Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಹುಮನಾಬಾದ್‌ನಲ್ಲಿ ಹೈ ಅಲರ್ಟ್: ಸಿದ್ದು ಪಾಟೀಲ್ ಮತ್ತು ಭೀಮರಾವ್ ಪಾಟೀಲ್ ನಿವಾಸಕ್ಕೆ ಪೊಲೀಸ್ ಸರ್ಪಗಾವಲು

ಬೀದರ್: ಶಾಸಕ ಸಿದ್ದು ಪಾಟೀಲ್ ಮತ್ತು ಎಂಎಲ್‌ಸಿ ಭೀಮರಾವ್ ಪಾಟೀಲ್ ನಡುವೆ ಕೆಡಿಪಿ (KDP)ಸಭೆಯಲ್ಲಿ ಗಲಾಟೆ ಉಂಟಾದ ಹಿನ್ನೆಲೆ ಹುಮನಾಬಾದ್‌ ಪಟ್ಟಣ ಬೂದಿ ಮುಚ್ಚಿದ ಕೆಂಡದಂತಾಗಿದ್ದು, 144 ಸೆಕ್ಷನ್ ಜಾರಿ ಮಾಡಲಾಗಿದೆ. ಸೋಮವಾರ (ಜ.5) ಬೀದರ್

ಕರ್ನಾಟಕ

ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಸಿದ್ದರಾಮಯ್ಯ ಹೊಸ ದಾಖಲೆ: ಅತಿ ಹೆಚ್ಚು ಕಾಲ ಸಿಎಂ ಆಗಿದ್ದ ಅರಸು ದಾಖಲೆ ನಾಳೆ ಬ್ರೇಕ್!

ಮೈಸೂರು: ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿಯಾಗಿ ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿದ್ದಾರೆ. ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗುತ್ತಿದ್ದಾರೆ. ಈ ಮೂಲಕ, ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು (D Devaraj Urs) ಅವರ

ಕರ್ನಾಟಕ

ಕೋಗಿಲು ಉಳಿಸಿ, ಅಕ್ರಮ ವಲಸಿಗರನ್ನು ಓಡಿಸಿ’ ಬಿಜೆಪಿ ಬೃಹತ್ ಪ್ರತಿಭಟನೆ

ಬೆಂಗಳೂರು: ‘ಕೋಗಿಲು ಉಳಿಸಿ ಅಕ್ರಮ ವಲಸಿಗರನ್ನು ತೊಲಗಿಸಿ’ ಎನ್ನುವ ಘೋಷವಾಕ್ಯದೊಂದಿಗೆ ಇಂದು ಬಾಗಲೂರು ಮುಖ್ಯ ರಸ್ತೆಯ ಕೌಂಟ್ರಿ ಕ್ಲಬ್ ಹತ್ತಿರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಭಟನೆಗೆ

ಕರ್ನಾಟಕ

ಬೀದರ್ ಕೆಡಿಪಿ ಸಭೆಯಲ್ಲಿ ಹೈಡ್ರಾಮಾ: ಸಚಿವ ಈಶ್ವರ್ ಖಂಡ್ರೆ ಎದುರೇ ಕೈ ಕೈ ಮಿಲಾಯಿಸಿದ ಶಾಸಕ ಸಿದ್ದು ಪಾಟೀಲ್ – ಎಂಎಲ್‌ಸಿ ಭೀಮರಾವ್!

ಬೀದರ್: ಅರಣ್ಯ ಭೂಮಿ ಒತ್ತುವರಿ ವಿಚಾರವಾಗಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಎದುರೇ ಹುಮನಾಬಾದ್ ಶಾಸಕ ಸಿದ್ದು ಪಾಟೀಲ್ ಹಾಗೂ ಎಂಎಲ್‌ಸಿ ಭೀಮರಾವ್ ಪಾಟೀಲ್ ಕೈ ಕೈ ಮಿಲಾಯಿಸಿದ ಘಟನೆ ಬೀದರ್ (Bidar) ಪಂಚಾಯತ್

ಕರ್ನಾಟಕ

ಬಳ್ಳಾರಿ ಗಲಾಟೆ: “ಎರಡು ಬಾರಿ ಮರಣೋತ್ತರ ಪರೀಕ್ಷೆ ಮಾಡಿದ್ದೇಕೆ?” ಸರ್ಕಾರಕ್ಕೆ ಹೆಚ್‌ಡಿಕೆ ಪ್ರಶ್ನೆ; ತನಿಖೆ ಸಿಬಿಐಗೆ ವಹಿಸಲು ಆಗ್ರಹ!

ಬೆಂಗಳೂರು: ಬಳ್ಳಾರಿ ಗಲಾಟೆ (Ballari Clash) ‌ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy)

ಕರ್ನಾಟಕ

‘ಚಪ್ಪಲಿ ಏಟು’ ವಿವಾದಕ್ಕೆ ತೆರೆ: ತಹಶೀಲ್ದಾರ್ ಬಳಿ ಬಹಿರಂಗ ಕ್ಷಮೆ ಕೇಳಿದ ಶಾಸಕ ಹೆಚ್.ಸಿ. ಬಾಲಕೃಷ್ಣ!

ರಾಮನಗರ: ಮಾಗಡಿ ತಹಶೀಲ್ದಾರ್‌ಗೆ (Magadi Tahsildar) ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದಿದ್ದ ಶಾಸಕ ಹೆಚ್.ಸಿ.ಬಾಲಕೃಷ್ಣ (HC Blakrishna) ಇದೀಗ ತಹಶೀಲ್ದಾರ್ ಶರತ್ ಕುಮಾರ್ ಬಳಿ ಕ್ಷಮೆಕೋರಿದ್ದಾರೆ. ಇತ್ತೀಚೆಗೆ ಸಾರ್ವಜನಿಕರು ಅಹವಾಲು ಸ್ವೀಕರಿಸುವ ವೇಳೆ ತಹಶೀಲ್ದಾರ್‌ಗೆ

ಕರ್ನಾಟಕ

ಶಾಸಕ ಭರತ್ ರೆಡ್ಡಿ ಸಹಿತ 40ಕ್ಕೂ ಅಧಿಕ ಮಂದಿಯ ವಿರುದ್ಧ ಎಫ್‌ಐಆರ್!

ಬಳ್ಳಾರಿ: ಬ್ಯಾನರ್ ಕಟ್ಟುವ ವಿಚಾರವಾಗಿ ಬಳ್ಳಾರಿ ನಗರದ ಹವಂಬಾವಿಯಲ್ಲಿ ಗುರುವಾರ ರಾತ್ರಿ ನಡೆದ ಘರ್ಷಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಅವರ

ಕರ್ನಾಟಕ

ಇವಿಎಂ ಸಮೀಕ್ಷೆ ಒಂದು ‘ರಾಜಕೀಯ ಕುತಂತ್ರ’: ಸಮೀಕ್ಷೆ ನಡೆಸಿದ ಎನ್‌ಜಿಒ ವಿಶ್ವಾಸಾರ್ಹತೆ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು: EVM ಸಮೀಕ್ಷೆಯನ್ನ ಡಾ.ಆರ್ ಬಾಲಸುಬ್ರಮಣ್ಯಂ ಸ್ಥಾಪಿಸಿದ GRAAM ಎಂಬ NGO ನಡೆಸಿದೆ. ಅವರು 2024ರಲ್ಲಿ ಮೋದಿ ಬಗ್ಗೆ ಬರೆದಿರುವ ಪುಸ್ತಕ ನೋಡಿದ್ರೆ ಮೋದಿಯವರ ಅಂಧ ಅಭಿಮಾನಿಯಂತೆ ಕಾಣುತ್ತಾರೆ. ಇಂತಹ ಹೊಗಳುಭಟ್ಟರು ನಡೆಸಿರುವ ಸಮೀಕ್ಷೆ ಆಧರಿಸಿ

ಕರ್ನಾಟಕ

ಅಧಿಕಾರ ವಹಿಸಿಕೊಂಡ 24 ಗಂಟೆಯಲ್ಲೇ ಎಸ್‌ಪಿ ಅಮಾನತು; ಕರ್ತವ್ಯಲೋಪಕ್ಕೆ ಸಿಎಂ ಸಿದ್ದರಾಮಯ್ಯ ಗರಂ!

ಬೆಂಗಳೂರು: ಘಟನೆ ನಡೆದ ಸ್ಥಳದಲ್ಲಿ ಇರದೇ ಇದ್ದಿದ್ದರಿಂದ ಬಳ್ಳಾರಿ ಎಸ್ಪಿಯನ್ನ (Ballari SP) ಅಮಾನತು ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಬಳ್ಳಾರಿ ಗಲಾಟೆ (Ballari Clash) ಪ್ರಕರಣ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ

ಕರ್ನಾಟಕ

ಶಾಸಕ ಜನಾರ್ದನ ರೆಡ್ಡಿ ವಿರುದ್ಧ 4 ಎಫ್‌ಐಆರ್ ದಾಖಲು; ಕೊಲೆ ಮತ್ತು ಅಟ್ರಾಸಿಟಿ ಕೇಸ್‌ನಲ್ಲಿ ರೆಡ್ಡಿಯೇ ಎ-1 ಆರೋಪಿ!

ಬಳ್ಳಾರಿ: ಬ್ಯಾನರ್‌ ಗಲಾಟೆ ನಡೆದು (Ballari Clash) ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ್‌ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ವಿರುದ್ಧ 4 ಕೇಸ್‌ ದಾಖಲಾಗಿದೆ. ಬ್ರೂಸ್ ಪೇಟೆ ಪೊಲೀಸ್