Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಕರ್ನಾಟಕ

ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿಯಾದ ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ : ತಪ್ಪಿದ ಬಾರಿ ಅನಾಹುತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ-ಹಳಿಯಾಳ ರಸ್ತೆಯ ಆಲೂರು ಬಳಿ ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿಯಾದ ಘಟನೆ ಸಂಭವಿಸಿದೆ.ನಿಪ್ಪಾಣಿಯಿಂದ ದಾಂಡೇಲಿಗೆ ತೆರಳುತ್ತಿದ್ದ, ಗ್ಯಾಸ್ ಸಿಲಿಂಡರ್‌ ತುಂಬಿದ್ದ ಲಾರಿ ಬ್ರೇಕ್

ಅಪರಾಧ ಕರ್ನಾಟಕ

ಶಿರಸಿಯಲ್ಲಿ ಶ್ರೀಗಂಧ ಕಳ್ಳತನ – ಮೂವರು ಬಂಧನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶಿಂಗನಳ್ಳಿ ಗ್ರಾಮದಲ್ಲಿನ ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿ ಶ್ರೀಗಂಧ ಮರವನ್ನು ಕಡಿದು ಕಳ್ಳತನ ಮಾಡುತ್ತಿದ್ದ ಮೂವರು ಮರಗಳ್ಳರನ್ನ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ.ಶಿಂಗನಳ್ಳಿಯ ಸುಬ್ರಾಯ

ಕರ್ನಾಟಕ

ಕಾರವಾರದಲ್ಲಿ ರಾಜ್ಯದ ಅತಿ ಹೆಚ್ಚು ತಾಪಮಾನ – 10 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ದಾಖಲೆ ಉಷ್ಣಾಂಶ.

ಕಲಬುರಗಿ : ರಾಜ್ಯದಲ್ಲಿ ಅತಿ ವೇಗವಾಗಿ ತಾಪಮಾನ ಏರಿಕೆಯಾಗುತ್ತಿದ್ದು, ರಾಯಚೂರು, ಮಂಗಳೂರು ನಂತರ ಬುಧವಾರ ಕಾರವಾರ ತಾಲೂಕಿನ ಸಾವಂತವಾಡದಲ್ಲಿ 42.9ಡಿಗ್ರಿ ಸೆಲ್ಸಿಯಸ್ ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾಗಿದೆ. ಕಳೆದ 10 ವರ್ಷಗಳಲ್ಲಿ ಉತ್ತರ

ಅಪರಾಧ ಕರ್ನಾಟಕ

ಅಂತರ್ಜಾತಿ ವಿವಾಹಕ್ಕೆ ವಿರೋಧ: ಮಗಳಿಗೂ ಅಳಿಯನಿಗೂ ಮಾವನಿಂದ ಚಾಕು ಹಲ್ಲೆ

ಕಾರವಾರ : ಮಾವನೇ ಅಳಿಯ ಮತ್ತು ಮಗಳ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ಘಟನೆ ಶಿರಸಿ ತಾಲೂಕಿನ ಬದನಗೋಡ ಪಂಚಾಯತ ರಂಗಾಪುರದಲ್ಲಿ ನಡೆದಿದೆ. ಅಂತರ್ಜಾತಿ ವಿವಾಹ ಕಾರಣವಾಗಿ ಸ್ವಂತ ಮಗಳು ಹಾಗೂ ಅಳಿಯನ ಮೇಲೆ

ಅಪರಾಧ

10 ವರ್ಷದ ಪ್ರೀತಿಗೆ ಮತ್ತೆ ಮರುಜೀವ; ಹುಡುಗಿಯ ಗಂಡನ ಕಥೆಯನ್ನೇ ಮುಗಿಸಿದ ಕಿರಾತಕ ಪ್ರೇಮಿ.

ಕಾರವಾರ: ಪ್ರೀತಿಸಿದ ಹುಡುಗಿ ಕೈ ಕೊಟ್ಟಳು ಎಂದು ಭಗ್ಮ ಪ್ರೇಮಿಯೊಬ್ಬ ಅವಳ ಗಂಡನನ್ನೇ ಕೊಲೆ ಮಾಡಿದ ಘಟನೆ . ಶಿರಸಿಯಲ್ಲಿ ನಡೆದಿದೆ. ಭಗ್ನಪ್ರೇಮಿ ಪ್ರೀತಮ್ ಡಿಸೋಜನೇ ತನ್ನ ಪ್ರೇಯಸಿಯ ಗಂಡನನ್ನೇ ಕೊಲೆ ಮಾಡಿದ್ದಾನೆ. ಈ

ಅಪರಾಧ ಕರ್ನಾಟಕ

ಉತ್ತರ ಕನ್ನಡ ಪ್ರವಾಸೋದ್ಯಮ ಕಚೇರಿಯಲ್ಲೇ ಬೆಡ್‌ರೂಂ! ಅಧಿಕಾರಿಯ ಅಸಂಗತ ಬಳಕೆ ಬೆಳಕಿಗೆ

ಕಾರವಾರ: ಅದು ಪ್ರವಾಸೋದ್ಯಮ ಇಲಾಖೆಯ ಕಚೇರಿ. ಸರಿಯಾಗಿ ಆಡಳಿತ ನಡೆಸುವುದಕ್ಕೇ ಅದರಲ್ಲಿ ಜಾಗವಿಲ್ಲ. ಆದಾಗ್ಯೂ ಮಂಚ, ಹಾಸಿಗೆ ಎಲ್ಲ ಇದೆ! ಮೇಲ್ನೋಟಕ್ಕೆ ಅದು ಸರ್ಕಾರಿ ಕಚೇರಿಯೋ ಅಥವಾ ಅಧಿಕಾರಿಯ ಬೆಡ್​ರೂಮಾ ಎಂಬ ಅನುಮಾನ ಬರುವಂತಿದೆ.

ಅಪರಾಧ ಕರ್ನಾಟಕ

ದರೋಡೆ ಯತ್ನದ ರೂಪರೇಖೆ ಭಗ್ನ: 8 ಮಂದಿ ಬಂಧನ

ಕಾರವಾರ : ಮುಂಡಗೋಡ ಸನಿಹ ಬಡ್ಡಿಗೇರಿ ಕ್ರಾಸ್ ನಿಂದ ಒಂದು ಕಿ.ಮೀ.ದೂರದಲ್ಲಿ ದಾರಿಯಲ್ಲಿ ಹಾದು ಹೋಗುವ ಶ್ರೀಮಂತರ ದರೋಡೆಗೆ ಹೊಂಚು ಹಾಕಿದ್ದ ಆರೋಪದಲ್ಲಿ ಮುಂಡಗೋಡ ದೇಶಪಾಂಡೆ ನಗರ, ಕಿಲ್ಲೆ ಓಣಿ, ಮಾರಿಕಾಂಬಾ ನಗರದ ಎಂಟು

ಕರ್ನಾಟಕ ರಾಜಕೀಯ

ಗೋಕಳ್ಳರಿಗೆ ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾರಿಸುವುದಾಗಿ ಸಚಿವ ಮಂಕಾಳ ವೈದ್ಯ ವಾರ್ನಿಂಗ್..!

ಕಾರವಾರ : ರಾಜ್ಯದಲ್ಲಿ ಗೋಕಳ್ಳತನ ಹಾಗೂ ಗೋವುಗಳ ಮೇಲೆ ನಡೆಯುತ್ತಿರುವ ಹೇಯ ಕೃತ್ಯಗಳ ವಿರುದ್ದ ಸಚಿವ ಮಂಕಾಳ್ ವೈದ್ಯ ಗರಂ ಆಗಿದ್ದು , ಗೋಕಳ್ಳರ ಮೇಲೆ ನಡು ರಸ್ತೆಯಲ್ಲೇ ಗುಂಡು ಹಾರಿಸುತ್ತೇವೆ ಎಂದು ಎಚ್ಚರಿಸಿದ್ದಾರೆ. ಕಾರವಾರದಲ್ಲಿ