Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಂಗಾಳಕೊಲ್ಲಿಯ ‘ಮೊಂಥಾ’ ಚಂಡಮಾರುತ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಆಂಧ್ರ-ಒಡಿಶಾದಲ್ಲಿ ಹೈ ಅಲರ್ಟ್

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಮೊಂಥಾ ಚಂಡಮಾರುತದ (Montha Cyclone) ಪರಿಣಾಮ ಕರ್ನಾಟಕ, ಆಂಧ್ರ, ತೆಲಂಗಾಣದ ಗಡಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಆಂಧ್ರಪ್ರದೇಶ ಹಾಗೂ ಒಡಿಶಾದ ಕರಾವಳಿಯತ್ತ ಚಂಡಮಾರುತ ಮುನ್ನುಗ್ಗುತ್ತಿರುವ

ಕರ್ನಾಟಕ

ಹೇಮಾವತಿ ಡ್ಯಾಂಗೆ 16,394 ಕ್ಯೂಸೆಕ್ ಒಳಹರಿವು; ನದಿ ಪಾತ್ರದ ಗ್ರಾಮಸ್ಥರು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತುರ್ತು ಸೂಚನೆ

ಹಾಸನ : ಹೇಮಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು (Heavy Rain) ಯಾವುದೇ ಸಮಯದಲ್ಲಿ ಡ್ಯಾಂನಿಂದ (Hemavati Dam) ನದಿಗೆ ನೀರು ಹೊರಬಿಡುವ ಸಾಧ್ಯತೆಯಿದೆ. ಇಂದು ಬೆಳಿಗ್ಗೆ 6 ಗಂಟೆಗೆ ಹೇಮಾವತಿ ಜಲಾಶಯಕ್ಕೆ 16,394

ಕರ್ನಾಟಕ

ಸೆ. 27ರಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೋರು ಮಳೆ

ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕುಗೊಂಡಿದೆ, ಉತ್ತರ ಒಳನಾಡಿನಲ್ಲಿ ಕಳೆದ ಎರಡು ದಿನಗಳಿಂದ ಹೆಚ್ಚು ಮಳೆಯಾಗುತ್ತಿದೆ. ಸೆಪ್ಟೆಂಬರ್ 27ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು,

ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು: ಸವಣೂರು–ಎಡಮಂಗಲದಲ್ಲಿ ಭಾರೀ ಬಿರುಗಾಳಿ, ಅಡಿಕೆ ತೋಟಗಳು ನಾಶ

ಪುತ್ತೂರು : ಮುಂಜಾನೆ ವೇಳೆ ಏಕಾಏಕಿ ಬೀಸಿದ ಭಾರೀ ಬಿರುಗಾಳಿಗೆ ಕಡಬ ತಾಲೂಕಿನ ಸವಣೂರು ಎಡಮಂಗಲ ದಲ್ಲಿ ಅಡಿಕೆ ತೋಟಗಳು ಸಂಪೂರ್ಣ ನಾಶವಾದ ಘಟನೆ ನಡೆದಿದೆ. ಮುಂಜಾನೆ ವೇಳೆ ಏಕಾಏಕಿ ಬಿರುಗಾಳಿ ಬೀಸಿದ್ದು, ಸವಣೂರು

ಕರ್ನಾಟಕ

6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬೆಂಗಳೂರು ಸೇರಿದಂತೆ ಭಾರೀ ಮಳೆಯ ಎಚ್ಚರಿಕೆ

ಬೆಂಗಳೂರು: ಇಂದು ರಾಜ್ಯದ 6 ಜಿಲ್ಲೆಗಳಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಜಾರಿ ಮಾಡಿದ್ದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೀದರ್ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆಯಾಗಿದೆ.

ಕರ್ನಾಟಕ

ಬಿಸಿ ಗಾಳಿ ನಡುವೆಯೇ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ!

ಬೆಂಗಳೂರು: ಕರ್ನಾಟಕದಲ್ಲಿ ಈಗ ತಾಪಮಾನ ವಿಪರೀತ ಎನಿಸುವಷ್ಟು ಏರಿಕೆಯಾಗಿದೆ. ಇದರ ನಡುವೆ ಅಲ್ಲಲ್ಲಿ ಮಳೆಯಾಗುತ್ತಿದ್ದು ಇಂದು ಯಾವ ಜಿಲ್ಲೆಗಳಿಗೆ ಮಳೆಯ ಸಾಧ್ಯತೆಯಿದೆ ಇಲ್ಲಿದೆ ವಿವರ. ನಿನ್ನೆಯ ಮಟ್ಟಿಗೆ ರಾಜ್ಯದಲ್ಲಿ ಮಳೆಗೆ ಕೊಂಚ ಬ್ರೇಕ್ ಇತ್ತು.

ಕರ್ನಾಟಕ

ಕರ್ನಾಟಕದಲ್ಲಿ ಮುಂದಿನ 5 ದಿನಗಳ ಭಾರಿ ಮಳೆಯ ಮುನ್ಸೂಚನೆ!

ರಾಜ್ಯದಲ್ಲಿ ಬೇಸಿಗೆಯಲ್ಲೂ ವರುಣನ ಆರ್ಭಣ ಮುಂದುವರಿದಿದೆ. ಯುಗಾದಿ ವೇಳೆಗೆ ತಂಪೆರದ ಮಳೆಯು ಐದು ದಿನಗಳ ಕಾಲ ಅಬ್ಬರಿಸಲಿದೆ. ಏಪ್ರಿಲ್ 1 ಹಾಗೂ 2ರಂದು ಕರ್ನಾಟಕದ ವಿವಿಧೆಡೆ ಮೋಡ ಕವಿದ ವಾತಾವರಣದೊಂದಿಗೆ ಗುಡುಗು-ಮಿಂಚು, ಬಿರುಗಾಳಿ ಸಹಿತ