Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala

ಹಲಸಿನ ಹಣ್ಣು ತಿಂದು ಬ್ರೀಥಲೈಸರ್ ಟೆಸ್ಟ್‌ನಲ್ಲಿ ಫೇಲ್ ಆದ ಚಾಲಕರು: ಕೇರಳದಲ್ಲಿ ವಿಚಿತ್ರ ಘಟನೆ!

ಪಥನಂತಿಟ್ಟ: ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್ಟಿಸಿ) ಮೂವರು ಬಸ್ ಚಾಲಕರು ಮದ್ಯಪಾನ ಮಾಡದೆ ಬ್ರೀಥಲೈಸರ್ ಪರೀಕ್ಷೆಯಲ್ಲಿ ವಿಫಲವಾದ ನಂತರ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ಕಾರಣವೇನು? ಹಲಸಿನ ಹಣ್ಣು. ಪಥನಂತಿಟ್ಟ

kerala

ಕೇರಳದಲ್ಲಿ ತೆಂಗಿನಕಾಯಿ ಕಳ್ಳತನ ಹೆಚ್ಚಳ: ಬೆಲೆ ಏರಿಕೆಯೇ ಕಾರಣ!

ತಿರುವನಂತಪುರಂ : ಕರ್ನಾಟಕದಲ್ಲಷ್ಟೇ ಅಲ್ಲ, ನೆರೆಯ ರಾಜ್ಯ ಕೇರಳದಲ್ಲೂ ತೆಂಗಿನ ಕಾಯಿ ಬೆಲೆ ಗಗನಕ್ಕೇರಿದ್ದು, ಹೀಗಾಗಿ ರಾಜ್ಯದ ಕಲ್ಲಿಕೋಟೆಯ ಗ್ರಾಮವೊಂದರಲ್ಲಿ ಖದೀಮರು ತೆಂಗಿನ ಕಾಯಿಗಳನ್ನೇ ಕಳ್ಳತನ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಈ ಹಿಂದೆ

ಮನರಂಜನೆ

ಅನುಪಮಾ ಪರಮೇಶ್ವರನ್ ನಟನೆಯ ‘ಜಾನಕಿ ವರ್ಸಸ್ ಸ್ಟೇಟ್ ಆಫ್ ಕೇರಳ’ ಚಿತ್ರ ವಿವಾದಕ್ಕೆ ತೆರೆ: ‘ಜಾನಕಿ ವಿ’ ಎಂದು ಶೀರ್ಷಿಕೆ ಬದಲಾವಣೆ!

ತೆಲುಗು ನಟಿ ಅನುಪಮಾ ಪರಮೇಶ್ವರನ್ ನಟಿಸಿರುವ ಬಹುನಿರೀಕ್ಷಿತ ‘ಜಾನಕಿ ವರ್ಸಸ್ ಸ್ಟೇಟ್ ಆಫ್ ಕೇರಳ’ ಚಿತ್ರ ಸದ್ಯ ವಿವಾದದಿಂದ ಕೇರಳ ಹೈಕೋರ್ಟ್ ಮೆಟ್ಟಿಲೇರಿತ್ತು. ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದೇ ಆದರೂ ಬಿಡುಗಡೆಗೆ ಬೇಕಾದ ಅನುಮತಿಗೆ

kerala

ಕೇರಳ: ಕೊಟ್ಟಾಯಂನಲ್ಲಿ ಬಾಡಿಗೆ ಮನೆಯಲ್ಲಿ ದಂಪತಿ ಶವ ಪತ್ತೆ; ಆತ್ಮಹತ್ಯೆ ಶಂಕೆ!

ಕೊಟ್ಟಾಯಂ : ಕೇರಳದ ಕೊಟ್ಟಾಯಂ ಜಿಲ್ಲೆಯ ಎರಟ್ಟುಪೆಟ್ಟಾ ಬಳಿಯ ಬಾಡಿಗೆ ಮನೆಯೊಂದರಲ್ಲಿ ದಂಪತಿಯ ಮೃತದೇಹ ಪತ್ತೆಯಾಗಿದೆ. ಪ್ರಾಥಮಿಕವಾಗಿ ಇದು ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದಾರೆ. ಮೃತರನ್ನು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ರಶ್ಮಿ(35)

kerala

ಪದ್ಮನಾಭಸ್ವಾಮಿ ದೇವಸ್ಥಾನದಿಂದ ಕಳೆದುಹೋದ ಚಿನ್ನ ಪತ್ತೆ: ಮಣ್ಣಿನಲ್ಲಿ ದೊರೆತ 100 ಗ್ರಾಂ ಚಿನ್ನ

ತಿರುವನಂತಪುರಂ : ತಿರುವನಂತಪುರಂನ ಶ್ರೀ ಪದ್ಮನಾಭಸ್ವಾಮಿ ದೇವಾಲಯದ ಭದ್ರತಾ ಕೊಠಡಿಯಿಂದ 100 ಗ್ರಾಂ ಗೂ ಹೆಚ್ಚು ಚಿನ್ನ ಕಳವು ಆಗಿರುವ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿತ್ತು.ಇದೀಗ ದೇವಸ್ಥಾನದಿಂದ ಕಾಣೆಯಾದ ಚಿನ್ನ ಇಂದು (11) ಸಂಜೆ

kerala ಅಪರಾಧ ಕರ್ನಾಟಕ

ಕೇರಳದಿಂದ ಸಾಗಾಟ ಮಾಡಲಾಗುತ್ತಿದ್ದ ₹10 ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶಪಡಿಕೆ

ಮಡಿಕೇರಿ: ಕೇರಳದ ತಿರುನಂತಪುರಂನಿಂದ ತಂದು ಆಂಧ್ರಪ್ರದೇಶ ಅಥವಾ ಬೆಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಗಳನ್ನು ವಿರಾಜಪಟೇಟೆ ಪೊಲೀಸರು ಬಂಧಿಸಿದ್ದಾರೆ. ಬಳಿಕ ಬಂಧಿತರಿಂದ 10 ಕೋಟಿ ರೂ. ಮೌಲ್ಯದ 10 ಕೆ.ಜಿ 390 ಗ್ರಾಂ ತೂಕದ

ಅಪರಾಧ

ಅಯ್ಯಪ್ಪನ ದರ್ಶನದ ಯಾತ್ರೆಯಲ್ಲಿ ದುರಂತ:ಮಿನಿ ಬಸ್ ಪಲ್ಟಿ ಓರ್ವ ಮೃತ್ಯು, 10 ಮಂದಿಗೆ ಗಂಭೀರ ಗಾಯ

ಕೇರಳ : ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾದ ಕಾರಣ ಬಸ್ ನಲ್ಲಿ ಓರ್ವರು ಸಾವನಪ್ಪಿ 10 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಕೇರಳದ ಎರಿಮಲೈನಲ್ಲಿ ನಡೆದಿದೆ. ಹಾವೇರಿಯ ಹಾನಗಲ್ ಪಟ್ಟಣದ ನಿವಾಸಿ ಮಾರುತಿ ಎಂ

kerala

ಲ್ಯಾಂಬೋರ್ಗಿನಿಗೆ 45.99 ಲಕ್ಷದ ನಂಬರ್‌ ಪ್ಲೇಟ್: ಕೇರಳದಲ್ಲಿ ಹೊಸ ದಾಖಲೆ ಸೃಷ್ಟಿ

ಕೊಚ್ಚಿ: ಉದ್ಯಮಿಗಳು, ಶ್ರೀಮಂತರು, ರಾಜಕಾರಣಿಗಳು, ಸೆಲೆಬ್ರೆಟಿಗಳು ತಮ್ಮ ವಾಹನಗಳಿಗೆ ಫ್ಯಾನ್ಸಿ ನಂಬರ್ ಹರಾಜಿನ ಮೂಲಕ ಖರೀದಿಸುತ್ತಾರೆ. ಇದಕ್ಕಾಗಿ ಹೆಚ್ಚುವರಿ ಹಣ ಪಾವತಿಸುತ್ತಾರೆ. ಲಕ್ಷ ಲಕ್ಷ ರೂಪಾಯಿ ಪಾವತಿಸಿ ಫ್ಯಾನ್ಸಿ ನಂಬರ್, ಇಷ್ಟ ನಂಬರ್ ಖರೀದಿಸುತ್ತಾರೆ.