Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೊಡಗಿನಲ್ಲಿ ಗೋವುಗಳ ಅಕ್ರಮ ಸಾಗಾಟ ಬಯಲು: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿ; ಮೂರು ಗೋವುಗಳಿಗೆ ಗಾಯ, ಇಬ್ಬರು ಆರೋಪಿಗಳು ಪರಾರಿ

ಮಡಿಕೇರಿ: ಅಕ್ರಮವಾಗಿ ಗೋವುಗಳನ್ನು (Cows) ಸಾಗಿಸುತ್ತಿದ್ದ ಗೂಡ್ಸ್‌ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ರಸ್ತೆಯಲ್ಲಿನ ಕಾಗಡಿಕಟ್ಟೆ ಬಳಿ ಇಂದು ಬೆಳಗ್ಗಿನ ಜಾವ 2:30 ಗಂಟೆ

ಕರ್ನಾಟಕ

ಖ್ಯಾತ ನಿರೂಪಕಿ ಅನುಶ್ರೀ ಮದುವೆ ಫಿಕ್ಸ್: ಆಗಸ್ಟ್ 28ಕ್ಕೆ ಕೊಡಗಿನ ರೋಷನ್ ಜೊತೆ ದಾಂಪತ್ಯಕ್ಕೆ ಕಾಲಿಡಲಿದ್ದಾರೆ

ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಬಗ್ಗೆ ಕೆಲವೇ ದಿನಗಳ ಹಿಂದೆ ಸುದ್ದಿ ಹೊರಬಿದ್ದಿತ್ತು. ಕೊಡಗು ಮೂಲದ ರೋಷನ್ ಜೊತೆ ಆ್ಯಂಕರ್ ಅನುಶ್ರೀ ಅವರು ಹಸೆಮಣೆ ಏರಲಿದ್ದಾರೆ.

ಕರ್ನಾಟಕ

ಕೊಡಗು ಭಾರಿ ಮಳೆಗೆ ಬಲಿ: ಮನೆ ಕುಸಿತದಲ್ಲಿ ಮಹಿಳೆ ದುರ್ಮರಣ, ಮಕ್ಕಳು ಗಾಯಗೊಂಡು ಚಿಕಿತ್ಸೆಗೆ ದಾಖಲು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ರಾತ್ರಿಯಿಂದ ಭಾರೀ ಗಾಳಿ ಸಹಿತ ಮಳೆ ಪ್ರಮಾಣ ಹೆಚ್ಚಾಗಿದ್ದು, ಜಿಲ್ಲೆಯ ನಾನಾ ಭಾಗಗಳಲ್ಲಿ ಮಳೆಯ ಅವಾಂತರಗಳು ಮುಂದುವರಿಯುತ್ತಿದೆ. ಈ‌ ನಡುವೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮದಲ್ಲಿಂದು ಬೆಳಗ್ಗೆ

ಅಪರಾಧ ಕರ್ನಾಟಕ

ಸಕಲೇಶಪುರದಲ್ಲಿ ಬರ್ಬರ ಹತ್ಯೆ ಶಂಕೆ: ಪ್ರಪಾತದಲ್ಲಿ ಶವ ಪತ್ತೆ, ಕಾರು ರಕ್ತಸಿಕ್ತ

ಹಾಸನ:  ಹಾಸನ ಜಿಲ್ಲೆಯ ಸಕಲೇಶಪುರತಾಲೂಕಿನ ಕಲ್ಲಹಳ್ಳಿ ಬಳಿಯ ಪ್ರಪಾತದಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ​ ಕೊಡುಗು ಜಿಲ್ಲೆಯ ಸಂಪತ್​ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇನ್ನು, ಸಂಪತ್​ ಅವರ ಕಾರು ಸಂಪೂರ್ಣ ರಕ್ತಸಿಕ್ತವಾಗಿದೆ. ಮೇಲ್ನೋಟಕ್ಕೆ ಯಾರೋ

ಕರ್ನಾಟಕ ದೇಶ - ವಿದೇಶ

ಪಹಲ್ಗಾಮ್ ಹತ್ಯೆ ಬಳಿಕ ಕೊಡಗಿನಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ

ಕೊಡಗು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಮುಗ್ದ ಪ್ರವಾಸಿಗರನ್ನು ಭಯೋತ್ಪಾದಕರು ಹತ್ಯೆ ಮಾಡಿದ ನಂತರ ಅಲ್ಲಿನ ಪ್ರವಾಸೋದ್ಯಮದ ಮೇಲೆ ಹೊಡೆತ ಬಿದ್ದಿತ್ತು. ಕೊನೆಗೆ ಭಾರತೀಯ ಸೇನೆ ಪ್ರತಿ ದಾಳಿ ನಡೆಸಿ ಅನೇಕ ಉಗ್ರರ ಶಿಬಿರಗಳನ್ನು ಧ್ವಂಸಗೊಳಿಸಿತ್ತು. ಈ

ಅಪರಾಧ ಕರ್ನಾಟಕ

ಕೊಡಗು: ಮದ್ಯಪಾನದಿಂದ ಗಲಾಟೆ ಮಾಡಿದ ಮೂವರಿಗೆ ನ್ಯಾಯಾಲಯದಿಂದ ವಿಶಿಷ್ಟ ಶಿಕ್ಷೆ!

ಕೊಡಗು: ಕಂಠಪೂರ್ತಿ ಮದ್ಯ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ಕಿರಿಕ್ ಮಾಡೋರೆ ಬಿ ಅಲರ್ಟ್! ಕೊಂಚ ಮಿಸ್ ಆದ್ರೂ ನಿಮ್ಮ ಮಾನ ಮರ್ಯಾದೆ ಊರುತುಂಬಾ ಹರಾಜಾಗೋದು ಜೋಕೆ..!ಹೌದು, ಎಣ್ಣೆ ಏಟಿನಲ್ಲಿ ಗಲಾಟೆ ಎಬ್ಬಿಸಿದ ಪುಂಡರು ಹೊಸ