Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

“ಬೆಂಗಳೂರು: ಎಐಸಿಸಿ ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ!”

ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಕಾರ್ಯದರ್ಶಿ ಹಾಗೂ ರಾಜ್ಯ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಸೂರಜ್ ಹೆಗ್ಡೆ (55) ಅವರು ಭಾನುವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ತಾಯಿ ಹಾಗೂ ಅಪಾರ

ಕರ್ನಾಟಕ

ಬೆಂಗಳೂರು: ಇಂದು ಸಂಜೆ ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ; ಲೋಕಭವನದಲ್ಲಿ ಸಕಲ ಸಿದ್ಧತೆ!

ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾ‌ರ್ ಅವರು ಹಾಗೂ ಹೊಸದಾಗಿ ಸಂಪುಟ ಸಚಿವರು ಲೋಕಭವನದ ಗಾಜಿನ ಮನೆಯಲ್ಲಿ ಬುಧವಾರ(ಜೂ.3) ಸಂಜೆ 4:05ರ ಸುಮಾರಿಗೆ ಪ್ರಮಾಣ ವಚನ

ಕರ್ನಾಟಕ

ಇಂಧನ ದರ ಏರಿಕೆ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ; ಕೇಂದ್ರದ ವಿರುದ್ಧ ಲೂಟಿ ಆರೋಪ

ಬೆಂಗಳೂರು: ಮೋದಿಯವರು ಪ್ರಧಾನಿ ಆದ ಬಳಿಕ ಸತತವಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಸುವುದನ್ನು ರೂಢಿ ಮಾಡಿಕೊಂಡಿದ್ದು ಈ ಬಾರಿ ಸತತ ನಾಲ್ಕನೇ ದಿನ ಇಂಧನ ದರ ಏರಿಕೆ ಮಾಡಿ ದೇಶವನ್ನು ಹಾಗೂ ಜನಸಾಮಾನ್ಯರನ್ನು ಲೂಟಿ

ದಕ್ಷಿಣ ಕನ್ನಡ

ದೇಶದ ಆರ್ಥಿಕ ಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಲು ಪ್ರಧಾನಿ ಮೋದಿಗೆ ಶಾಸಕ ಅಶೋಕ್ ರೈ ಆಗ್ರಹ!

ಪುತ್ತೂರು: ದೇಶದ ಒಟ್ಟು ಸಂಪತ್ತು ಕೇವಲ ಮೂವರು ಉದ್ಯಮಿಗಳ ಕೈಯಲ್ಲಿ ಕೇಂದ್ರೀಕೃತವಾಗುತ್ತಿದ್ದು, ಇದು ದೇಶದ ಭವಿಷ್ಯಕ್ಕೆ ದೊಡ್ಡ ಅಪಾಯ ತಂದೊಡ್ಡಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ನಿಜವಾದ ಆರ್ಥಿಕ ಪರಿಸ್ಥಿತಿ ಮತ್ತು ಖಜಾನೆಯ

ಕರ್ನಾಟಕ

ವಿಧಾನಸೌಧದಲ್ಲಿ ನೂತನ ಶಾಸಕರ ಪ್ರಮಾಣವಚನ: ಶಾಸಕರಾಗಿ ಉಮೇಶ್ ಮೇಟಿ ಮತ್ತು ಸಮರ್ಥ್ ಶಾಮನೂರು ಪದಗ್ರಹಣ

ಬೆಂಗಳೂರು: ಇತ್ತೀಚೆಗೆ ನಡೆದ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಆಯ್ಕೆಯಾದ ಉಮೇಶ್ ಹುಲ್ಲಪ್ಪ ಮೇಟಿ ಹಾಗೂ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಮಾಣವಚನ

ಮಂಗಳೂರು

ಸ್ಪೀಕರ್ ಯು.ಟಿ. ಖಾದರ್‌ಗೆ ಘೇರಾವ್ ಪ್ರಕರಣ: 11 ಜನರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

ಮಂಗಳೂರು : ಸ್ಪೀಕರ್ ಯು.ಟಿ.ಖಾದರ್ ಗೆ ಘೆರಾವ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಭದ್ರತಾ ಸಿಬ್ಬಂದಿ ದೂರಿನ ಹಿನ್ನಲೆಯಲ್ಲಿ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರು ಹೊರವಲಯದ ಕುತ್ತಾರಿನಲ್ಲಿ ನಿರ್ಮಿಸಲು ಉದ್ಧೇಶಿಸಿರುವ ವೃತ್ತಕ್ಕೆ

ದೇಶ - ವಿದೇಶ

ಸಿಎಂ ವಿಜಯ್ ಯು-ಟರ್ನ್: ಜ್ಯೋತಿಷಿ ನೇಮಕಾತಿ ಆದೇಶ ಒಂದೇ ದಿನದಲ್ಲಿ ವಾಪಸ್

ಚೆನ್ನೈ: ಜ್ಯೋತಿಷಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ತಮ್ಮ ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ ನೇಮಕ ಮಾಡಿದ ಕ್ರಮಕ್ಕೆ ಸಾರ್ವತ್ರಿಕ ವಲಯ ಹಾಗೂ ವಿಪಕ್ಷಗಳಿಂದ ವ್ಯಾಪಕ ಟೀಕೆ ಕೇಳಿ ಬಂದ ಹಿನ್ನೆಲೆಯಲ್ಲಿ ಕೇವಲ ಒಂದೇ ದಿನದಲ್ಲಿ

ದೇಶ - ವಿದೇಶ

ಶೃಂಗೇರಿ ಕ್ಷೇತ್ರದ ಫಲಿತಾಂಶ ಬಿಜೆಪಿಗೆ ಬಿಗ್ ಶಾಕ್ ; ಬಿಜೆಪಿ ಏಜೆಂಟರಿಂದ ಸ್ಫೋಟಕ ಹೇಳಿಕೆ.

ಚಿಕ್ಕಮಗಳೂರು : ಶೃಂಗೇರಿ ವಿಧಾನಸಭೆ ಕ್ಷೇತ್ರದಲ್ಲಿ 2023ರಲ್ಲಿ ನಡೆದ ಚುನಾವಣೆಯ ಅಂಚೆ ಮತಗಳ ಮರು ಎಣಿಕೆಯಲ್ಲಿ ಶಾಸಕರಾಗಿದ್ದ ರಾಜೇಗೌಡ ಪರಾಭವಗೊಂಡು ಜೀವರಾಜ್ ಶಾಸಕರಾಗಿ ಆಯ್ಕೆಯಾಗಿರುವ ಪ್ರಕರಣ ಇಡೀ ರಾಜ್ಯದ ಗಮನ ಸೆಳೆದಿದ್ದು, ಅಂಚೆ ಮತಗಳನ್ನು

ಕರ್ನಾಟಕ

ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷರಾಗಿ ಡಿ.ಟಿ.ಶ್ರೀನಿವಾಸ್ ನೇಮಕ

ಬೆಂಗಳೂರು: ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರಾಗಿ ಡಿ.ಟಿ.ಶ್ರೀನಿವಾಸ್ ಅವರನ್ನು ನೇಮಕ ಮಾಡುವಂತೆ ಸಲ್ಲಿಸಲಾಗಿದ್ದ ಪ್ರಸ್ತಾವವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದನೆ ಮಾಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಕೆ.ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ

ಮೂಡಿಗೆರೆ ಚುನಾವಣೆ: ಮರು ಮತ ಎಣಿಕೆಗೆ ದೀಪಕ್ ದೊಡ್ಡಯ್ಯ ಪಟ್ಟು

ಚಿಕ್ಕಮಗಳೂರು: ಕಾನೂನು ತಜ್ಞರ ಸಲಹೆ ಪಡೆದು 2023ರ ಮೂಡಿಗೆರೆ ಕ್ಷೇತ್ರದ ವಿಧಾನಸಭೆ ಚುನಾವಣೆಯ ಮರು ಮತ ಎಣಿಕೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡುವುದಾಗಿ ಬಿಜೆಪಿ ಪರಾಜಿತ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಹೇಳಿದ್ದಾರೆ.ಗುರುವಾರ ನಗರದಲ್ಲಿ