Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದಕ್ಷಿಣ ಕನ್ನಡ ರಾಜಕೀಯ

ಬಿಜೆಪಿ ಶಾಸಕರ ಅಮಾನತಿ ಪ್ರಕರಣ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿ

ಬೆಳ್ತಂಗಡಿ : ಇತ್ತೀಚೆಗೆ ಬಿಜೆಪಿಯ ಹದಿನೆಂಟು ಮಂದಿ ಶಾಸಕರ ಅಮಾನತಿನೊಂದಿಗೆ ಇದೀಗ ಮತ್ತೊಬ್ಬ ಶಾಸಕ ತನ್ನ ಸ್ಥಾನವನ್ನೇ ಕಳೆದುಕೊಳ್ಳುವ ಸಾಧ್ಯತೆ ಇದೆ. ಮಾರ್ಚ್ ತಿಂಗಳಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಸ್ಪೀಕರ್ ಯು.ಟಿ ಖಾದರ್ ರವರು

Accident ಕರ್ನಾಟಕ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ: ಮೂರು ತಿಂಗಳ ಬಳಿಕ ಲಾರಿ ಚಾಲಕ ಬಂಧನ

ಬೆಳಗಾವಿ: ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​​ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳು ಬಳಿಕ ಲಾರಿ ಚಾಲಕ ಸಿಕ್ಕಿಬಿದ್ದಿದ್ದಾನೆ. ಅಪಘಾತದ ಬಳಿಕ ಪರಾರಿಯಾಗಿದ್ದ ಲಾರಿ ಚಾಲಕನನ್ನು ಬಂಧಿಸುವಲ್ಲಿ ಬೆಳಗಾವಿಯಕಿತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ವಿವಿಧ ಆಯಾಮಗಳಲ್ಲಿ

ಕರ್ನಾಟಕ ರಾಜಕೀಯ

ಯತ್ನಾಳ ಉಚ್ಚಾಟನೆಯ ನಂತರ ವಿಜಯಪುರದಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ

ವಿಜಯಪುರ: ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರತಿನಿಧಿಸುತ್ತಿರುವ ವಿಜಯಪುರ ನಗರ ಕ್ಷೇತ್ರದಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ ಏ.17ರಂದು ನಡೆಯುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ರ್ಯಾಲಿಯ ಯಶಸ್ವಿಗಾಗಿ ಜಿಲ್ಲೆಯ ಬಿಜೆಪಿ ಮುಖಂಡರು ಹುರುಪಿನಿಂದ ತೊಡಗಿಸಿಕೊಂಡಿದ್ದಾರೆ.

ಕರ್ನಾಟಕ

ಎಚ್ ಡಿ ಕೆ ವಿರುದ್ಧ ಜಮೀನು ಒತ್ತುವರಿ ಆರೋಪ: ಖಾತೆದಾರರ ಹೇಳಿಕೆಯೊಂದಿಗೆ ದಿನವಿಡಿ ನಡಯಿತು ದಾಖಲೆ ಪರಿಶೀಲನೆ

ರಾಮನಗರ: ತಾಲ್ಲೂಕಿನ ಬಿಡದಿ ಹೋಬಳಿಯ ಕೇತಗಾನಹಳ್ಳಿಯ ಸರ್ಕಾರಿ ಜಮೀನು ಒತ್ತುವರಿಗೆ ಸಂಬಂಧಿಸಿದಂತೆ ಮಂಗಳವಾರ ರಾಮನಗರ ತಹಶೀಲ್ದಾ‌ರ್ ಕಚೇರಿಯಲ್ಲಿ ಜಮೀನುಗಳ ಮೂಲ ಮಂಜೂರು ದಾಖಲೆಗಳ ಪರಿಶೀಲನೆ ನಡೆಯಿತು. 2 2.7,8,9,10,16,17 8 79 2 ಏಳು

ಕರ್ನಾಟಕ ರಾಜಕೀಯ

ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ದೋಷಾರೋಪ ಪಟ್ಟಿ CID ಸಲ್ಲಿಕೆಗೆ ಹೈಕೋರ್ಟ್ ಗ್ರೀನ್‌ ಸಿಗ್ನಲ್

ಬೆಂಗಳೂರು: ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗಾಗಿ ಪಡೆದಿರುವ ಸಾಲ ಮತ್ತು ಅದರ ಬಡ್ಡಿ ಸೇರಿದಂತೆ ಒಟ್ಟು ₹439 ಕೋಟಿ ಪಾವತಿ ಮಾಡದೆ ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹಾಗೂ ಇನ್ನಿಬ್ಬರ ವಿರುದ್ಧ

ಅಪರಾಧ ಕರ್ನಾಟಕ

ಅಪ್ಪನ ಅಧಿಕಾರ, ಮಗನ ದರ್ಬಾರ್: ಡೆಪ್ಯೂಟಿ ಸ್ಪೀಕರ್ ಪುತ್ರನಿಂದ ಸರ್ಕಾರಿ ವಾಹನದ ದುರ್ಬಳಕೆ

ಹಾವೇರಿ: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ವಾಹನಗಳನ್ನು ದುರ್ಬಳಕೆ ಮಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಜ್ಯುವೆಲ್ಲರಿ ಶಾಪ್ ಮಾಲಿಕರ ಮಗನೊಬ್ಬ ಸರ್ಕಾರಿ ವಾಹನದಲ್ಲಿ ಗನ್ ಹಿಡಿದು ರೀಲ್ಸ್ ಗೆ ಪೋಸ್ ನೀಡಿದ ಘಟನೆ ಬೆನ್ನಲ್ಲೇ ಇತ್ತ ಹಾವೇರಿಯಲ್ಲಿ

ಕರ್ನಾಟಕ ರಾಜಕೀಯ

“ನಾನು ಯಾರ ಕೈಮುಗಿಯಲ್ಲ, ಕಾಲು ಹಿಡಿಯಲ್ಲ,ನಾನೇ 2028 ಸಿಎಂ”- ಯತ್ನಾಳ್

ವಿಜಯಪುರ : ಹೊಸ ಪಕ್ಷ ಸ್ಥಾಪನೆ ಕುರಿತಂತೆ ಬರುವ ವಿಜಯದಶಮಿ ವೇಳೆಗೆ ರಾಜಕೀಯ ನಿರ್ಧಾರ ಕೈಗೊಳ್ಳುವುದಾಗಿ ಹೇಳಿ ಕುತೂಹಲ ಹುಟ್ಟುಹಾಕಿದ್ದ ಬಿಜೆಪಿ ಉಚ್ಚಾಟಿತ ನಾಯಕ ಬಸನಗೌಡ ಪಾಟೀಲ ಯತ್ನಾಳ, ‘ನಾನು ಪಕ್ಷಕ್ಕೆ ವಾಪಸ್‌ ತೆಗೆದುಕೊಳ್ಳಿ

ಕರ್ನಾಟಕ ರಾಜಕೀಯ

ನಾಳೆಯಿಂದ ರಾಜ್ಯಾದ್ಯಂತ ಕುಟುಂಬ ರಾಜಕಾರಣದ ವಿರುದ್ಧ ಹೋರಾಟ: ಯತ್ನಾಳ್

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ ಹೊಸ ಹೋರಾಟ ಮಾಡುತ್ತೇನೆ , ಕುಟುಂಬ ರಾಜಕಾರಣ, ಭ್ರಷ್ಟ ರಾಜಕಾರಣದ ವಿರುದ್ಧ ಹೋರಾಟ ಮಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯತ್ನಾಳ್

ದೇಶ - ವಿದೇಶ ರಾಜಕೀಯ

ಮೋದಿ ಭೇಟಿಯ ಬೆಲೆ: ಕನ್ನಡಿಗ ಚಂದ್ರಗೆ ಟಿಕೆಟ್ ನಿರಾಕರಣೆ

ಒಟ್ಟಾವಾ: ಭಾರತದ ಸರ್ಕಾರದ ಜೊತೆಗೆ ಸಂಪರ್ಕ ಹೊಂದಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಕೆನಡಾದ ಲಿಬರಲ್‌ ಪಕ್ಷವು, ಲಿಬರಲ್‌ ಪಕ್ಷದ ಅಧ್ಯಕ್ಷ ಸ್ಥಾನ ಮತ್ತು ಮುಂಬರುವ ಸಂಸತ್‌

ಕರ್ನಾಟಕ ರಾಜಕೀಯ

ಯತ್ನಾಳ್ ಉಚ್ಚಾಟನೆ:ಬಿಜೆಪಿ ಯಲ್ಲಿ ಬುಗಿಲೆದ್ದ ಆಕ್ರೋಶ -ಹಿಂದೂ ವಿರೋಧಿ ಬಿಜೆಪಿ ಎಂದ ಕಾರ್ಯಕರ್ತರು

ಬಿಜೆಪಿ ಹೈಕಮಾಂಡ್‌ ಮಾಜಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದ ನಂತರ, ರಾಜ್ಯದಲ್ಲಿ ಭಾರಿ ಅಸಮಾಧಾನ ಸ್ಫೋಟಗೊಂಡಿದೆ. ಯತ್ನಾಳ್ ಅವರ ಬೆಂಬಲಿಗರು ಮತ್ತು ಕೆಲವು ಕಾರ್ಯಕರ್ತರು ಖಂಡನೆ ವ್ಯಕ್ತಪಡಿಸಿದ್ದು, ಈ ನಿರ್ಧಾರ