Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕೊಡಗು: ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಮಂದಿ ಗಾಯ!

ಸೋಮವಾರಪೇಟೆ: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರಿದ್ದ ಬಸ್‌ವೊಂದು ಪಲ್ಟಿಯಾದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಮಾರಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ 22ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ವೇಳೆ ಜಲಪಾತದ ಮಾರ್ಗದಲ್ಲಿ

ಕರ್ನಾಟಕ

ಚೆಂಬು ಅರಣ್ಯದಲ್ಲಿ ಕಾಡುಹಂದಿ ಬೇಟೆಯಾಡಿ ಮಾಂಸ ಸಾಗಾಟ: ಇಬ್ಬರ ಬಂಧನ, ಮತ್ತೊಬ್ಬ ತಲೆಮರೆಸಿಕೊಂಡ ಆರೋಪಿ!

ಸುಳ್ಯ:ಚೆಂಬು ಅರಣ್ಯ ವ್ಯಾಪ್ತಿಯಲ್ಲಿ ಕಾಡು ಪ್ರಾಣಿ ಯನ್ನು ಬೇಟೆಯಾಡಿ ಮಾಂಸ ಮಾಡಿದ ಆರೋಪದ ಮೇಲೆ ಕೊಡಗು ಕೊಯನಾಡು ಅರಣ್ಯ ಅಧಿಕಾರಿಗಳು ಬುಧವಾರ ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಚೆಂಬುವಿನ ಗೌತಮ್, ಪೆರಾಜೆಯ ಶರತ್ ಮತ್ತು ಕಾಡುಪಂಜದ

ದೇಶ - ವಿದೇಶ

ಕೊಡಗು: ಕಳ್ಳ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡಿನ ದಾಳಿ; ಇಬ್ಬರಿಗೆ ಗಾಯ!

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿಗಳ ಮೇಲೆಯೇ ಜೀಪ್ ಹತ್ತಿಸಲು ಯತ್ನಿಸಿದ ಆರೋಪದ ಮೇಲೆ ಆತ್ಮರಕ್ಷಣೆಗಾಗಿ ಸಿಬ್ಬಂದಿ ಗುಂಡು ಹಾರಿಸಿದ್ದು, ಇಬ್ಬರು ಕಳ್ಳ ಬೇಟೆಗಾರರು ಗಾಯಗೊಂಡಿದ್ದಾರೆ. ಮಡಿಕೇರಿ

ಕರ್ನಾಟಕ

ಮಲ್ಲಳ್ಳಿ ಜಲಪಾತದಲ್ಲಿ ಜೀವ ಉಳಿಸಿದ ರಕ್ಷಣಾ ತಂಡ: ನೀರಿನಲ್ಲಿ ಸಿಲುಕಿದ್ದ ಪ್ರವಾಸಿಗರ ರಕ್ಷಣೆ!

ಮಡಿಕೇರಿ: ಕೊಡಗು ಜಿಲ್ಲೆಯ ಪ್ರಸಿದ್ಧ ಮಲ್ಲಳ್ಳಿ ಜಲಪಾತದಲ್ಲಿ ಸೋಮವಾರ ಸಂಭವಿಸಬಹುದಾಗಿದ್ದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಕುಮಾರಧಾರ ಹೊಳೆಯಲ್ಲಿ ಸಿಲುಕಿದ್ದ ಆಂಧ್ರಪ್ರದೇಶದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು ಸ್ಥಳೀಯ ಗ್ರಾಮಸ್ಥರು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ

ಕರ್ನಾಟಕ

ಕೊಡಗು: ಹೋಂಸ್ಟೇ ಬಾತ್‌ರೂಮ್‌ನಲ್ಲಿ ಗ್ಯಾಸ್ ಗೀಸರ್ ದುರಂತ; ಮೈಸೂರಿನ ಯುವತಿ ಉಸಿರುಗಟ್ಟಿ ಸಾ*ವು!

ಮಡಿಕೇರಿ : ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮೈಸೂರಿನ ಯುವತಿಯೊಬ್ಬರು ಹೋಂಸ್ಟೇ ಬಾತ್‌ರೂಮ್‌ನಲ್ಲಿ ಗ್ಯಾಸ್ ಗೀಸರ್‌ನಿಂದ ವಿಷಾನಿಲ ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿಯಾದ ವಿನೂತ (27)

ರಾಷ್ಟ್ರೀಯ

ತಡಿಯಂಡಮೋಲ್ ಚಾರಣದ ವೇಳೆ ದಾರಿ ತಪ್ಪಿದ್ದ ಯುವತಿ ಸಾ*ವು ಗೆದ್ದು ಬಂದ ಸುಖಾಂತ್ಯ

ಕೊಡಗು : ದಟ್ಟಾರಣ್ಯ ಎಂದೇ ಹೆಸರಾದ ಪುಷ್ಪಗಿರಿ ಬೆಟ್ಟ ಶ್ರೇಣಿಯಲ್ಲಿ ಟ್ರೆಕ್ಕಿಂಗ್‌ಗೆ ಹೋಗಿ ನಾಪತ್ತೆಯಾಗಿದ್ದ ಶರಣ್ಯಾ ಅವರು ಬರೋಬ್ಬರಿ 3 ದಿನಗಳ ಕಾಲ ಹೋರಾಡಿ, ಅಂತಿಮವಾಗಿ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಚಾರಣದ ವೇಳೆ ಆಕಸ್ಮಿಕವಾಗಿ ದಾರಿ