Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಾರವಾರ: ಅರಬ್ಬಿ ಸಮುದ್ರದಲ್ಲಿ ಮುಳುಗಿದ ಪರ್ಷಿಯನ್ ಬೋಟ್ -25 ಮೀನುಗಾರರ ರಕ್ಷಣೆ

ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಪರ್ಷಿಯನ್ ಬೋಟ್ ಅಲೆಗಳ ಹೊಡೆತಕ್ಕೆ ಭಟ್ಕಳ ತಾಲೂಕಿನ ನೇತ್ರಾಣಿ ಬಳಿ ಮುಳುಗಿದೆ. ಅದರಲ್ಲಿದ್ದ 25 ಜನ ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಭಟ್ಕಳದ ಅಣ್ಣಪ್ಪ ಮೊಗೇರ್ ಎಂಬವರಿಗೆ

ಕರ್ನಾಟಕ

ಕಾರವಾರ: ಊಟದ ವೇಳೆ ಅನ್ನ ಸಿಲುಕಿ ಯುವಕ ಸಾವು

ಕಾರವಾರ: ಊಟ ಮಾಡುತ್ತಿದ್ದ ವೇಳೆ ಅನ್ನದ ಅಗಳು ಗಂಟಲಲ್ಲಿ ಸಿಲುಕಿ ಯುವಕ ಸಾವನ್ನಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ. ಬಿಣಗಾ ಮಾಳಸವಾಡ ನಿವಾಸಿ ಅಮಿತ್ ಮಾಳಸೇರ್ (38) ಮೃತ ದುರ್ದೈವಿ. ವೃತ್ತಿಯಲ್ಲಿ

ಕರ್ನಾಟಕ

ಕಾರವಾರ-ಉತ್ತರ ಕನ್ನಡದಲ್ಲಿ ಭಾರೀ ಮಳೆಯ ಅಬ್ಬರ: ರಸ್ತೆ ಜಲಾವೃತ, ಮನೆ ಗೋಡೆ ಕುಸಿತ, ಸಂಚಾರ ವ್ಯತ್ಯಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತ್ತಿದ್ದು, ಹಲವು ಕಡೆ ಅವಾಂತರ ಸೃಷ್ಟಿ ಮಾಡಿದೆ. ಕುಮಟಾ ತಾಲೂಕಿನ ಗೋಕರ್ಣ, ಮಾದನಗೇರಿಯಲ್ಲಿ ರಾಜ್ಯ ಹೆದ್ದಾರಿ 143 ರಲ್ಲಿ ಹೆಚ್ಚಿನ ಮಳೆಯಿಂದಾಗಿ ರಸ್ತೆ ಜಲಾವೃತವಾಗಿ ಹಲವು ವಾಣಿಜ್ಯ

ಕರ್ನಾಟಕ ರಾಜಕೀಯ

ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆಗೆ ಮೇಲೆ ಇಡಿ ದಾಳಿ

ಕಾರವಾರ: ಬೆಳಂಬೆಳಗ್ಗೆ ಕಾರವಾರ ತಾಲೂಕಿನ ಚಿತ್ತಾಕುಲದಲ್ಲಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆಯ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಡಿ ಅಧಿಕಾರಿ ಕೇಶವ್ ನೇತೃತ್ವದಲ್ಲಿ 12 ಪ್ಯಾರಾ ಮಿಲಿಟರಿ ಶಸಸ್ತ್ರ ತಂಡದೊಂದಿಗೆ ಸುಮಾರು

ಕರ್ನಾಟಕ

ಮೀನುಗಾರಿಕಾ ದುರಂತ: ಕಾರವಾರದ ಸಮುದ್ರದಲ್ಲಿ ದೋಣಿ ಮಗುಚಿ ನಾಲ್ವರು ಜಲ ಸಮಾಧಿ

ಕಾರವಾರ : ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರದ ಅಬ್ಬರಕ್ಕೆ ದೋಣಿ ಮಗುಚಿ ನಾಲ್ವರು ಮೀನುಗಾರರು ಸಮುದ್ರ ಪಾಲಾದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಮನೋಹರ ಎಂಬವರಿಗೆ ಸೇರಿದ ದೋಣಿಯಲ್ಲಿ ಒಟ್ಟು ಆರು ಮೀನುಗಾರರು

ಕರ್ನಾಟಕ

ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಮನನೊಂದ ಬಾಲಕ ಆತ್ಮಹತ್ಯೆ

ಕಾರವಾರ: ಮೊಬೈಲ್ ನೋಡಬೇಡ ಎಂದು ತಂದೆ ಮಗನಿಗೆ ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಮಂಗಳವಾಡ ಗ್ರಾಮದಲ್ಲಿ ನಡೆದಿದೆ. ಹಳಿಯಾಳದ ಸರ್ಕಾರಿ ಪ್ರಾಥಮಿಕ

ಅಪರಾಧ ಕರ್ನಾಟಕ

ಕಾರವಾರ ಜಿಲ್ಲಾಸ್ಪತ್ರೆ ಸರ್ಜನ್ ಲಂಚ ಪಡೆಯುತ್ತಲೇ ಲೊಕಾಯುಕ್ತ ಬಲೆಗೆ: 30 ಸಾವಿರ ರೂ. ಪಡೆಯುವಾಗ ರೆಡ್ ಹ್ಯಾಂಡ್ ಅರೆಸ್ಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ  ಸುಸಜ್ಜಿತ ಆಸ್ಪತ್ರೆ ನಿರ್ಮಿಸಬೇಕು ಎನ್ನುವ ಕೂಗು ಬಹಳ ಹಿಂದಿನಿಂದಲೂ ಇದೆ. ಜಿಲ್ಲೆಯಲ್ಲಿ ತುರ್ತು ಸಂದರ್ಭದಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲದ ಕಾರಣ ಸಾವನ್ನಪ್ಪಿದವರ ಸಂಖ್ಯೆ ಲೆಕ್ಕವಿಲ್ಲದಷ್ಟು. ಜಿಲ್ಲೆಯಲ್ಲಿ ಸದ್ಯ ಇರುವ ಜಿಲ್ಲಾ ಆಸ್ಪತ್ರೆಯೇ ಜಿಲ್ಲೆಯ

ಅಪರಾಧ

ಅಂಕೋಲಾದಲ್ಲಿ ದುರ್ಘಟನೆ: ಗೊಬ್ಬರದ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವು

ಕಾರವಾರ: ತಂದೆಯ ನಿರ್ಲಕ್ಷ್ಯದಿಂದ ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಹೆಣ್ಣುಮಗು ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಡೊಂಗ್ರಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಹಳವಳ್ಳಿಯಲ್ಲಿ ನಡೆದಿದೆ. ಸಾದ್ವಿ ಶ್ರೀಕಾಂತ್ ಹೆಬ್ಬಾರ್ (2)

Accident ಕರ್ನಾಟಕ ದೇಶ - ವಿದೇಶ

ಅರೆಬೈಲ್ ಘಟ್ಟದಲ್ಲಿ ಅಪಾಯದ ಅಂಚಿನಲ್ಲಿ ರಕ್ಷಣೆ: ಲಾರಿಗೆ ಡಿಕ್ಕಿಯಾದ ಬಸ್ ಪ್ರಪಾತದ ಬಳಿಯೇ ಪಲ್ಟಿ

ಕಾರವಾರ: ಖಾಸಗಿ ಬಸ್ಸೊಂದು ಲಾರಿಗೆ ಡಿಕ್ಕಿಯಾಗಿ ಪ್ರಪಾತದ ಬಳಿ ಪಲ್ಟಿಯಾಗಿದ್ದು, ಅದೃಷ್ಟವಶಾತ್ 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದಲ್ಲಿ ನಡೆದಿದೆ. ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ

ಕರ್ನಾಟಕ

ಮಳೆಯಿಂದ ಬಂದ್ ಆದ ಕುಮಟಾ-ಶಿರಸಿ ಹೆದ್ದಾರಿ ಸಂಚಾರ ಪುನರಾರಂಭ: ಲಘು ವಾಹನಗಳಿಗೆ ಮಾತ್ರ ಅನುಮತಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766E ನಲ್ಲಿನ ಬೆಣ್ಣೆಹೊಳೆ ಭಾಗದಲ್ಲಿ ಮಳೆಯಿಂದ ಕೊಚ್ಚಿಹೋಗಿದ್ದ ತಾತ್ಕಾಲಿಕ ಸೇತುವೆಯಿಂದಾಗಿ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಇದೀಗ ಹೆದ್ದಾರಿಯಲ್ಲಿ ಸ್ಥಗಿತಗೊಂಡ ಸಂಚಾರ ಪುನರ್ ಆರಂಭವಾಗಿದ್ದು, ಲಘು