Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala ಅಪರಾಧ

ಕಾಸರಗೋಡು: ಹೊಸಂಗಡಿಯಲ್ಲಿ ಕರ್ನಾಟಕ ಮೂಲದ ವ್ಯಕ್ತಿ ರಮೇಶ್ ಶವ ಪತ್ತೆ; ಮದ್ಯಪಾನದ ಗಲಾಟೆಯಲ್ಲಿ ಕೊಲೆಯಾಗಿರುವ ಶಂಕೆ!

ಕಾಸರಗೋಡು: ಕರ್ನಾಟಕ ಮೂಲದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತರನ್ನು ರಮೇಶ್ (42) ಎಂದು ಗುರುತಿಸಲಾಗಿದೆ. ಹೊಸಂಗಡಿಯ ನರಸಿಂಹಮೂರ್ತಿ ಅವರಿಗೆ

kerala ಕಾಸರಗೋಡು

ಕಾಸರಗೋಡು: ಮಲಬಾರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಾಂಬ್ ಇರುವುದಾಗಿ ಹುಸಿ ಕರೆ ಮಾಡಿದ ಯುವಕ ಸೆರೆ!

ಕಾಸರಗೋಡು: ರೈಲಿನಲ್ಲಿ ಬಾಂಬ್ ಇಟ್ಟಿರುವುದಾಗಿ ಪೊಲೀಸ್ ಕಂಟ್ರೋಲ್ ರೂಮ್‌ಗೆ ಬೆದರಿಕೆ ಕರೆ ಮಾಡಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.ಕಾಞಂಗಾಡ್ ಬಂಗಳಂ ನಿವಾಸಿ ರತೀಶ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.ಬುಧವಾರ ರಾತ್ರಿ ಸುಮಾರು 7.30ರ ವೇಳೆಗೆ

kerala

ಕಾಸರಗೋಡು: ಕಲೆಕ್ಟರೇಟ್ ಹಿರಿಯ ಕ್ಲರ್ಕ್ ಆಶಾಲತಾ ವಿಷ ಸೇವಿಸಿ ಸಾ*ವು; ಕೆಲಸದ ಒತ್ತಡ ಹಾಗೂ ಕಿರುಕುಳ ಆರೋಪ!

ಕಾಸರಗೋಡು: ಕಾಸರಗೋಡು ಕಲೆಕ್ಟರೇಟ್‌ನ ಕಂದಾಯ ಇಲಾಖೆಯಲ್ಲಿ ಹಿರಿಯ ಕ್ಲರ್ಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ವಿಷ ಸೇವಿಸಿದ ಬಳಿಕ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಮೃತರನ್ನು ಎಡತೋಡ್ ನಿವಾಸಿ ಆಶಾಲತಾ(42) ಎಂದು ಗುರುತಿಸಲಾಗಿದೆ.ಆಗಸ್ಟ್ 7ರಂದು ಅಸ್ವಸ್ಥ

ಅಪರಾಧ ದೇಶ - ವಿದೇಶ

ಎರ್ನಾಕುಲಂ: ಮುಟ್ಟಿನ ಕಪ್‌ಗಳು ಹಾಗೂ ಒಳ ಉಡುಪಿನಲ್ಲಿ ಎಂಡಿಎಂಎ ಕಳ್ಳಸಾಗಣೆ ಮಾಡುತ್ತಿದ್ದ ಲಿವ್-ಇನ್ ದಂಪತಿ ಬಂಧನ!

ಎರ್ನಾಕುಲಂ: ಬೆಂಗಳೂರಿನಿಂದ ಮುಟ್ಟಿನ ಕಪ್‌ಗಳು ಹಾಗೂ ಒಳ ಉಡುಪುಗಳಲ್ಲಿ ಮರೆಮಾಚಿ ಅಕ್ರಮವಾಗಿ ಎಂಡಿಎಂಎ (MDMA) ಸಿಂಥೆಟಿಕ್ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿದ್ದ ಲಿವ್-ಇನ್ ದಂಪತಿಯನ್ನು ಎರ್ನಾಕುಲಂ ವಿಭಾಗದ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರು ಲಾಭ ಹೆಚ್ಚಿಸಿಕೊಳ್ಳಲು

ದೇಶ - ವಿದೇಶ

ಕೊಚ್ಚಿಯಲ್ಲಿ ನಾಪತ್ತೆಯಾಗಿದ್ದ 12 ವರ್ಷದ ಬಾಲಕಿ ನಾಲ್ಕು ದಿನಗಳ ಬಳಿಕ ಪುಣೆಯಲ್ಲಿ ಪತ್ತೆ

ಕೊಚ್ಚಿ: ಶನಿವಾರ ರಾತ್ರಿ ಅಲುವಾದಿಂದ ನಾಪತ್ತೆಯಾಗಿದ್ದ 12 ವರ್ಷದ ಬಾಲಕಿ ನಾಪತ್ತೆಯಾದ ನಾಲ್ಕು ದಿನಗಳ ನಂತರ ಮಹಾರಾಷ್ಟ್ರದ ಪುಣೆಯಲ್ಲಿ ಪತ್ತೆಯಾಗಿದ್ದಾಳೆ.ಅಲುವಾ ಪಶ್ಚಿಮ ಪೊಲೀಸರ ಪ್ರಕಾರ, ಬಾಲಕಿ ಪುಣೆ ರೈಲ್ವೆ ನಿಲ್ದಾಣದಲ್ಲಿ ಆಕೆಯ ಸ್ನೇಹಿತ ಕೊಲ್ಲಂ