Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಗಂಗಾವತಿಯಲ್ಲಿ ‘ಸೈಕೋ’ ಕಾಮಿಯ ವಿಕೃತಿ: ಮಹಿಳೆಯರ ಒಳಉಡುಪುಗಳೇ ಈತನ ಟಾರ್ಗೆಟ್!

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ವಿಕೃತಕಾಮಿ ಸುತ್ತಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಗಂಗಾವತಿಯ ಸಿಬಿಎಸ್ ಬಡಾವಣೆಯಲ್ಲಿ ಮಹಿಳೆಯರ ಒಳಉಡುಪುಗಳನ್ನು ಕಳ್ಳತನವಾಗುತ್ತಿವೆ.ಮಹಿಳೆಯರಲ್ಲಿ ಆತಂಕಸಾಮಾನ್ಯವಾಗಿ ತೊಳೆದ ಬಟ್ಟೆಗಳನ್ನು ಒಣಗಲು ಮನೆಯ ಮೇಲ್ಛಾವಣಿ

ಕರ್ನಾಟಕ

ಕೊಪ್ಪಳ: ಮದುವೆ ಮಂಟಪದಿಂದ ವಧು ನಾಪತ್ತೆ; ಆಘಾತ ತಾಳಲಾರದೆ ಹೃದಯಾಘಾತದಿಂದ ಮಾವ ಸಾ*ವು

ಕೊಪ್ಪಳ: ಮದುವೆ ಎಂಬುದು ಎರಡು ಕುಟುಂಬಗಳ ನಡುವೆ ಹೊಸ ಸಂಬಂಧ ಬೆಸೆಯುವ ಸೇತುವೆ. ಬಲಗಾಲಿಟ್ಟು ಪತಿ ಮನೆಗೆ ಬರುವವಳು ತಮ್ಮ ಮನೆಯನ್ನು ಬೆಳಗಿಸುತ್ತಾಳೆ. ವಂಶೋದ್ಧಾರಕ್ಕೆ ಆಕೆ ಕಾರಣವಾಗುತ್ತಾಳೆ ಎಂಬ ಭಾವನೆ ನಮ್ಮಲ್ಲಿದೆ. ಆದರೆ ಇತ್ತೀಚಿಗೆ ಇವುಗಳಿಗೆ ವಿರುದ್ಧ

ಕರ್ನಾಟಕ

ರೇಷನ್ ಅಕ್ಕಿ ಕನ್ನಕ್ಕೆ ಬ್ರೇಕ್: ಕೊಪ್ಪಳದಲ್ಲಿ ಸೈಬರ್ ಗ್ಯಾಂಗ್ ಸೃಷ್ಟಿಸಿದ ಬಿಕ್ಕಟ್ಟು, ಆಹಾರ ಇಲಾಖೆಯಿಂದ ಖಡಕ್ ವಾರ್ನಿಂಗ್

ಕೊಪ್ಪಳ: ಕರ್ನಾಟಕ ಸರ್ಕಾರದ ಅನ್ನಭಾಗ್ಯ ಯೋಜನೆ ಈ ಹಿಂದೆ ಹಲವಾರು ಬಾರಿ ದುರ್ಬಳಕೆಯಾಗಿದೆ. ರೇಷನ್ ಅಕ್ಕಿಯನ್ನು ಪಾಲಿಷ್ ಮಾಡಿ ಮಾರಾಟ ಮಾಡುವುದು, ಇತರೆ ರಅಜ್ಯಗಳಿಗೆ ಸಾಗಾಟ ಮಾಡುವುದು ಸೇರಿದಂತೆ ಹಲವಾರು ಅಕ್ರಮ ದಂಧೆಗಳು ಈ

ಕರ್ನಾಟಕ ರಾಜಕೀಯ

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿವಾದಾತ್ಮಕ ಹೇಳಿಕೆ: ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ ಘೋಷಣೆ

ಕೊಪ್ಪಳ: ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ ರೂ. ಕೊಡುವ ಅಭಿಯಾನ ಆರಂಭಿಸುತ್ತೇವೆ. ಈ ಮೂಲಕ ಹಿಂದೂಗಳನ್ನ ಕೊಲೆ ಮಾಡುವ ಮನಸ್ಥಿತಿಯುಳ್ಳ ಮುಸ್ಲಿಮರಿಗೆ ಉತ್ತರ ನೀಡಬೇಕಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೇಳಿದ್ದಾರೆ. ಕೊಪ್ಪಳ

ಕರ್ನಾಟಕ

ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್: ಕೊಪ್ಪಳದ ಯುವಕ ಸೈಬರ್ ಪೊಲೀಸರ ಬಲೆಗೆ

ಕೊಪ್ಪಳ: ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾಗೆಅಶ್ಲೀಲ ಕಾಮೆಂಟ್ ಹಾಕಿದವರ ಪೈಕಿ ಓರ್ವ ಯುವಕನನ್ನು ಸೈಬರ್ ಕ್ರೈಮ್‌ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಯುವಕನನ್ನು ಕೊಪ್ಪಳದ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದ ಮಂಜುನಾಥ ಎಂದು ಗುರುತಿಸಲಾಗಿದೆ. ಇದಕ್ಕೂ

ಕರ್ನಾಟಕ

ಅಂಜನಾದ್ರಿ ಪೂಜಾ ವಿವಾದ: ಸುಪ್ರೀಂಕೋರ್ಟ್ ಆದೇಶ ಪಾಲನೆ ವಿಳಂಬ – ಡಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಕೊಪ್ಪಳ: ಆಂಜನೇಯನ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಪೂಜಾ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ಆದೇಶವನ್ನು ಜಿಲ್ಲಾಡಳಿತ ಪಾಲಿಸದ ಹಿನ್ನೆಲೆ ಆನ್​ಲೈನ್​ನಲ್ಲಿ ಖುದ್ದು ವಿಚಾರಣೆಗೆ ಹಾಜರಾಗಲು ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್​ಗೆ ಸುಪ್ರೀಂಕೋರ್ಟ್ ತಾಕೀತು ಮಾಡಿದೆ. ಇತ್ತೀಚೆಗೆ ವಿದ್ಯಾದಾಸ್ ನ್ಯಾಯಾಂಗ