ ವೇಳೆ ಸಚಿವ ಬೈರತಿ ಸುರೇಶ್ ಅವರೊಂದಿಗೆ ಸ್ಕೂಟರ್ ಏರಿ ಸಂಚರಿಸಿದ್ದು ಭಾರೀ ಸುದ್ದಿಯಾಗಿತ್ತು. ಆದರೆ, ಅವರು ಓಡಿಸಿದ ಸ್ಕೂಟರ್

ಕರ್ನಾಟಕ

ಸಿ.ಟಿ.ರವಿ ವಾಗ್ದಾಳಿ: ‘ಸಿಎಂ ಮನೆಗೆ 1 ದಿನದ ಕಾಫಿಗೆ ₹11 ಲಕ್ಷ, ನೌಕರರಿಗೆ ಸಂಯಮದ ಪಾಠವೇಕೆ?’

ಬೆಂಗಳೂರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಒಂದು ದಿನದ ಕಾಫಿ, ಟೀಗೆ 11 ಲಕ್ಷ ಖರ್ಚು ಮಾಡಿದ್ದಾರೆ. ಅದೇನು ವಿಶೇಷ ಕಾಫಿಯೇ? ಎಂದ ಸಿ.ಟಿ.ರವಿ ಅವರು ಹೆಲಿಕಾಪ್ಟರ್ ಓಡಾಟ ಕಡಿಮೆ ಆಗಿಲ್ಲ. ಮಂತ್ರಿಗಳಿಗೆ ಹೊಸ

ಅಪರಾಧ ಕರ್ನಾಟಕ

ಪ್ರಜ್ವಲ್‌ ರೇವಣ್ಣಗೆ ಒಂದು ಪ್ರಕರಣಕ್ಕೆ ಜೀವಾವಧಿ ಶಿಕ್ಷೆ, ಇನ್ನೂ ಹಲವು ಪ್ರಕರಣಗಳು ಬಾಕಿ ಇದೆಯಾ?

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಸೇರಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಒಂದು ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನು ಮೂರು ಪ್ರಕರಣಗಳು ಬಾಕಿ

ಕರ್ನಾಟಕ

ಜಿಪಂ, ತಾಪಂ ಚುನಾವಣೆ ವಿಳಂಬ: ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಚುನಾವಣಾ ಆಯುಕ್ತರ ಎಚ್ಚರಿಕೆ

ಬೆಂಗಳೂರು: ಜಿಪಂ, ತಾಪಂ ಚುನಾವಣೆಗೆ ಮೀಸಲಾತಿ ಪ್ರಕಟಿಸಲು ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಅಸಮಾಧಾನ ಹೊರಹಾಕಿರುವ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್‌.ಸಂಗ್ರೇಶಿ, ಇದಕ್ಕೆ ಕಾರಣರಾದ ಅಧಿಕಾರಿಗಳನ್ನು ನ್ಯಾಯಾಲಯದ ಮುಖಾಂತರ ಜೈಲಿಗೆ

ಕರ್ನಾಟಕ

ನವೆಂಬರ್ 1ರೊಳಗೆ ಬಿಬಿಎಂಪಿ ವಾರ್ಡ್ ಪುನರ್ವಿಂಗಡಣೆ ಪೂರ್ಣಗೊಳಿಸಿ: ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ನವೆಂಬರ್ 1 ರೊಳಗೆ ಬಿಬಿಎಂಪಿ ವಾರ್ಡ್ ಪುನರ್​​ ವಿಂಗಡಣೆ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಬಿಬಿಎಂಪಿಯನ್ನು 5 ಮಹಾನಗರ ಪಾಲಿಕೆಗಳಾಗಿ ವಿಂಗಡಿಸಲಾಗಿದೆ. ಹೀಗಾಗಿ, ನವೆಂಬರ್ 1