Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೋಗಿಲು ಲೇಔಟ್ ಒತ್ತುವರಿ ಪ್ರಕರಣ: ಭೂಕಬಳಿಕೆಯಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಕೋಗಿಲು ಲೇಔಟ್‌ ಒತ್ತುವರಿ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಕಬಳಿಕೆಯಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಾಸಿಂ ಬೇಗ್, ವಿಜಯ್ ಕುಮಾರ್ ಬಂಧಿತ ಆರೋಪಿಗಳು. ಇಬ್ಬರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಕರ್ನಾಟಕ

ಬೆಂಗಳೂರಿನಲ್ಲಿ ‘ಬಾಂಗ್ಲಾ ಹಬ್’ ಸೃಷ್ಟಿಸುತ್ತಿದೆಯೇ ಕಾಂಗ್ರೆಸ್? ಕೋಗಿಲು ಲೇಔಟ್ ಪ್ರಕರಣಕ್ಕೆ NIA ತನಿಖೆಗೆ ಬಿಜೆಪಿ ಪಟ್ಟು!”

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌, ಮನೆ ತೆರವು ಪ್ರಕರಣದಲ್ಲಿ (Kogilu layout Demolition Case) ಅಲ್ಲಿನ ನಿವಾಸಿಗಳ ಪೌರತ್ವದ ಬಗ್ಗೆ NIA ತನಿಖೆ ಆಗಬೇಕು ಅಂತ ರಾಜ್ಯ ಸರ್ಕಾರಕ್ಕೆ ಬಿಜೆಪಿ ಆಗ್ರಹಿಸಿದೆ. ವಿಪಕ್ಷ ನಾಯಕ

ಕರ್ನಾಟಕ

ಕೋಗಿಲು ಲೇಔಟ್ ವಿವಾದದ ನಡುವೆಯೇ ಒಂದಾದ ಸಿದ್ದರಾಮಯ್ಯ – ಪಿಣರಾಯಿ ವಿಜಯನ್: ಕೇರಳದಲ್ಲಿ ವೇದಿಕೆ ಹಂಚಿಕೊಂಡ ಸಿಎಂಗಳು!

ತಿರುವನಂತಪುರಂ: ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ (Kogilu Layout) ಅಕ್ರಮ ನಿವಾಸಗಳ ತೆರವು ವಿಚಾರವಾಗಿ ಕರ್ನಾಟಕ ಮತ್ತು ಕೇರಳ ನಡುವೆ ಜಟಾಪಟಿ ನಡೆದಿದೆ. ಇದರ ಮಧ್ಯೆ, ಕಾರ್ಯಕ್ರಮವೊಂದರಲ್ಲಿ ಕರ್ನಾಟಕ ಸಿಎಂ ಹಾಗೂ ಕೇರಳ ಸಿಎಂ ಇಬ್ಬರೂ ವೇದಿಕೆ

ಕರ್ನಾಟಕ

ಕೋಗಿಲು ಲೇಔಟ್ ವಿವಾದ: ಅಕ್ರಮದಾರರಿಗೆ ‘ಪುನರ್ವಸತಿ ಭಾಗ್ಯ’ಕ್ಕೆ ರಾಜ್ಯ ಸರ್ಕಾರ ಸಿದ್ಧ; ಬಿಜೆಪಿಯ ಕೆಂಗಣ್ಣು!

ಬೆಂಗಳೂರು: ಸರ್ಕಾರ ಕರ್ನಾಟಕದ್ದು.. ರೂಲ್ ಕೇರಳದ್ದಾ..!? ಕೋಗಿಲು ಲೇಔಟ್ (Kogilu layout Demolition) ಅಕ್ರಮದಲ್ಲಿ ಕೇರಳ ಹಸ್ತಕ್ಷೇಪಕ್ಕೆ ಬಿಜೆಪಿ ಮುಗಿಬಿದ್ದಿದೆ. ವೇಣುಗೋಪಾಲ್ ಮಧ್ಯಪ್ರವೇಶದಿಂದ ರಾಜ್ಯ ಸರ್ಕಾರ ಥಂಡಾ ಹೊಡೆದಿದೆ. ರಾಜ್ಯ ಸರ್ಕಾರ ಮಾತ್ರ ಅಕ್ರಮ ನಿಜ..