Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೊಟ್ಟಿಗೆಹಾರ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ಹೃದಯಾಘಾತ

ಕೊಟ್ಟಿಗೆಹಾರ : ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ 15 ವರ್ಷದ ಬಾಲಕ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಾನಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಪ್ರೀತಮ್ (15) ಎಂದು ಗುರುತಿಸಲಾಗಿದೆ.