Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಿದ್ದರಾಮಯ್ಯ ಹೇಳಿದ ಮೇಲೆ ಇನ್ನೇನಿದೆ? ಅವರು ಹೇಳಿದಂತೆ ನಡೆಯುತ್ತೇವೆ: ಡಿಕೆ ಶಿವಕುಮಾರ್

ಬೆಂಗಳೂರು: ಸಿಎಂ ಹೇಳಿದ್ಮೇಲೆ ಇನ್ನೇನಿದೆ? ಅವ್ರು ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (Siddaramaiah) ಹೇಳಿದ್ದಾರೆ. ದೆಹಲಿಯಿಂದ ಮರಳಿದ ಡಿಕೆಶಿ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

ಕರ್ನಾಟಕ

ಸಮಾಜದಲ್ಲಿ ದ್ವೇಷ ಬಿತ್ತುವವರ ಮೇಲೆ FIR: ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಮಂಗಳೂರು/ಬೆಂಗಳೂರು: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು (Hatred Speech) ಯಾರು ಮಾಡಿದರೂ ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು. ಕಲ್ಲಡ್ಕ

ಕರ್ನಾಟಕ

ಡಿಕೆಶಿ ‘ಖಾಲಿ ಟ್ರಂಕ್’ ಹೇಳಿಕೆಗೆ ಜೆಡಿಎಸ್ ತಿರುಗೇಟು; ಆಸ್ತಿ-ಅಭಿವೃದ್ಧಿ ಪಟ್ಟಿ ವಾರ್!

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಮತ್ತು ಜೆಡಿಎಸ್ (JDS) ನಡುವೆ ಖಾಲಿ ಟ್ರಂಕ್ ವಾರ್ ಜೋರಾಗಿ ನಡೆಯುತ್ತಿದೆ. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಖಾಲಿ ಟ್ರಂಕ್ ಎಂದಿದ್ದ ಡಿಸಿಎಂ ಡಿ.ಕೆ ಶಿವಕುಮಾರ್‌ಗೆ

ಕರ್ನಾಟಕ

ಸಿದ್ದರಾಮಯ್ಯ ಸ್ಥಾನ ಅಬಾಧಿತ, ಇಲ್ಲದಿದ್ದರೆ ರಾಜಕೀಯ ಕೋಲಾಹಲ: ಮಾಜಿ ಸಚಿವ ಕೆಎನ್‌ ರಾಜಣ್ಣ ಸ್ಫೋಟಕ ಹೇಳಿಕೆ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಕೋಲಾಹಲ ಮಧ್ಯೆ ಮಾಜಿ ಸಚಿವ ಕೆಎನ್‌ ರಾಜಣ್ಣ (KN Rajanna) ಮಹತ್ವದ ಸುಳಿವು ನೀಡಿದ್ದಾರೆ. ಹೈಕಮಾಂಡ್‌ ಸಂಪುಟ ಪುನಾರಚನೆಗೆ ಅವಕಾಶ ನೀಡಿದರೆ ಸಿದ್ದರಾಮಯ್ಯನವರ (Siddaramaiah) ಸ್ಥಾನ ಅಬಾಧಿತ. ಇಲ್ಲದೇ ಇದ್ದರೆ

ಕರ್ನಾಟಕ

ಸಿಎಂ ಸಿದ್ದರಾಮಯ್ಯಗೆ ಸಂಸದ ತೇಜಸ್ವಿ ಸೂರ್ಯ ತಿರುಗೇಟು: ‘ಸೂರ್ಯನಿಗೂ ಚಂದ್ರನಿಗೂ, ಅಮಾವಾಸ್ಯೆಗೂ ಹುಣ್ಣಿಮೆಗೂ ವ್ಯತ್ಯಾಸ ತಿಳಿದು ಮಾತನಾಡಲಿ’

ಬೆಂಗಳೂರು: ಸೂರ್ಯನಿಗೂ ಚಂದ್ರನಿಗೂ, ಅಮಾವಾಸ್ಯೆಗೂ ಹುಣ್ಷಿಮೆಗೂ ವ್ಯತ್ಯಾಸ ತಿಳಿದು ಸಿದ್ದರಾಮಯ್ಯನವರು ಮಾತಾಡಲಿ ಅಂತ ಅಮಾವಾಸ್ಯೆ ಎಂದು ಕರೆದ ಸಿಎಂ ಸಿದ್ದರಾಮಯ್ಯಗೆ (Siddaramaiah) ಸಂಸದ ತೇಜಸ್ವಿ ಸೂರ್ಯ (Tejaswi Surya) ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತಾಡಿದ ಅವರು,

ಕರ್ನಾಟಕ

ಸಿಎಂ ಸ್ಥಾನದ ಕ್ಲೈಮ್‌ 2028ಕ್ಕೆ: ಯತೀಂದ್ರ ಹೇಳಿಕೆ ವೈಯಕ್ತಿಕ ಅಭಿಪ್ರಾಯ ಎಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ನಮ್ಮದು ಏನೇ ಇದ್ದರೂ 2028ಕ್ಕೆ ಸಿಎಂ ಸ್ಥಾನದ ಕ್ಲೈಮ್‌ ಮಾಡುತ್ತೇವೆ. ಯತೀಂದ್ರ ಹೇಳಿಕೆ ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi)

ಕರ್ನಾಟಕ ರಾಜಕೀಯ

RSS ನಿರ್ಬಂಧಕ್ಕೆ ಬಿಜೆಪಿ ಸರ್ಕಾರದ ಆದೇಶವೇ ಅಸ್ತ್ರ: ಶಿಕ್ಷಣೇತರ ಚಟುವಟಿಕೆಗೆ ಶಾಲೆ ಬಳಸದಂತೆ ಹಿಂದಿನ ಆದೇಶ; ಬಿಜೆಪಿಗೆ ಕಾಂಗ್ರೆಸ್ ನಾಯಕರ ತಿರುಗೇಟು

ರಾಜ್ಯದಲ್ಲಿ RSS ಕಾರ್ಯಚಟುವಟಿಕೆಗಳ ನಿರ್ಬಂಧಕ್ಕೆ ಮುಂದಾಗಿರುವ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಆದೇಶವನ್ನೇ ಈಗ ಅಸ್ತ್ರವಾಗಿ ಬಳಸಿಕೊಳ್ಳಲು ಮುಂದಾಗಿದೆ. ಶಾಲಾ ಆವರಣ ಅಥವಾ ಮೈದಾನವನ್ನು ಯಾವುದೇ ಕಾರಣಕ್ಕೂ ಶಿಕ್ಷಣೇತರ ಚಟುವಟಿಕೆಗಳಿಗೆ ಬಳಸಿಕೊಳ್ಳದಂತೆ 2023ರಲ್ಲಿ

ಕರ್ನಾಟಕ

2019ರ ಡಿಸಿಎಂ ಆಫರ್ ರಹಸ್ಯ ಬಿಚ್ಚಿಟ್ಟ ಡಿ.ಕೆ. ಶಿವಕುಮಾರ್

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಜೀವನಪಯಣದ ಕುರಿತು ಹೊರಬಂದಿರುವ ಪುಸ್ತಕ ಡೈರೆಕ್ಟರ್ ಕೆಎಂ ರಘು ರಚಿಸಿರುವ ‘‘ಎ ಸಿಂಬಲ್ ಆಫ್ ಲಾಯಲ್ಟಿ ಡಿಕೆಶಿವಕುಮಾರ್’’ ಪುಸ್ತಕ ಬೆಂಗಳೂರಿನ ಎಫ್‌ಕೆಸಿಸಿಐ ಸಭಾಂಗಣದಲ್ಲಿ ಬುಧವಾರ ಲೋಕಾರ್ಪಣೆಯಾಗಿದೆ. ಈ ಪುಸ್ತಕದ ಮೂಲಕ ಡಿಕೆ

ಕರ್ನಾಟಕ

“ಅಧಿಕಾರ ಹಸ್ತಾಂತರದಲ್ಲಿ ಸಿದ್ದರಾಮಯ್ಯ-ಡಿಕೆಶಿ ನಾಟಕ; ರಾಜ್ಯದ 6 ಕೋಟಿ ಜನ ಬಲಿ”: ಕೇಂದ್ರ ಸಚಿವ ವಿ. ಸೋಮಣ್ಣ ಕಿಡಿ!

ಬೆಂಗಳೂರು : ಅಧಿಕಾರ ಹಸ್ತಾಂತರ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಾಟಕ ಮಾಡುತ್ತಿದ್ದಾರೆ. ಈ ನಾಟಕಕ್ಕೆ ರಾಜ್ಯದ ಆರು ಕೋಟಿ ಜನರನ್ನು ಬಲಿ ಕೊಡುತ್ತಿದ್ದಾರೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ

ಕರ್ನಾಟಕ

“ಸಚಿವ ಸ್ಥಾನ ಬಿಡಲು ಸಿದ್ಧ”: ಸಂಪುಟ ಪುನಾರಚನೆ ವಿಚಾರ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಸಚಿವ ದಿನೇಶ್ ಗುಂಡೂರಾವ್

ಯಲ್ಲಾಪುರ : ಸಚಿವ ಸ್ಥಾನ ಬಿಡುವಂತೆ ಹೈಕಮಾಂಡ್‌ ಕೇಳಿದರೆ, ಬಿಡಲು ಸಿದ್ಧ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್‌ ಹೇಳಿದರು. ಜೊತೆಗೆ ಸಂಪುಟ ಪುನಾರಚನೆ ವಿಚಾರವಾಗಿ ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧನಾಗಿದ್ದೇನೆ