Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕಾಸರಗೋಡು: ಮಗನ ಸಾವಿನ ದುಃಖ ತಾಳಲಾರದೆ ದಂಪತಿ ಆತ್ಮಹ*ತ್ಯೆ

ಕಾಸರಗೋಡು: ಪುತ್ರನ ಸಾವಿನ ದುಃಖವನ್ನು ತಾಳಲಾರದೆ ದಂಪತಿಗಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇಲ್ಪರಂಬ ಠಾಣಾ ವ್ಯಾಪ್ತಿಯ ಪೊಯಿನಾಚಿಯಲ್ಲಿ ನಡೆದಿದೆ.ಪೊಯಿನಾಚಿ ಪರಂಬದ ವೇಣುಗೋಪಾಲನ್ ನಾಯರ್ (55) ಮತ್ತು ಅವರ ಪತ್ನಿ ಸ್ಮಿತಾ

ಕರ್ನಾಟಕ

ಕೇರಳದ ಶಿವಗಿರಿ ತೀರ್ಥಾಟನಾ ಮಹಾಸಂಗಮಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ನಾರಾಯಣ ಗುರುಗಳ ಸ್ಮರಣಾರ್ಥ ಸಮಾವೇಶದಲ್ಲಿ ಭಾಗಿ!

ಬೆಂಗಳೂರು: ಶಿವಗಿರಿ ತೀರ್ಥಾಟನೆ (Sivagiri Theerthadanam) ಸಮಾವೇಶದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ (CM Siddaramaiah) ಕೇರಳಕ್ಕೆ ಆಗಮಿಸಿದ್ದಾರೆ. ಇಂದು ರಾತ್ರಿ ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ ನಾಯಕರು, ಕಲಾ ತಂಡಗಳ ಸದಸ್ಯರು

ದೇಶ - ವಿದೇಶ

ಕೇರಳ ರಾಜಕೀಯದಲ್ಲಿ ಇದೊಂದು “ಜಲಪಾತದ ಕ್ಷಣ” – ಪ್ರಧಾನಿ ಮೋದಿ

ನವದೆಹಲಿ : ತಿರುವನಂತಪುರಂ ಕಾರ್ಪೊರೇಷನ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಪಡೆದ ಜನಾದೇಶವನ್ನ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಕೇರಳದ ರಾಜಕೀಯದಲ್ಲಿ “ಜಲಪಾತದ ಕ್ಷಣ” ಎಂದು ಕರೆದರು ಮತ್ತು “ಅದ್ಭುತ ಫಲಿತಾಂಶಗಳಿಗಾಗಿ” ಬಿಜೆಪಿ ಕಾರ್ಯಕರ್ತರಿಗೆ

ದೇಶ - ವಿದೇಶ

ನಟಿ ಅಪಹರಣ ಮತ್ತು ಅತ್ಯಾಚಾರ ಪ್ರಕರಣ: ನಟ ದಿಲೀಪ್‌ಗೆ ಬಿಗ್ ರಿಲೀಫ್, ಕೋರ್ಟ್‌ನಿಂದ ಖುಲಾಸೆ

ತಿರುವನಂತಪುರಂ: ಬಹುಭಾಷಾ ನಟಿಯ ಅಪಹರಣ (Kidnap) ಮತ್ತು ಅತ್ಯಾಚಾರ (Rape) ಪ್ರಕರಣದಲ್ಲಿ  ಮಲಯಾಳಂ ನಟ ದಿಲೀಪ್ (Actor Dileep) ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ನಟಿ ಮೇಲಿನ ಹಲ್ಲೆ ಪ್ರಕರಣದಲ್ಲಿ 8ನೇ ಆರೋಪಿಯಾಗಿದ್ದ ನಟ ದಿಲೀಪ್

kerala

ಶಬರಿಮಲೆಯಲ್ಲಿ ‘ಭಕ್ತ ಸಾಗರ’: ಮಂಡಲ ಪೂಜೆ ಆರಂಭದ ಬೆನ್ನಲ್ಲೇ ಒಂದೂವರೆ ದಿನದಲ್ಲಿ 1.5 ಲಕ್ಷ ಭಕ್ತರಿಂದ ದರ್ಶನ; 18ನೇ ಮೆಟ್ಟಿಲು ಹತ್ತಲು ಭಕ್ತರಲ್ಲಿ ನೂಕುನುಗ್ಗಲು!

ತಿರುವನಂತಪುರಂ: ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ (Ayyappa SwamyTemple) ಮಂಡಲ ಪೂಜೆ ಆರಂಭವಾಗಿದೆ. ಕಳೆದ ಭಾನುವಾರ ಸಂಜೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ತೆರೆಯಲಾಗಿದ್ದು, ಮುಂದಿನ 2 ತಿಂಗಳು ಭಕ್ತರಿಗೆ ದರ್ಶನ ಲಭ್ಯವಾಗಲಿದೆ. ಈ ಬೆನ್ನಲ್ಲೇ ಶಬರಿಮಲೈನಲ್ಲಿ

ಕರ್ನಾಟಕ

ತಿರುವನಂತಪುರಂ ಮೂಲದ ಟೆಕ್ನಿಷಿಯನ್ ಆತ್ಮಹತ್ಯೆ

ಬೆಂಗಳೂರು:ಬೆಂಗಳೂರು ಇಲ್ಲಿನ ಅಪಾರ್ಟ್‌ಮೆಂಟ್‌ನಲ್ಲಿನ ಬಾಡಿಗೆ ಫ್ಲಾಟ್‌ನಲ್ಲಿದ್ದ ವ್ಯಕ್ತಿಯೊಬ್ಬ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಇಬ್ಬರು ಮಹಿಳೆಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.ಮೃತರನ್ನು ಕೇರಳದ ತಿರುವನಂತಪುರದ ವಿಷ್ಣು

ದೇಶ - ವಿದೇಶ

ಮಗನಿಂದಲೇ ದಿನೇಶ್ ಬೀಡಿ ಬ್ರ್ಯಾಂಡ್ ಮಾಲೀಕ ತಂದೆಯ ಭೀಕರ ಹತ್ಯೆ, ನಂತರ ತಾನೂ ಆತ್ಮಹತ್ಯೆ!

ವೃಂದಾವನ: ಭಾರತದ ಪ್ರಮುಖ ಬೀಡಿ ಬ್ರ್ಯಾಂಡ್ ದಿನೇಶ್ ಬೀಡಿಯ ಮಾಲೀಕರಾಗಿದ್ದ ತಂದೆ ಸುರೇಶ್ ಚಂದ್ ಎಂಬುವವರನ್ನು ಮಗನೇ  ಕೊಲೆ(Murder) ಮಾಡಿರುವ ಘಟನೆ ವೃಂದಾವನದಲ್ಲಿ ನಡೆದಿದೆ. ಕುಡಿತದ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಸುರೇಶ್ ಚಂದ್ ಅಗರ್ವಾಲ್ ಎಂಬುವರು ದಿನೇಶ್ 555 ಬೀಡಿ ಮಾಲೀಕರಾಗಿದ್ದರು. 1977ರಲ್ಲಿ ಕಂಪನಿಯನ್ನು ಕಟ್ಟಿದ್ದರು. ಅವರು ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಅವರ ಮಗ ನರೇಶ್ ಅಗರ್ವಾಲ್​ಗೆ ಕುಡಿತದ ಚಟವಿತ್ತು. ಇದು ನಿತ್ಯವೂ ತಂದೆ–ಮಗನ ನಡುವೆ ಗಲಾಟೆಗೆ ಕಾರಣವಾಗುತ್ತಿತ್ತು. ಶುಕ್ರವಾರ ಸುರೇಶ್ ಚಂದ್ ಹಾಗೂ ನರೇಶ್ ಅಗರ್ವಾಲ್ ನಡುವೆ ದೊಡ್ಡ ಗಲಾಟೆಯೇ ನಡೆದಿತ್ತು. ಕೋಪದಿಂದ ನರೇಶ್ ತನ್ನ ತಂದೆಗೆ ಗುಂಡು ಹಾರಿಸಿದ್ದಾನೆ. ತಾನೇನೋ ಮಾಡಿದೆ ಎನ್ನುವ ಭಯದಲ್ಲಿ ತನ್ನ ಹಣೆಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತಂದೆ ಹಾಗೂ ಮಗ ಇಬ್ಬರೂ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸುರೇಶ್ ಚಂದ್ ಅಗರ್ವಾಲ್ ತಮ್ಮ ಬಹುಕೋಟಿ ಮೌಲ್ಯದ ಬೀಡಿ ವ್ಯವಹಾರವನ್ನು ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವಾರು

kerala

ಶಬರಿಮಲೆ ಗೋಲ್ಡ್ ಸ್ಕ್ಯಾಂಡಲ್: 4 ಕೆಜಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಮಹತ್ವದ ತಿರುವು; ಉಳಿದ ಚಿನ್ನವನ್ನು ಮದುವೆಗೆ ವಿನಿಯೋಗಿಸುವುದಾಗಿ ಆರೋಪಿ ಬರೆದಿದ್ದ ಪತ್ರ ಬಹಿರಂಗ

ಶಬರಿಮಲೆ ದೇಗುಲದ ವಿಗ್ರಹಗಳ ಚಿನ್ನಲೇಪಿತ ತಾಮ್ರದ ಕವಚಗಳ ಚಿನ್ನದಲ್ಲಿ 4 ಕೆಜಿ ಕಡಿಮೆಯಾದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ . ಪ್ರಮುಖ ಆರೋಪಿ ಉನ್ನಿಕೃಷ್ಣನ್‌ , ಮರುಲೇಪನದ ಬಳಿಕ ಉಳಿದ ಚಿನ್ನವನ್ನು ಹುಡುಗಿಯೊಬ್ಬಳ ಮದುವೆಗೆ ವಿನಿಯೋಗಿಸುವುದಾಗಿ

kerala

ಶಬರಿಮಲೆ ದೇಗುಲದಲ್ಲಿ ಮತ್ತೊಂದು ವಿವಾದ: ದ್ವಾರಪಾಲಕ ಪ್ರತಿಮೆಯ ಚಿನ್ನದ ಲೇಪನ ನಾಪತ್ತೆ; SIT ತನಿಖೆಗೆ ಹೈಕೋರ್ಟ್ ಆದೇಶ

ತಿರುವನಂತಪುರಂ: ಈ ಮೊದಲು ದೇಗುಲಕ್ಕೆ ಸ್ತ್ರೀಯರ ಪ್ರವೇಶ ವಿಚಾರವಾಗಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಶಬರಿಮಲೆ ಇದೀಗ ಚಿನ್ನದ ಅವ್ಯವಹಾರದಿಂದಾಗಿ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ಶಬರಿಮಲೆ ದೇವಸ್ಥಾನದ ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಯಲ್ಲಿನ ಚಿನ್ನದ ಲೇಪನ ಕಾಣೆಯಾಗಿರುವ

ಕರ್ನಾಟಕ

ಮಾಜಿ ಸಚಿವ ಡಾ.ಕೆ. ಸುಧಾಕರ್ ಪತ್ನಿಗೆ ಸೈಬರ್ ವಂಚನೆ: ಡಿಜಿಟಲ್ ಅರೆಸ್ಟ್ ಹೆಸರಲ್ಲಿ 14 ಲಕ್ಷ ರೂ. ಪಂಗನಾಮ

ಬೆಂಗಳೂರು : ರಾಜ್ಯದಲ್ಲಿ ಸೈಬರ್‌ ಅಪರಾಧಗಳ ಸಂಖ್ಯೆ ಗಂಭೀರ ಪ್ರಮಾಣದಲ್ಲಿ ಏರಿಕೆ ಆಗುತ್ತಿದೆ. ಇಲ್ಲಿಯವರೆಗೆ ಸಾಮಾನ್ಯ ಜನರಿಗೆ ಮಾತ್ರವೇ ಆಗುತ್ತಿದ್ದ ಈ ವಂಚನೆಗಳು ಈಗ ರಾಜಕಾರಣಿಗಳ ಕುಟುಂಬಕ್ಕೂ ಆಗುತ್ತಿದೆ. ಕೆಲದಿನಗಳ ಹಿಂದೆ ಮಾಜಿ ಸಂಸದ ಹಾಗೂ