Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪವರ್ ಶೇರಿಂಗ್ ವಿವಾದದಲ್ಲಿ ಸ್ವಾಮೀಜಿಗಳ ಮಧ್ಯಪ್ರವೇಶ: ಹೆಚ್‌ಡಿಕೆ ವಿರುದ್ಧ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಟಾಂಗ್

ಬೆಂಗಳೂರು: ಪವರ್ ಶೇರ್ (Power Sharing) ವಿಚಾರದಲ್ಲಿ ಸ್ವಾಮೀಜಿಗಳ ಮಧ್ಯಪ್ರವೇಶ ಬಗ್ಗೆ ಹಗ್ಗಜಗ್ಗಾಟ ಮುಂದುವರೆದಿದೆ. ಡಿಕೆಶಿ ಪರ ನಿರ್ಮಲಾನಂದನಾಥ ಶ್ರೀಗಳು ಮಾತಾಡಿದ್ದು, ಒಕ್ಕಲಿಗ ನಾಯಕರಲ್ಲೇ ಪರ ವಿರೋಧಕ್ಕೆ ವೇದಿಕೆ ಒದಗಿಸಿದೆ. ಕಾಂಗ್ರೆಸ್ ಪವರ್ ಪಾಲಿಟಿಕ್ಸ್‌ನಲ್ಲಿ

ಕರ್ನಾಟಕ

ಸಿಎಂ ಹುದ್ದೆಗಿಂತ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಮುಖ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಸಿಎಂ ಹುದ್ದೆಗಿಂತ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಮುಖ್ಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ತಿಳಿಸಿದರು. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು. ನಾನು ಪಕ್ಷದ ಅಧ್ಯಕ್ಷ,

ಕರ್ನಾಟಕ

ಕುಮಾರಸ್ವಾಮಿ ‘ಕ್ರಾಂತಿಯ ಬಾಂಬ್’: “ಸಿದ್ದರಾಮಯ್ಯ 5.5 ಲಕ್ಷ ಕೋಟಿ ಸಾಲ ಹೊರಿಸಿದ್ದಾರೆ; 6-7 ತಿಂಗಳಲ್ಲಿ ಅನಿರೀಕ್ಷಿತ ಬೆಳವಣಿಗೆ!”

ಬೆಂಗಳೂರು: ರಾಜ್ಯದ ಸಾಲ ಸದ್ಯ 7.5 ಲಕ್ಷ ರೂಪಾಯಿ ಇದೆ. ಇದ್ರಲ್ಲಿ 5.5 ಲಕ್ಷ ಕೋಟಿ ಸಾಲ ಸಿದ್ದರಾಮಯ್ಯನವರೇ (Siddaramaiah) ನಾಡಿನ ಮೇಲೆ ಹೊರಿಸಿದ್ದಾರೆ. ರಾಜ್ಯದ ಜನ ಈ ಸರ್ಕಾರವನ್ನ ಕಿತ್ತೊಗೆಯಬೇಕು ಅಂತ ಕಾಯ್ತಿದ್ದಾರೆ. ಮುಂದಿನ

ಕರ್ನಾಟಕ

ಕುರ್ಚಿ ಕದನದ ನಡುವೆಯೇ ಸಿಎಂ-ಡಿಸಿಎಂ ಒಗ್ಗಟ್ಟು: ಮತ್ಸ್ಯಮೇಳದಲ್ಲಿ ಒಟ್ಟಿಗೆ ಕಾಣಿಸಿಕೊಂಡ ಸಿದ್ದರಾಮಯ್ಯ-ಡಿಕೆಶಿ

ಬೆಂಗಳೂರು: ಪವರ್ ಶೇರಿಂಗ್ ಜಟಾಪಟಿ ನಡುವೆಯೇ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಒಟ್ಟಿಗೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ವಿಶ್ವ ಮೀನುಗಾರಿಕೆ ದಿನಾಚರಣೆ ಹಿನ್ನೆಲೆ ಹೆಬ್ಬಾಳದ ಪಶು ವೈದ್ಯಕೀಯ

ಕರ್ನಾಟಕ

ಡಿಕೆ ಸಹೋದರರ ದೃಢ ನಿರ್ಧಾರ: ಹೈಕಮಾಂಡ್‌ಗೆ ಪರೋಕ್ಷ ಸವಾಲು

ಬೆಂಗಳೂರು: ಅಧಿಕಾರ ಹಂಚಿಕೆ ಕಿತ್ತಾಟ ಜಾಸ್ತಿಯಾಗಿದ್ದು, Word Is Stronger Than World ಈ ನಿಲುವಿಗೆ ಬದ್ದರಾಗಿರಲು ಡಿಕೆ ಸಹೋದರರು (DK Brothers) ನಿರ್ಧಾರ ತೆಗೆದುಕೊಂಡಿದ್ದಾರೆ. ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ (Congress High

ಕರ್ನಾಟಕ

ನನ್ನ ರಕ್ತದಲ್ಲೇ ಗುಂಪುಗಾರಿಕೆ ಇಲ್ಲ’: ದೆಹಲಿ ಯಾತ್ರೆ ಮಾಡಿದ ಶಾಸಕರ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್; “ನಾನು 140 ಜನ ಶಾಸಕರ ಅಧ್ಯಕ್ಷ”!

ಬೆಂಗಳೂರು: ನನ್ನ ರಕ್ತದಲ್ಲೇ ಗುಂಪುಗಾರಿಕೆ ಇಲ್ಲ. ನಾನು ಯಾವುದೇ ಬಣದ ನಾಯಕ ಅಲ್ಲ. ನಾನು 140 ಜನ ಶಾಸಕರ ಅಧ್ಯಕ್ಷ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ. ಕೆಲ ಶಾಸಕರು ದೆಹಲಿಗೆ ಹೋದ

ಕರ್ನಾಟಕ

ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ, ಇನ್ನು ಎರಡು ಬಜೆಟ್‌ ಮಂಡಿಸುತ್ತೇನೆ”: ನಾಯಕತ್ವ ಬದಲಾವಣೆ ವದಂತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಉತ್ತರ!

ಮೈಸೂರು: ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ನಾನೇ ಇನ್ನೂ ಎರಡು ಬಜೆಟ್ ಮಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟಪಡಿಸಿದ್ದಾರೆ. ಅಧಿಕಾರ ಹಂಚಿಕೆ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಿಎಂ, ನಿಮಗೆ ಯಾಕೆ ಅನುಮಾನ? ಯಾಕೆ ಮತ್ತೆ

ಕರ್ನಾಟಕ

ಕುರ್ಚಿ ಕದನದಲ್ಲಿ ಹೊಸ ತಿರುವು: ಡಿ.ಕೆ. ಶಿವಕುಮಾರ್ ಪರ ದೆಹಲಿ ಪರೇಡ್ ಬೆನ್ನಲ್ಲೇ, ಸತೀಶ್ ಜಾರಕಿಹೊಳಿ ನಿವಾಸದಲ್ಲಿ ದಲಿತ ನಾಯಕರ ‘ಡಿನ್ನರ್ ಮೀಟಿಂಗ್’!

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ಜೋರಾಗಿದೆ. ಡಿ.ಕೆ.ಶಿವಕುಮಾರ್ ಪರವಾಗಿ 10ಕ್ಕೂ ಹೆಚ್ಚು ಶಾಸಕರು ದೆಹಲಿ ಪರೇಡ್ ನಡೆಸಿದ್ದಾರೆ. ಈ ಹೊತ್ತಿನಲ್ಲೇ ಬೆಂಗಳೂರಿನಲ್ಲಿ ದಲಿತ ನಾಯಕರು ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. ಚಲುವರಾಯಸ್ವಾಮಿ ನೇತೃತ್ವದಲ್ಲಿ ಶಾಸಕರ ತಂಡ

ಕರ್ನಾಟಕ

‘ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ’: ನಾಯಕತ್ವ ಬದಲಾವಣೆ ವದಂತಿ ಕುರಿತು ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ; “ನಮ್ಮಲ್ಲಿ ಇರುವುದು ‘ಒನ್ಲಿ ಶಾಂತಿ

ರಾಮನಗರ: ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಒನ್ಲಿ ಶಾಂತಿ. ನಿಮಗೆ ಏನೇ ಮಾಹಿತಿ ಬೇಕಿದ್ದರೂ ಡಿಕೆಶಿ ಅವರನ್ನ ಕೇಳಿ ಎಂದು ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿದ್ದಾರೆ. ಡಿಸಿಎಂ ಡಿಕೆಶಿ (DK

ಕರ್ನಾಟಕ ರಾಜಕೀಯ

ನಾಯಕರಿಬ್ಬರ ಮುಖಾಮುಖಿ ತಪ್ಪಿದ್ದೇ: ಸಿಎಂ ಸಿದ್ದರಾಮಯ್ಯ ದೆಹಲಿಗೆ ಆಗಮಿಸುತ್ತಿದ್ದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ನಿರ್ಗಮನ; ನಾಳೆ ಮತ್ತೆ ದೆಹಲಿಗೆ ಪ್ರಯಾಣ!

ನವದೆಹಲಿ: ಸಿಎಂ ಸಿದ್ದರಾಮಯ್ಯ (CM Siddaramaiah) ದೆಹಲಿಗೆ ಬರುತ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ದೆಹಲಿಯಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯನವರು ದೆಹಲಿಗೆ ಬರಲಿದ್ದಾರೆ. ಮಧ್ಯಾಹ್ನ ಬೆಂಗಳೂರಿನಿಂದ ಸಿಎಂ ದೆಹಲಿಗೆ ಬರುತ್ತಿದ್ದಂತೆ ಡಿಕೆಶಿ