Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ ದೇಶ - ವಿದೇಶ

ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ: ಎನ್‌ಐಎ ಪೊಲೀಸರಿಂದ ಇಬ್ಬರ ಬಂಧನ, ಹನಿಟ್ರ್ಯಾಪ್‌ನ ಅನುಮಾನ

ಕಾರವಾರ: ಸೀಬರ್ಡ್ ನೌಕಾನೆಲೆಯ ಮಾಹಿತಿ ಸೋರಿಕೆ ಪ್ರಕರಣದಲ್ಲಿ ಎನ್ಐಎ ಪೊಲೀಸರು ಉತ್ತರ ಕನ್ನಡದ ಕಾರವಾರ ತಾಲೂಕಿನ ಇಬ್ಬರನ್ನು ಬಂಧಿಸಿದ್ದಾರೆ. ವೇತನ್ ತಾಂಡೇಲ್ ಮತ್ತು ಅಕ್ಷಯ್ ನಾಯ್ಕ್ ಎಂಬುವರನ್ನು ಹೈದರಾಬಾದ್‌ನಿಂದ ಬಂದ ಎನ್ಐಎ ತಂಡ ಬಂಧಿಸಿದೆ.