Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

KEA ಅಪ್‌ಡೇಟ್: ಪಶು ವೈದ್ಯಕೀಯ ಸೀಟುಗಳ ಹಂಚಿಕೆ ಪೂರ್ಣ; ಕಲ್ಯಾಣ ಕರ್ನಾಟಕ ನೇಮಕಾತಿ ಅಂಕಪಟ್ಟಿ ಪ್ರಕಟ!

ಬೆಂಗಳೂರು: ವಿವಿಧ ಕಾರಣಗಳಿಂದಾಗಿ ಬಾಕಿ ಉಳಿದಿದ್ದ ಒಟ್ಟು 24 ಪಶು ವೈದ್ಯಕೀಯ ಸೀಟುಗಳ ಹಂಚಿಕೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಂಗಳವಾರ (ಜ.6) ನಡೆಸಿತು. ಕೋರ್ಸ್ ಶುಲ್ಕದ ಡಿ.ಡಿ. ಸಮೇತ 251 ಮಂದಿ ಇಂದಿನ ಕೌನ್ಸೆಲಿಂಗ್‌ನಲ್ಲಿ

ಕರ್ನಾಟಕ

KPCL ನೇಮಕಾತಿ: ಮರುಪರೀಕ್ಷೆಯ ಫಲಿತಾಂಶ ಪ್ರಕಟಿಸಿದ ಕೆಇಎ; ಆಕ್ಷೇಪಣೆ ಸಲ್ಲಿಸಲು ಜ. 7ರವರೆಗೆ ಅವಕಾಶ!

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದ (KPCL) ಒಟ್ಟು 622 ಹುದ್ದೆಗಳ ನೇಮಕಾತಿ ಸಂಬಂಧ ಡಿ.27 ಮತ್ತು 28ರಂದು ನಡೆದ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಸೋಮವಾರ (ಜ.5)

ಕರ್ನಾಟಕ

ಡಿ. 27 ಮತ್ತು 28ಕ್ಕೆ ಮರುಪರೀಕ್ಷೆ: ಈ ಹಿಂದೆ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಮರುಪರೀಕ್ಷೆ ದಿನಾಂಕ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿಯಿರುವ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಸೇರಿದಂತೆ ಇತರ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆಯನ್ನು ಸುಪ್ರೀಂ ಕೋರ್ಟ್ (Supreme Court) ರದ್ದುಪಡಿಸಿರುವ ಹಿನ್ನೆಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮರುಪರೀಕ್ಷೆಗೆ ವೇಳಾಪಟ್ಟಿಯನ್ನು

ಕರ್ನಾಟಕ

PG AYUSH ಕೋರ್ಸ್‌ ಪ್ರವೇಶ: AIAPGET-2025 ಅರ್ಹತಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ KEA; ನ.10 ಕೊನೆಯ ದಿನ

ಬೆಂಗಳೂರು: 2025ನೇ ಸಾಲಿನ ಸ್ನಾತಕೋತ್ತರ ಆಯುಷ್ ಕೋರ್ಸುಗಳ (PG AYUSH course) ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಆನ್‌ಲೈನ್ ಮೂಲಕ ಅರ್ಜಿ ಕರೆದಿದೆ. ಎಐಎಪಿಜಿಇಟಿ-2025ರಲ್ಲಿ ((AIAPGET 2025) ಅರ್ಹತೆ ಪಡೆದಿರುವ ಆಸಕ್ತ ಅಭ್ಯರ್ಥಿಗಳು

ಕರ್ನಾಟಕ

ವೈದ್ಯಕೀಯ ಸೀಟು ಹಂಚಿಕೆ 3ನೇ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ: ಅಕ್ಟೋಬರ್ 25ರೊಳಗೆ ಆಕ್ಷೇಪಣೆ ಸಲ್ಲಿಸಲು KEA ಸೂಚನೆ

ಬೆಂಗಳೂರು: ಪ್ರಸಕ್ತ 2025ನೇ ಸಾಲಿನ ವೈದ್ಯಕೀಯ (Medical) ಮತ್ತು ದಂತವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಶುಕ್ರವಾರ (ಅ.24) ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಇದಕ್ಕೆ ಯಾವುದೇ ಆಕ್ಷೇಪಣೆಯಿದ್ದಲ್ಲಿ ಅ.25ರ ಬೆಳಿಗ್ಗೆ

ಕರ್ನಾಟಕ

ಇಂಜಿನಿಯರಿಂಗ್ ಸೇರಿ ವೃತ್ತಿ ಕೋರ್ಸ್‌ಗಳ ಪ್ರವೇಶಕ್ಕೆ KCET ಫಲಿತಾಂಶ ಪ್ರಕಟಕ್ಕೆ ತಯಾರಿ

ಬೆಂಗಳೂರು:  ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್​ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಇಂದು(ಮೇ 24) ಪ್ರಕಟವಾಗಲಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಮಾಧ್ಯಮ ಹೇಳಿಕೆ ಬಿಡುಗಡೆ

ಕರ್ನಾಟಕ

ಸಿಇಟಿ ಪರೀಕ್ಷೆ ಜನಿವಾರ ವಿವಾದ: ಅಭ್ಯರ್ಥಿಗಳಿಗೆ ವಿಧಿಸಲಾಗಿರುವ ವಸ್ತ್ರ ಸಂಹಿತೆ ಹೇಗಿದೆ?

ಬೆಂಗಳೂರು: ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ನಡೆದ ಸಿಇಟಿ ಪರೀಕ್ಷೆಗಳು ಮುಗಿದಿವೆ. ಇದೇ ಏಪ್ರಿಲ್ 15, 16, 17 ಸಿಇಟಿ ಪರೀಕ್ಷೆ ನಡೆದಿವೆ. ಆದ್ರೆ, ಕೊನೆಯ ದಿನವಾದ ಏಪ್ರಿಲ್ 17ರಂದು ಶಿವಮೊಗ್ಗ ಮತ್ತು ಬೀದರ್​ನಲ್ಲಿ ಪರೀಕ್ಷಾರ್ಥಿಗೆ ತಪಾಸಣೆ