Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕಾಶ್ಮೀರ ನಮ್ಮ ರಕ್ತನಾಳ: ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ವಿವಾದಾತ್ಮಕ ಹೇಳಿಕೆ

ಪಾಕಿಸ್ತಾನ : ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್, ಜಮ್ಮು ಕಾಶ್ಮೀರವನ್ನು ಇಸ್ಲಾಮಾಬಾದ್‌ನ ರಕ್ತನಾಳ ಎಂದು ಕರೆದಿದ್ದಾರೆ. ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಸಮರ್ಥಿಸಿಕೊಂಡ ಅವರು, ಪಾಕಿಸ್ತಾನ ಕಾಶ್ಮೀರವನ್ನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.