Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಿ.ಟಿ.ರವಿ ವಾಗ್ದಾಳಿ: ‘ಸಿಎಂ ಮನೆಗೆ 1 ದಿನದ ಕಾಫಿಗೆ ₹11 ಲಕ್ಷ, ನೌಕರರಿಗೆ ಸಂಯಮದ ಪಾಠವೇಕೆ?’

ಬೆಂಗಳೂರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಒಂದು ದಿನದ ಕಾಫಿ, ಟೀಗೆ 11 ಲಕ್ಷ ಖರ್ಚು ಮಾಡಿದ್ದಾರೆ. ಅದೇನು ವಿಶೇಷ ಕಾಫಿಯೇ? ಎಂದ ಸಿ.ಟಿ.ರವಿ ಅವರು ಹೆಲಿಕಾಪ್ಟರ್ ಓಡಾಟ ಕಡಿಮೆ ಆಗಿಲ್ಲ. ಮಂತ್ರಿಗಳಿಗೆ ಹೊಸ

ಅಪರಾಧ ಕರ್ನಾಟಕ

ಪ್ರಜ್ವಲ್‌ ರೇವಣ್ಣಗೆ ಒಂದು ಪ್ರಕರಣಕ್ಕೆ ಜೀವಾವಧಿ ಶಿಕ್ಷೆ, ಇನ್ನೂ ಹಲವು ಪ್ರಕರಣಗಳು ಬಾಕಿ ಇದೆಯಾ?

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಸೇರಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಒಂದು ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನು ಮೂರು ಪ್ರಕರಣಗಳು ಬಾಕಿ

ಕರ್ನಾಟಕ

ಜಿಪಂ, ತಾಪಂ ಚುನಾವಣೆ ವಿಳಂಬ: ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಚುನಾವಣಾ ಆಯುಕ್ತರ ಎಚ್ಚರಿಕೆ

ಬೆಂಗಳೂರು: ಜಿಪಂ, ತಾಪಂ ಚುನಾವಣೆಗೆ ಮೀಸಲಾತಿ ಪ್ರಕಟಿಸಲು ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಅಸಮಾಧಾನ ಹೊರಹಾಕಿರುವ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್‌.ಸಂಗ್ರೇಶಿ, ಇದಕ್ಕೆ ಕಾರಣರಾದ ಅಧಿಕಾರಿಗಳನ್ನು ನ್ಯಾಯಾಲಯದ ಮುಖಾಂತರ ಜೈಲಿಗೆ

ಕರ್ನಾಟಕ

ನವೆಂಬರ್ 1ರೊಳಗೆ ಬಿಬಿಎಂಪಿ ವಾರ್ಡ್ ಪುನರ್ವಿಂಗಡಣೆ ಪೂರ್ಣಗೊಳಿಸಿ: ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ನವೆಂಬರ್ 1 ರೊಳಗೆ ಬಿಬಿಎಂಪಿ ವಾರ್ಡ್ ಪುನರ್​​ ವಿಂಗಡಣೆ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಬಿಬಿಎಂಪಿಯನ್ನು 5 ಮಹಾನಗರ ಪಾಲಿಕೆಗಳಾಗಿ ವಿಂಗಡಿಸಲಾಗಿದೆ. ಹೀಗಾಗಿ, ನವೆಂಬರ್ 1

ಅಪರಾಧ ರಾಜಕೀಯ

ʼಅಪರಾಧಿ ಅಂತಾರೆ, ಆದರೆ ಸತ್ಯ ಯಾರಿಗೂ ಗೊತ್ತಿಲ್ಲʼ – ಕೋರ್ಟಲ್ಲಿ ಪ್ರಜ್ವಲ್ ರೇವಣ್ಣ ಕಣ್ಣೀರು

ಬೆಂಗಳೂರು: ಹಾಸನ ಜಿಲ್ಲೆಗೆ ಸಾಕಷ್ಟು ಕೆಲಸ ಮಾಡಿದ್ದೇನೆ, ನಾನು ಮಹಿಳೆಯ ಅತ್ಯಾಚಾರ ಮಾಡಿದ್ರೆ ಆಕೆಯ ಸಹೋದರಿ ನಮ್ಮ ಮನೇಲಿ ಕೆಲಸ ಮಾಡ್ರಿದ್ರಾ? ಕಳೆದ 6 ತಿಂಗಳಿಂದ ಅಪ್ಪ-ಅಮ್ಮನ ಮುಖವನ್ನೇ ನೋಡಿಲ್ಲ. ದೋಷಿ ಅಂತ ಹೇಳಿದ್ದೀರಿ, ನ್ಯಾಯಾಧೀರ

ಕರ್ನಾಟಕ

ಏನಿದು ತುಮಕೂರು ಮರುನಾಮಕರಣ ಸಿದ್ಧಲಿಂಗ ಸ್ವಾಮೀಜಿ ವಿವಾದ

ತುಮಕೂರು:ಜಿಲ್ಲೆಗೆ ತನ್ನದೇ ಅಸ್ತಿತ್ವ ಹಾಗೂ ಪರಂಪರೆ ಇದ್ದು ತುಮಕೂರು ಹೆಸರನ್ನು ಹಾಗೆ ಉಳಿಸಿಕೊಳ್ಳುವುದು ಮುಖ್ಯ ಎಂದು ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಭಿವೃದ್ಧಿ ದೃಷ್ಟಿಯಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು

ಅಪರಾಧ ಕರ್ನಾಟಕ

ಪ್ರಜ್ವಲ್ ರೇವಣ್ಣಗೆ ಜೈಲು ವಾಸ ಮುಂದುವರಿಕೆ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾ. ಎಸ್.ಆರ್. ಕೃಷ್ಣಕುಮಾರ್ ಅವರ ಪೀಠದ ಮುಂದೆ ನಡೆಯಿತು. ಪ್ರಜ್ವಲ್ ರೇವಣ್ಣ ಪರ ವಾದ ಮಂಡಿಸಿದ

ಅಪರಾಧ ಕರ್ನಾಟಕ

ಮುನಿರತ್ನ ಮತ್ತು ಬೆಂಬಲಿಗರ ವಿರುದ್ಧ ಅತ್ಯಾಚಾರ ಮತ್ತು ಬೆದರಿಕೆ ಆರೋಪ

ಬೆಂಗಳೂರು : ಆರ್‌ಆರ್‌ನಗರ ಶಾಸಕ ಮುನಿರತ್ನ ಹಾಗೂ ನಾಲ್ವರು ಬೆಂಬಲಿಗರ ವಿರುದ್ಧ ಆರ್‌ಎಂಸಿ ಯಾರ್ಡ್‌ ಪೊಲೀಸ್‌‍ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. 40 ವರ್ಷದ ಸಮಾಜ ಸೇವಕಿಯೊಬ್ಬರು ಇವರುಗಳ ವಿರುದ್ಧ ಠಾಣೆಗೆ ದೂರು ನೀಡಿದ್ದಾರೆ.

ಕರ್ನಾಟಕ

ವೇದಿಕೆಯಲ್ಲಿ ಸಿಟ್ಟಿನಲ್ಲಿ ಎಎಸ್‌ಪಿ ಮೇಲೆ ಎತ್ತಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ :ಸಮವಸ್ತ್ರದಲ್ಲಿದ್ದ ಧಾರವಾಡ ಎಎಸ್​ಪಿ ನಾರಾಯಣ ಭರಮನಿ ಮೇಲೆ ಸಿಎಂ ಸಿದ್ದರಾಮಯ್ಯ ಸಿಟ್ಟಿನಿಂದ ಕೈ ಎತ್ತಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವೇದಿಕೆ ಮೇಲೆಯೇ ಅಧಿಕಾರಿ ಮೇಲೆ ದರ್ಪ ತೋರಿರುವ ಸಿಎಂ ವಿಡಿಯೋ ವೈರಲ್‌ ಆಗುತ್ತಿದ್ದು,

ಕರ್ನಾಟಕ ದಕ್ಷಿಣ ಕನ್ನಡ ರಾಜಕೀಯ

ಬಿಜೆಪಿ ಶಾಸಕರ ಅಮಾನತಿ ಪ್ರಕರಣ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿ

ಬೆಳ್ತಂಗಡಿ : ಇತ್ತೀಚೆಗೆ ಬಿಜೆಪಿಯ ಹದಿನೆಂಟು ಮಂದಿ ಶಾಸಕರ ಅಮಾನತಿನೊಂದಿಗೆ ಇದೀಗ ಮತ್ತೊಬ್ಬ ಶಾಸಕ ತನ್ನ ಸ್ಥಾನವನ್ನೇ ಕಳೆದುಕೊಳ್ಳುವ ಸಾಧ್ಯತೆ ಇದೆ. ಮಾರ್ಚ್ ತಿಂಗಳಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಸ್ಪೀಕರ್ ಯು.ಟಿ ಖಾದರ್ ರವರು