Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಮಂಗಳೂರು: 6 ವರ್ಷಗಳ ಬಳಿಕ ಸಿಕ್ಕಿಬಿದ್ದ ಮೊಬೈಲ್ ಅಂಗಡಿ ಕಳ್ಳ; ಕೇರಳದ ಮಂಜೇಶ್ವರದಲ್ಲಿ ಆರೋಪಿಯ ಬಂಧನ

ಮಂಗಳೂರು: ಬೈಕಂಪಾಡಿಯ ಮೊಬೈಲ್ ಅಂಗಡಿಯೊಂದರಲ್ಲಿ ಕಳವು ನಡೆಸಿ ಕಳೆದ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪಣಂಬೂರು ಪೊಲೀಸರು ಕೇರಳದ ಮಂಜೇಶ್ವರದಲ್ಲಿ ಬಂಧಿಸಿದ್ದಾರೆ. ಅಸ್ಸಾಂ ರಾಜ್ಯದ ಕಾಚಾರ್ ಜಿಲ್ಲೆಯ ಪಾರೂಲ್ ಹುಸೈನ್

ದೇಶ - ವಿದೇಶ

ಕೇರಳ ಚುನಾವಣಾ ಪ್ರಚಾರದಲ್ಲಿ ಸಂಸದ ಶಶಿ ತರೂರ್ ಮೇಲೆ ಹ*ಲ್ಲೆ ಯತ್ನ: ಗನ್ ಮ್ಯಾನ್ ಮೇಲೂ ದಾಳಿ

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆ ಮಲಪ್ಪುರಂನಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಕಾಂಗ್ರೆಸ್‌ ಸಂಸದ ಶಶಿ ತರೂರ್‌ (Shashi Tharoor) ಅವರ ಕಾರನ್ನು ತಡೆದು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಈ ವೇಳೆ ಮಧ್ಯಪ್ರವೇಶಿಸಿದ

ಅಪರಾಧ ಕರ್ನಾಟಕ

ನಕಲಿ ದಾಖಲೆ ಅಡವಿಟ್ಟು ಕೋಟಿ ರೂ. ವಂಚನೆ: ದಂಪತಿ ಕೇರಳದಲ್ಲಿ ಪೊಲೀಸ್ ಬಲೆಗೆ

ಕಾಪು: ಜಾಗದ ನಕಲಿ ದಾಖಲೆ ಸೃಷ್ಟಿಸಿ, ಸಹಿ ಫೋರ್ಜರಿ ಮಾಡಿ ಕಟಪಾಡಿ ಸಹಕಾರಿ ವ್ಯವಸಾಯಿಕ ಸಂಘದಿಂದ 45 ಲಕ್ಷ ರೂ. ಸಾಲ ಸೇರಿದಂತೆ ಒಟ್ಟು 1 ಕೋಟಿ 2.75 ಲಕ್ಷ ರೂ. ವಂಚಿಸಿದ ಆರೋಪಿ ದಂಪತಿಯನ್ನು

ಅಪರಾಧ ದಕ್ಷಿಣ ಕನ್ನಡ

ಕಳ್ಳತನ ಪ್ರಕರಣದ ಆರೋಪಿ ಕೇರಳದಲ್ಲಿ ಬಂಧನ

ಬೆಳ್ಳಾರೆ : ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಉನ್ಮೇಶ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣಾ

kerala

ಆಂಬುಲೆನ್ಸ್ ತಡೆಗಟ್ಟಿದ ಟ್ರಾಫಿಕ್ ಜಾಮ್ ಮಧ್ಯೆ ಟ್ರಾಫಿಕ್ ಕ್ಲಿಯರ್ ಮಾಡಿದ ASI ಅಪರ್ಣಾ

ತಿರುವನಂತಪುರ: ವಾಹನಗಳ ಉದ್ದನೆಯ ಸಾಲು, ಭಾರೀ ಟ್ರಾಫಿಕ್ ಜಾಮ್… ಈ ಟ್ರಾಫಿಕ್ ಮಧ್ಯೆ ನಿರಂತರವಾಗಿ ಕೇಳುತ್ತಿದ್ದ ಅಂಬುಲೆನ್ಸ್ ಸೈರನ್ ಸದ್ದು… ಇದರ ಮಧ್ಯೆ ಓಡೋಡಿ ಬರುತ್ತಿರುವ ಪೊಲೀಸ್ ಅಧಿಕಾರಿ. ಟ್ರಾಫಿಕ್ ಜಾಮ್‌ನಿಂದ ಅಂಬುಲೆನ್ಸ್‌ನಲ್ಲಿ ಒದ್ದಾಡುತ್ತಿದ್ದ

kerala

ಕಾಸರಗೋಡಿನ ಮೊದಲ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಶಿಲ್ಪಾ ಸಿಬಿಐಗೆ ನೇಮಕ

ಕಾಸರಗೋಡು : ಕಾಸರಗೋಡು ಜಿಲ್ಲೆಯ ಪ್ರಥಮ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಕುಖ್ಯಾತ ಕೊಲೆ ಆರೋಪಿ ಜಾಲಿ (ಕೂಡತಾಯಿ ಸರಣಿ ಹತ್ಯೆಗಳ ಆರೋಪಿ) ಮತ್ತು ಗ್ರೀಷ್ಮಾ (ತನ್ನ ಪ್ರಿಯಕರನಿಗೆ ಗಿಡಮೂಲಿಕೆ ಔಷಧದಲ್ಲಿ ವಿಷ ಬೆರೆಸಿ ಕೊಂದ)