Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮೀನುಗಾರಿಕಾ ದುರಂತ: ಕಾರವಾರದ ಸಮುದ್ರದಲ್ಲಿ ದೋಣಿ ಮಗುಚಿ ನಾಲ್ವರು ಜಲ ಸಮಾಧಿ

ಕಾರವಾರ : ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರದ ಅಬ್ಬರಕ್ಕೆ ದೋಣಿ ಮಗುಚಿ ನಾಲ್ವರು ಮೀನುಗಾರರು ಸಮುದ್ರ ಪಾಲಾದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಮನೋಹರ ಎಂಬವರಿಗೆ ಸೇರಿದ ದೋಣಿಯಲ್ಲಿ ಒಟ್ಟು ಆರು ಮೀನುಗಾರರು

ಕರ್ನಾಟಕ

ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಮನನೊಂದ ಬಾಲಕ ಆತ್ಮಹತ್ಯೆ

ಕಾರವಾರ: ಮೊಬೈಲ್ ನೋಡಬೇಡ ಎಂದು ತಂದೆ ಮಗನಿಗೆ ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಮಂಗಳವಾಡ ಗ್ರಾಮದಲ್ಲಿ ನಡೆದಿದೆ. ಹಳಿಯಾಳದ ಸರ್ಕಾರಿ ಪ್ರಾಥಮಿಕ

ಅಪರಾಧ ಕರ್ನಾಟಕ

ಕಾರವಾರ ಜಿಲ್ಲಾಸ್ಪತ್ರೆ ಸರ್ಜನ್ ಲಂಚ ಪಡೆಯುತ್ತಲೇ ಲೊಕಾಯುಕ್ತ ಬಲೆಗೆ: 30 ಸಾವಿರ ರೂ. ಪಡೆಯುವಾಗ ರೆಡ್ ಹ್ಯಾಂಡ್ ಅರೆಸ್ಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ  ಸುಸಜ್ಜಿತ ಆಸ್ಪತ್ರೆ ನಿರ್ಮಿಸಬೇಕು ಎನ್ನುವ ಕೂಗು ಬಹಳ ಹಿಂದಿನಿಂದಲೂ ಇದೆ. ಜಿಲ್ಲೆಯಲ್ಲಿ ತುರ್ತು ಸಂದರ್ಭದಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲದ ಕಾರಣ ಸಾವನ್ನಪ್ಪಿದವರ ಸಂಖ್ಯೆ ಲೆಕ್ಕವಿಲ್ಲದಷ್ಟು. ಜಿಲ್ಲೆಯಲ್ಲಿ ಸದ್ಯ ಇರುವ ಜಿಲ್ಲಾ ಆಸ್ಪತ್ರೆಯೇ ಜಿಲ್ಲೆಯ

ಅಪರಾಧ

ಅಂಕೋಲಾದಲ್ಲಿ ದುರ್ಘಟನೆ: ಗೊಬ್ಬರದ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವು

ಕಾರವಾರ: ತಂದೆಯ ನಿರ್ಲಕ್ಷ್ಯದಿಂದ ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಹೆಣ್ಣುಮಗು ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಡೊಂಗ್ರಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಹಳವಳ್ಳಿಯಲ್ಲಿ ನಡೆದಿದೆ. ಸಾದ್ವಿ ಶ್ರೀಕಾಂತ್ ಹೆಬ್ಬಾರ್ (2)

Accident ಕರ್ನಾಟಕ ದೇಶ - ವಿದೇಶ

ಅರೆಬೈಲ್ ಘಟ್ಟದಲ್ಲಿ ಅಪಾಯದ ಅಂಚಿನಲ್ಲಿ ರಕ್ಷಣೆ: ಲಾರಿಗೆ ಡಿಕ್ಕಿಯಾದ ಬಸ್ ಪ್ರಪಾತದ ಬಳಿಯೇ ಪಲ್ಟಿ

ಕಾರವಾರ: ಖಾಸಗಿ ಬಸ್ಸೊಂದು ಲಾರಿಗೆ ಡಿಕ್ಕಿಯಾಗಿ ಪ್ರಪಾತದ ಬಳಿ ಪಲ್ಟಿಯಾಗಿದ್ದು, ಅದೃಷ್ಟವಶಾತ್ 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದಲ್ಲಿ ನಡೆದಿದೆ. ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ

ಕರ್ನಾಟಕ

ಮಳೆಯಿಂದ ಬಂದ್ ಆದ ಕುಮಟಾ-ಶಿರಸಿ ಹೆದ್ದಾರಿ ಸಂಚಾರ ಪುನರಾರಂಭ: ಲಘು ವಾಹನಗಳಿಗೆ ಮಾತ್ರ ಅನುಮತಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766E ನಲ್ಲಿನ ಬೆಣ್ಣೆಹೊಳೆ ಭಾಗದಲ್ಲಿ ಮಳೆಯಿಂದ ಕೊಚ್ಚಿಹೋಗಿದ್ದ ತಾತ್ಕಾಲಿಕ ಸೇತುವೆಯಿಂದಾಗಿ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಇದೀಗ ಹೆದ್ದಾರಿಯಲ್ಲಿ ಸ್ಥಗಿತಗೊಂಡ ಸಂಚಾರ ಪುನರ್ ಆರಂಭವಾಗಿದ್ದು, ಲಘು

ಕರ್ನಾಟಕ

ಉತ್ತರ ಕನ್ನಡದಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ, ಮೂರೂರು-ಹರಕಡೆ ರಸ್ತೆ ಬಂದ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕುಮಟಾ ತಾಲೂಕಿನ ಮುಸುಗುಪ್ಪ ಬಳಿ ಮೂರೂರು-ಹರಕಡೆ ಸಂಪರ್ಕ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಗುಡ್ಡ ಕುಸಿತದಿಂದ ರಸ್ತೆಗೆ ಭಾರೀ ಗಾತ್ರದ ಬಂಡೆಗಲ್ಲು ಉರುಳಿ ಬಂದಿದೆ. ಪರಿಣಾಮ ಮೂರೂರು-ಹರಕಡೆ ನಡುವಿನ

ಕರ್ನಾಟಕ

ಭೂಕುಸಿತದಿಂದ ಜೀವ ಉಳಿಸಿದರೂ ಸಿಡಿಲಿಗೆ ಬಲಿಯಾದ ತಮ್ಮಣ್ಣಿ ಗೌಡ

ಕಾರವಾರ: ಶಿರೂರು ಗುಡ್ಡ ಕುಸಿತ ದುರಂತದಿಂದ ಪಾರಾಗಿದ್ದ ವೃದ್ಧನೊಬ್ಬ ಸಿಡಿಲು ಬಡಿದು ಸಾವನ್ನಪ್ಪಿರುವುದು ಉತ್ತರ ಕನ್ನಡದ  ಅಂಕೋಲ ತಾಲೂಕಿನ ಉಳವರೆಯಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ

ಕರ್ನಾಟಕ

ಹಡಗಿನಲ್ಲೇ ತಡೆ: ಕಾರವಾರದಲ್ಲಿ ಪಾಕಿಸ್ತಾನಿ ಪ್ರಜೆ ವಾಪಸ್

ಉತ್ತರ ಕನ್ನಡ: ಸರಕು-ಸಾಗಾಣಿಕೆ ಹಡಗಿನಲ್ಲಿ ಕಾರವಾರಕ್ಕೆ ಆಗಮಿಸಿದ್ದ ಪಾಕಿಸ್ತಾನ ಪ್ರಜೆಯನ್ನುಕರಾವಳಿ ಕಾವಲುಪಡೆ ಪೊಲೀಸರು ವಾಪಸ್ ಕಳುಹಿಸಿದ್ದಾರೆ. ಮೇ 12 ರಂದು ಬಿಟುಮಿನ್ ತುಂಬಿಕೊಂಡು ಇರಾಕ್‌ನಿಂದ ಕಾರವಾರಕ್ಕೆ ಎಂಟಿ ಆರ್. ಓಶಿಯನ್ ಎಂಬ ಹೆಸರಿನ ಹಡಗು

ಅಪರಾಧ ಕರ್ನಾಟಕ ದೇಶ - ವಿದೇಶ

ಗಂಡನ 2ನೇ ಮದುವೆಯ ಶಂಕೆಯಿಂದ ಪತ್ನಿ ಕೊಲೆ: ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ

ಕಾರವಾರ: ಗಂಡ 2ನೇ ಮದುವೆಯಾದ ಎಂಬ ಕಾರಣಕ್ಕೆ ಆತನನ್ನು ಕೊಲೆ ಮಾಡಿದ ಪತ್ನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಭಟ್ಕಳದ ರೇಷ್ಮಾ ಖಾನಮ್ ಶಿಕ್ಷೆಗೊಳಗಾದ ಅಪರಾಧಿ ಭಟ್ಕಳ