Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರೌಡಿಶೀಟರ್ ‘ಬೇಕರಿ ರವಿ’ ಕೋಕಾ ಕಾಯ್ದೆಯಡಿ ಬಂಧನ

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ರೌಡಿಶೀಟರ್ ಬೇಕರಿ ರವಿಯನ್ನು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ರೌಡಿಶೀಟರ್ ಬೇಕರಿ ರಘುನನ್ನು ಕೋಕಾ ಕಾಯ್ದೆಯಡಿ ಬಂಧಿಸಿದ್ದಾರೆ. ಕೋಕಾ ಕಾಯ್ದೆಯಡಿ ಬಂಧನವಾದ್ರೆ 1 ವರ್ಷ ಜಾಮೀನು ಸಿಗುವುದು ಅನುಮಾನ.

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ ಕಟ್ಟುನಿಟ್ಟಾದ KCOCA ಜಾರಿ: ಗ್ಯಾಂಗ್ ಅಪರಾಧಿಗಳಿಗೆ ಜಾಮೀನು ಇಲ್ಲ, ದೀರ್ಘ ಜೈಲು ಶಿಕ್ಷೆ ಖಚಿತ

ಮಂಗಳೂರು: ಹೆಚ್ಚುತ್ತಿರುವ ಅಪರಾಧ ಚಟುವಟಿಕೆಗಳನ್ನು ತಡೆಯುವ ಪ್ರಯತ್ನದಲ್ಲಿ, ಮಂಗಳೂರು ನಗರ ಪೊಲೀಸರು ದಿನನಿತ್ಯದ ಅಪರಾಧಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೆಸಿಒಸಿಎ)ಯನ್ನು ಹೆಚ್ಚು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಿದ್ದಾರೆ. ಒಂದು ಪ್ರಕರಣದಲ್ಲಿ ಜಾಮೀನು ಪಡೆದ