Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕೇರಳದಲ್ಲೂ ಕರ್ನಾಟಕ ಮಾದರಿ ಗ್ಯಾರಂಟಿ ಜಾರಿ: ಕ್ಯಾಲಿಕಟ್‌ನಲ್ಲಿ ಸಚಿವ ಝಮೀರ್ ಅಹ್ಮದ್ ಖಾನ್ ಘೋಷಣೆ

ಕ್ಯಾಲಿಕಟ್ : ಕೇರಳದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ಮಾದರಿ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸಲಿದೆ ಎಂದು ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.ಕೇರಳ ಚುನಾವಣೆ ಪ್ರಚಾರದಲ್ಲಿರುವ ಅವರು, ಶುಕ್ರವಾರ ಕ್ಯಾಲಿಕಟ್ ನ ಬೇಪೂರ್ ವಿಧಾನ

kerala

ಕೇರಳ: ಪ್ರಧಾನಿ ಮೋದಿಯನ್ನು ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲು

ಕಣ್ಣೂರು: ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ‘ದೇಶದ್ರೋಹಿ’ ಎಂದು ನಿಂದಿಸಿದ ವ್ಯಕ್ತಿಯೊಬ್ಬನ ವಿರುದ್ಧ ಕೇರಳದ ಕಣ್ಣೂರಿನ ಶ್ರೀಕಂದಪುರಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.ಆರೋಪಿಯನ್ನು ಕೊಟ್ಟೂರಿನ ನಿವಾಸಿಯಾದ ರಾಜನ್

kerala ದೇಶ - ವಿದೇಶ

ಕೇರಳ ಇನ್ಮುಂದೆ ‘ಕೇರಳಂ’: ರಾಜ್ಯದ ಹೆಸರು ಬದಲಾವಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು

ಕೇರಳ ಸರ್ಕಾರದ ದೀರ್ಘಕಾಲದ ಬೇಡಿಕೆಯಂತೆ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮಂಗಳವಾರ (ಫೆಬ್ರವರಿ 24) ಹಸಿರು ನಿಶಾನೆ ತೋರಿಸಿದೆ. ಹೊಸ ಕಟ್ಟಡದಲ್ಲಿ ಮೊದಲ ಸಭೆ

ದೇಶ - ವಿದೇಶ

ಅಸಾಧ್ಯವಾದುದನ್ನು ಸಾಧಿಸಿದ ಥನ್ಯಾ ನಾಥನ್: ಕೇರಳದ ಮೊದಲ ಅಂಧ ನ್ಯಾಯಾಧೀಶೆಯಾಗಿ ಇತಿಹಾಸ ಸೃಷ್ಟಿ

ತಿರುವನಂತಪುರ: ಕೇರಳದ ಕಣ್ಣೂರಿನ 24 ವರ್ಷದ ತಾನ್ಯಾ ನಾಥನ್ ಸಿ. ಅವರು ಸಿವಿಲ್ ನ್ಯಾಯಾಧೀಶ (ಜೂನಿಯ‌ರ್ ಡಿವಿಷನ್) ಹುದ್ದೆಗಾಗಿ ನಡೆದ ನ್ಯಾಯಾಂಗ ಸೇವೆ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದ ಮೊದಲ ಅಂಧ ನ್ಯಾಯಾಂಗ

kerala

ಮದುವೆ ಆಮಿಷ ಒಡ್ಡಿ ಅತ್ಯಾಚಾರ, ಗರ್ಭಪಾತಕ್ಕೆ ಒತ್ತಾಯ: ಕೇರಳದ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ!

ತಿರುವನಂತಪುರಂ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಬಳಿಕ ಗರ್ಭಪಾತಕ್ಕೆ ಒತ್ತಾಯಿಸಿರುವ ಆರೋಪದ ಮೇಲೆ ಕೇರಳದ (Kerala) ಕಾಂಗ್ರೆಸ್ (Congress) ಉಚ್ಚಾಟಿತ ಶಾಸಕ ರಾಹುಲ್ ಮಾಂಕೂಟತ್ತಿಲ್ (Rahul Mamkootathil) ಅವರನ್ನು ಬಂಧಿಸಲಾಗಿದೆ. ಪತ್ತನಂತಿಟ್ಟ (Pathanamthitta) ಜಿಲ್ಲೆಯ ಮಹಿಳೆಯೊಬ್ಬರು

ಕರ್ನಾಟಕ

ಕೋಗಿಲು ಲೇಔಟ್ ವಿವಾದದ ನಡುವೆಯೇ ಒಂದಾದ ಸಿದ್ದರಾಮಯ್ಯ – ಪಿಣರಾಯಿ ವಿಜಯನ್: ಕೇರಳದಲ್ಲಿ ವೇದಿಕೆ ಹಂಚಿಕೊಂಡ ಸಿಎಂಗಳು!

ತಿರುವನಂತಪುರಂ: ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ (Kogilu Layout) ಅಕ್ರಮ ನಿವಾಸಗಳ ತೆರವು ವಿಚಾರವಾಗಿ ಕರ್ನಾಟಕ ಮತ್ತು ಕೇರಳ ನಡುವೆ ಜಟಾಪಟಿ ನಡೆದಿದೆ. ಇದರ ಮಧ್ಯೆ, ಕಾರ್ಯಕ್ರಮವೊಂದರಲ್ಲಿ ಕರ್ನಾಟಕ ಸಿಎಂ ಹಾಗೂ ಕೇರಳ ಸಿಎಂ ಇಬ್ಬರೂ ವೇದಿಕೆ

kerala

ಕೇರಳ CPM ನಾಯಕನಿಂದ ಸ್ತ್ರೀದ್ವೇಷಿ ಹೇಳಿಕೆ: “ಮಹಿಳೆಯರು ಗಂಡನ ಜೊತೆ ಮಲಗಲು ಮತ್ತು ಮಕ್ಕಳು ಮಾಡಲು ಮಾತ್ರ” – ವ್ಯಾಪಕ ಆಕ್ರೋಶ

ತಿರುವನಂತಪುರಂ: ಮಲಪ್ಪುರಂನಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆದ್ದ ಹಿನ್ನೆಲೆ ಕೇರಳದ ಸಿಪಿಐ(ಎಂ) ನಾಯಕ (Kerala CPM Leader) ಮಾಡಿದ ಭಾಷಣ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ. ಭಾಷಣದ ವೇಳೆ ಸ್ತ್ರೀದ್ವೇಷಿ ಹಾಗೂ ಅವಹೇಳನಕಾರಿ ಹೇಳಿಕೆ

ದೇಶ - ವಿದೇಶ

ಕೇರಳದಲ್ಲಿ ದೆವ್ವದ ಹೆಸರಿನಲ್ಲಿ ವಿಕೃತಿ: ಮಹಿಳೆಗೆ ಬೀಡಿ ಸೇದಿಸಿ, ಬಲವಂತವಾಗಿ ಮದ್ಯ ಕುಡಿಸಿ, ದೈಹಿಕ ಚಿತ್ರಹಿಂಸೆ ನೀಡಿದ ಮಾಂತ್ರಿಕ

ತಿರುವನಂತಪುರಂ: ದೆವ್ವ ಬಿಡಿಸೋಕೆ ಮಹಿಳೆಗೆ ಬೀಡಿ ಸೇದಿ, ಮದ್ಯ ಸೇವಿಸುವಂತೆ ಗಂಟೆಗಟ್ಟಲೇ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿರುವ ಘಟನೆ ಕೇರಳದ (Kerala) ಕೊಟ್ಟಾಯಂನಲ್ಲಿ (Kottayam) ನಡೆದಿದೆ. ಪ್ರಕರಣ ಸಂಬಂಧ ಮಹಿಳೆಯ ಪತಿ ಅಖಿಲ್ ದಾಸ್

kerala

ಭಾರತದ ಮೊದಲ `ತೀವ್ರ ಬಡತನ ಮುಕ್ತ’ ರಾಜ್ಯವೆಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಂದ ಅಧಿಕೃತ ಘೋಷಣೆ!

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ (ನವೆಂಬರ್ 1) ರಾಜ್ಯ ಸಂಸ್ಥಾಪನಾ ದಿನದಂದು ರಾಜ್ಯವನ್ನು “ತೀವ್ರ ಬಡತನ ಮುಕ್ತ” ಎಂದು ಅಧಿಕೃತವಾಗಿ ಘೋಷಿಸಿದ ನಂತರ ಕೇರಳ ಮತ್ತೊಮ್ಮೆ ಇತಿಹಾಸವನ್ನು ಬರೆದಿದೆ. ಈ ಘೋಷಣೆಯೊಂದಿಗೆ, ಕೇರಳವು

ಕರ್ನಾಟಕ

ಕೇರಳ, ತಮಿಳುನಾಡು, ಕರ್ನಾಟಕದಲ್ಲಿ ಆರೆಂಜ್ ಅಲರ್ಟ್: ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಆರ್ಭಟ!

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಮೋಂಥಾ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಇಂದು, ನಾಳೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಆಂಧ್ರದ ಉತ್ತರ ಭಾಗ