Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕಾಸರಗೋಡು: ಮಗನ ಸಾವಿನ ದುಃಖ ತಾಳಲಾರದೆ ದಂಪತಿ ಆತ್ಮಹ*ತ್ಯೆ

ಕಾಸರಗೋಡು: ಪುತ್ರನ ಸಾವಿನ ದುಃಖವನ್ನು ತಾಳಲಾರದೆ ದಂಪತಿಗಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇಲ್ಪರಂಬ ಠಾಣಾ ವ್ಯಾಪ್ತಿಯ ಪೊಯಿನಾಚಿಯಲ್ಲಿ ನಡೆದಿದೆ.ಪೊಯಿನಾಚಿ ಪರಂಬದ ವೇಣುಗೋಪಾಲನ್ ನಾಯರ್ (55) ಮತ್ತು ಅವರ ಪತ್ನಿ ಸ್ಮಿತಾ

ಕರ್ನಾಟಕ

ಭೀಕರ ಅಪಘಾತ: ಕಾಸರಗೋಡಿನಲ್ಲಿ ಮಂಗಳೂರಿನ ಇಬ್ಬರು ಯುವಕರು ಸಾವು!

ಕಾಸರಗೋಡು: ಕಾರು ಮತ್ತು ಲಾರಿ ನಡುವೆ ಸಂಭವಿಸಿದಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಚಟ್ಟಂಚಾಲ್ ತೆಕ್ಕಿಲ್ ಎಂಬಲ್ಲಿ ನಡೆದಿದೆ. ಮೃತರನ್ನು ದ.ಕ. ಜಿಲ್ಲೆಯ ಸಜಿಪ ಬೈಲಗುತ್ತು

ಕರ್ನಾಟಕ ರಾಜಕೀಯ

ಕಾಸರಗೋಡಿನಲ್ಲಿ ಕನ್ನಡಕ್ಕೆ ಕುತ್ತು: ಮಲಯಾಳಂ ಹೇರಿಕೆ ವಿರುದ್ಧ ಬಿಜೆಪಿ ಕೆಂಡ; ‘ಬಾಂಗ್ಲಾದೇಶಿಗಳ ಪರ ಮಿಡಿಯುವ ವೇಣುಗೋಪಾಲ್ ಹೃದಯ ಕನ್ನಡಿಗರಿಗೇಕಿಲ್ಲ?’

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಭಾಷೆ ಹೇರುವ ಕೇರಳ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದ್ದು, ಬಾಂಗ್ಲಾದೇಶಿಗಳ ಪರವಾಗಿ ಮಿಡಿಯುವ ಕೆಸಿ.ವೇಣುಗೋಪಾಲ್ ಅವರ ಹೃದಯ ಈಗ, ಕಾಸರಗೋಡಿನ ಕನ್ನಡಿಗರ ಪರವಾಗಿ ಮಿಡಿಯುದಿಲ್ಲವೇ?

ಕರ್ನಾಟಕ

ಕಾಸರಗೋಡು ಕನ್ನಡಿಗರ ಪರ ಸಿಎಂ ಸಿದ್ದರಾಮಯ್ಯ ಬ್ಯಾಟಿಂಗ್!

ಬೆಂಗಳೂರು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ‘ಮಲೆಯಾಳಿ ಭಾಷಾ ಮಸೂದೆ-2025’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕೇರಳ

ಕರ್ನಾಟಕ

ಕಾಸರಗೋಡಿಗೆ ಅಮೀಬಿಕ್‌ ಮಿದುಳು ಜ್ವರ ಕಾಲಿಟ್ಟಿದ್ದು ದೃಢ: 6 ವರ್ಷದ ಬಾಲಕ ಸೇರಿ ಕಣ್ಣೂರಿನ ಮಗುವಿಗೂ ಸೋಂಕು; ಜನರಲ್ಲಿ ಆತಂಕ

ಕಾಸರಗೋಡು: ಜಿಲ್ಲೆಗೆ ಅಮೀಬಿಕ್‌ ಮಿದುಳು ಜ್ವರ ಕಾಲಿರಿಸಿರುವುದು ದೃಢವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಾಸರಗೋಡು ಜಿಲ್ಲೆಯ 6 ವರ್ಷದ ಬಾಲಕ ಸಹಿತ ಕಣ್ಣೂರು ಜಿಲ್ಲೆಯ ಮೂರೂವರೆ ವಯಸ್ಸಿನ ಮಗುವಿಗೂ ಮಿದುಳು ಜ್ವರ ದೃಢೀಕರಿಸಲಾಗಿದೆ. ಇಬ್ಬರೂ ಕಲ್ಲಿಕೋಟೆ

kerala ಅಪರಾಧ

ಕಾಸರಗೋಡಿನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ: ಹಿಂಬಾಲಿಸಿ ಮೊಬೈಲ್ ನಂಬರ್ ಕೇಳಲೆತ್ನಿಸಿದ ಇಬ್ಬರ ಬಂಧನ; ಮಂಜೇಶ್ವರ ಪೊಲೀಸರ ಕ್ರಮ

ಕಾಸರಗೋಡು: ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ ನೀಡಲೆತ್ನಿಸಿದ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉದ್ಯಾವರ ಜಮಾಲುದ್ದೀನ್ ಫೈಝಲ್ ( 39) ಮತ್ತು ಹೊಸಬೆಟ್ಟು ವಿನ ರಾಫಿಲ್ (45) ಬಂಧಿತ ಆರೋಪಿ. ಮಂಜೇಶ್ವರ ಗೋವಿಂದ ಪೈ ಕಾಲೇಜು

ಕಾಸರಗೋಡು

ಕಾಸರಗೋಡು: ಕುಟುಂಬದ ನಾಲ್ವರು ರಬ್ಬರ್ ಆಸಿಡ್ ಸೇವಿಸಿ ಆತ್ಮಹತ್ಯೆ ಯತ್ನ

ಕಾಸರಗೋಡು: ರಬ್ಬರ್ ಗೆ ಬಳಸುವ ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅಂಬಲತ್ತರ ಸಮೀಪದ ಪಾರಕ್ಕಾಯಿ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೂವರು ಸಾವನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗೋಪಿ

ಅಪರಾಧ ಕರ್ನಾಟಕ

ಕಾಡುಪ್ರಾಣಿಗಳ ಬೇಟೆಗೆ ಹೋಗಿದ್ದ ಮೂವರು ಯುವಕರ ಬಂಧನ

ಕಾಸರಗೋಡು: ಕಾಡುಪ್ರಾಣಿಗಳ ಬೇಟೆಗೆ ತೆರಳಿದ್ದ ಮೂವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಇವರಿಂದ ನಾಡ ಕೋವಿ ಹಾಗೂ ಐದು ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕುತ್ತಿಕೋಲ್ ನ ಸಮೀರ್, ನಿತಿನ್ ರಾಜ್ (25) , ರತೀಶ್ (26) ಮತ್ತು

ದಕ್ಷಿಣ ಕನ್ನಡ ಮಂಗಳೂರು

ಸುಳ್ಯದ ವಿನಯ್‌ಗೆ ಕೇರಳ ಲಾಟರಿಯಲ್ಲಿ 1 ಕೋಟಿ ಬಂಪರ್ ಬಹುಮಾನ

ಸುಳ್ಯ : ಸುಳ್ಯದ ನಿವಾಸಿಯೊಬ್ಬರಿಗೆ ಕೇರಳ ಕೇರಳ ರಾಜ್ಯ ಲಾಟರಿಯಲ್ಲಿ1 ಕೋಟಿ ರೂಪಾಯಿ ಬಂಪರ್ ಬಹುಮಾನ ಗೆದ್ದಿದ್ದಾರೆ. ಶನಿವಾರ ನಡೆದ ಡ್ರಾದಲ್ಲಿ, OG 445643 ಸಂಖ್ಯೆಯ ಟಿಕೆಟ್ ಸುಳ್ಯ ತಾಲ್ಲೂಕಿನ ಉಬರಡ್ಕದ ವಿನಯ್ ಕ್ಯಾಟರರ್ಸ್

ಅಪರಾಧ ದೇಶ - ವಿದೇಶ

ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ – ಅಬಕಾರಿ ದಳದ ದಾಳಿಯಲ್ಲಿ ಬಂಧನ

ಕಾಸರಗೋಡು: ಸ್ಕೂಟರ್ ಪ್ರಯಾಣಿಕ ನೋರ್ವ ನಿಂದ 1.800 ಕಿಲೋ ಗಾಂಜಾವನ್ನು ಕುಂಬಳೆ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಬಂದ್ಯೋಡಿನ ಮುಹಮ್ಮದ್ ಅಲಿ (51) ಎಂಬಾತನನ್ನು ಬಂಧಿಸಲಾಗಿದೆ. ಮಂಗಳವಾರ ರಾತ್ರಿ ಕುಂಬಳೆ ಶಿರಿಯ ಎಂಬಲ್ಲಿ ವಾಹನ ತಪಾಸಣೆ