Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಕೋಲಾರದಲ್ಲಿ ಎರಡು ಲೈಂಗಿಕ ದೌರ್ಜನ್ಯ ಪ್ರಕರಣ: ಅಪ್ರಾಪ್ತ ಬಾಲಕಿ, ಯುವತಿ ಮೇಲೆ ಅತ್ಯಾಚಾರ

ಕೋಲಾರ: 17 ವರ್ಷದ ಬಾಲಕ 18 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕೆಜಿಎಫ್​ ಉರಿಗಾಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಯುವತಿ 8 ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಯುವತಿಯ ತಾಯಿ ನೀಡಿದ

ಅಪರಾಧ ಕರ್ನಾಟಕ

ಉಗ್ರವಾದಿ ಪೋಸ್ಟ್‌ ಹಂಚಿಕೆ ಆರೋಪ: 15 ವರ್ಷದ ಬಾಲಕನನ್ನು ಕೋಲಾರದಲ್ಲಿ ಬಂಧಿಸಿದ ಭದ್ರತಾ ಪಡೆ

ಕೋಲಾರ: ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಹಾಗೂ ಕೆಲವೊಂದು ಉಗ್ರವಾದಿ ಸಂಘಟನೆಗಳ ಕುರಿತ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದಡಿಯಲ್ಲಿ ಓರ್ವ ಅಪ್ರಾಪ್ತ ಬಾಲಕನನ್ನು ಆಂತರಿಕ ಭದ್ರತಾ ಅಧಿಕಾರಿಗಳು ಮತ್ತು ಕೇಂದ್ರ ಗುಪ್ತಚರ ಇಲಾಖೆ

ಕರ್ನಾಟಕ

ಅಸುರಕ್ಷಿತ ಹಾಲು ತಯಾರಿ: ಕೋಲಾರದ ಹಾಲು ಘಟಕದಲ್ಲಿ ಪತ್ತೆಯಾದ ಕೆಮಿಕಲ್

ಕೋಲಾರ: ಕೋಲಾರದ ಗಡಿಯಲ್ಲಿ ಕಲಬೆರೆಕೆ ಹಾಲು ತಯಾರಿಕಾ ಘಟಕದ ಮೇಲೆ ಪೊಲೀಸರ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಹಾಲಿನಲ್ಲಿ ಕೆಮಿಕಲ್ ಅಂಶ ಇರುವುದು ಪತ್ತೆಯಾಗಿದೆ. ಕೋಲಾರದಲ್ಲಿ ಆಹಾರ ಇಲಾಖೆ ಹಾಗು ಪೊಲೀಸರು ಹಾಲಿಗೆ ಪೌಡರ್ ಮಿಶ್ರಣ

ಕರ್ನಾಟಕ

ಕೆಎಸ್‌ಆರ್‌ಟಿಸಿ ನೌಕರಗೆ ಹೃದಯಾಘಾತ – ಕರ್ತವ್ಯ ನಿಭಾಯಿಸಿ ಬಂದ ಬೆನ್ನಲ್ಲೇ ದುರ್ಘಟನೆ

ಕೋಲಾರ: ಕೆಎಸ್‌ಆರ್‌ಟಿಸಿ ನೌಕರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಬಾಬಾಜಾನ್ (53) ಮೃತ ನೌಕರ. ಅನಾರೋಗ್ಯದಿಂದ ಬಳಲುತ್ತಿದ್ದ ಮುತ್ತಕಪಲ್ಲಿ ಗ್ರಾಮದ ನಿವಾಸಿ ಬಾಬಾಜಾನ್ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಚಾಲಕರಾಗಿ

ಕರ್ನಾಟಕ ದೇಶ - ವಿದೇಶ

ನಷ್ಟವಾದರೂ ಕೋಲಾರದ ರೈತರಿಂದ ಪಾಕ್‌ಗೆ ಟೊಮೆಟೊ ಬ್ಯಾನ್

ಕೋಲಾರ: ಕೋಲಾರದ ಎಪಿಎಂಸಿ ಮಾರುಕಟ್ಟೆ ಇಡೀ ಏಷ್ಯಾ ಖಂಡದಲ್ಲಿಯೇ ಎರಡನೇ ಅತಿ ದೊಡ್ಡ ಟೊಮೆಟೊ ಮಾರುಕಟ್ಟೆಎನ್ನುವ ಹೆಗ್ಗಳಿಕೆ ಹೊಂದಿದೆ. ಅದೇ ಕಾರಣಕ್ಕೆ ಕೋಲಾರ ಜಿಲ್ಲೆಯಲ್ಲಿ ಬೆಳೆಯುವ ಗುಣಮಟ್ಟದ ಟೊಮೆಟೊ ದೇಶದ ಬಹುತೇಕ ರಾಜ್ಯಗಳಿಗೆ ಹಾಗೂ ಹೊರ ದೇಶಗಳಿಗೂ

ಕರ್ನಾಟಕ

ಕೋಲಾರ: ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ – ಓರ್ವ ಸಾವು, 15ಕ್ಕೂ ಹೆಚ್ಚು ಗಾಯ

ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬಸ್‌ನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕು ಗುಂಟಪಲ್ಲಿ ಕ್ರಾಸ್ ಬಳಿ ತಡರಾತ್ರಿ

ಕರ್ನಾಟಕ

ಪ್ರೇಮಕ್ಕೆ ಧರ್ಮದ ಅಡ್ಡಿ- ಅಂಬೇಡ್ಕರ್ ಪ್ರತಿಮೆ ಮುಂದೆ ಹಿಂದೂ-ಮುಸ್ಲಿಂ ಜೋಡಿಯ ಮಹತ್ವದ ನಿರ್ಧಾರ!

ಮನೆಯವರ ತೀವ್ರ ವಿರೋಧದ ನಡುವೆ ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿ ಪ್ರೀತಿಸಿ ವಿವಾಹವಾಗಿರುವ ಪ್ರಸಂಗ ನಡೆದಿದೆ. ಕೋಲಾರ: ಪ್ರಸ್ತುತ ದಿನಗಳಲ್ಲಿ ಪ್ರೀತಿಸಿ ವಿವಾಹವಾಗುವುದಕ್ಕೆ ಹಲವು ರೀತಿಯ ತೊಂದರೆ ಉಂಟಾಗುವುದುನ್ನು ನಾವು ನೋಡಿದ್ದೇವೆ. ಪ್ರೀತಿಸಿದ

Accident

ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಫರ್ನಿಚರ್ ಅಂಗಡಿ, ಗೋಡೌನ್‌ಗೆ ಬೆಂಕಿ – 1.50 ಕೋಟಿ ರೂ. ಮೌಲ್ಯದ ವಸ್ತುಗಳು ಭಸ್ಮ.

ಕೋಲಾರ: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪೀಠೋಪಕರಣದ ಅಂಗಡಿ ಮತ್ತು ಗೋಡೌನ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಪ್ರವಾಸಿ ಮಂದಿರದ ಬಳಿ ಭಾನುವಾರ ಮಧ್ಯರಾತ್ರಿ