Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸದನದಲ್ಲಿ ಕೂಡಲಸಂಗಮ ಗದ್ದಲ: “ಕಾಮಗಾರಿ ವಿಳಂಬಕ್ಕೆ ಹಿಂದಿನ ಸರ್ಕಾರವೇ ಕಾರಣ” ಎಂದು ಗುಡುಗಿದ ಕೃಷ್ಣ ಬೈರೇಗೌಡ

ಬೆಳಗಾವಿ: ಕೂಡಲಸಂಗಮ ಅಭಿವೃದ್ಧಿ ಮಂಡಳಿ ಯೋಜನೆ (Kudalasangama Development Board Project) ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಶೀಘ್ರದಲ್ಲಿ ಬಾಕಿ ಉಳಿದಿರುವ ಮ್ಯೂಸಿಯಂ ಕೆಲಸವನ್ನೂ ಮುಗಿಸಿ ಜನರಿಗೆ ಸಮರ್ಪಣೆ ಮಾಡುತ್ತೇವೆ ಎಂದು ಸಚಿವ ಕೃಷ್ಣ ಬೈರೇಗೌಡ

ಕರ್ನಾಟಕ

ಕಂದಾಯ ಇಲಾಖೆಯಲ್ಲಿ ಡಿಜಿಟಲ್ ಕ್ರಾಂತಿ: ಕಾವೇರಿ-2 ಮತ್ತು ಇ-ಸ್ವತ್ತು ಲಿಂಕ್ ಮಾಡಲು ಕೃಷ್ಣ ಬೈರೇಗೌಡ ಸೂಚನೆ

ಬೆಳಗಾವಿ: ರಾಜ್ಯದಲ್ಲಿ ಕಾವೇರಿ-2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡುವಲ್ಲಿ ಉಂಟಾಗಿರುವ ತಾಂತ್ರಿಕ ತೊಂದರೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byregowda) ಅವರು ಹೇಳಿದರು. ಪರಿಷತ್ತಿನಲ್ಲಿ

ಕರ್ನಾಟಕ

ಸಾಮಾಜಿಕ ಪಿಂಚಣಿ ಯೋಜನೆ ದುರುಪಯೋಗ – ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ : ರಾಜ್ಯದಲ್ಲಿ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳು ದುರುಪಯೋಗವಾಗುತ್ತಿದ್ದು, ಸುಮಾರು 24.55 ಲಕ್ಷ ಅನುಮಾನಾಸ್ಪದ ವ್ಯಕ್ತಿಗಳು ಫಲಾನುಭವಿಗಳಾಗಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿಯ ಡಾ. ಭರತ್

ಕರ್ನಾಟಕ

‘ಕೇಂದ್ರ ಸರ್ಕಾರ ಕಡಲೇಕಾಯಿ ತಿನ್ನುತ್ತಿದೆಯಾ?’: ಕಬ್ಬು ದರ ವಿವಾದದಲ್ಲಿ ಮೋದಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಪ್ರಶ್ನೆ

ಮಡಿಕೇರಿ: ಕಬ್ಬು ಬೆಳೆಗಾರರು ಪ್ರತಿಭಟನೆ (Sugar Cane Famers Protest) ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಏನು ಕಡಲೇಕಾಯಿ ತಿನ್ನುತ್ತಿದೆಯಾ? ಅವರಿಗೆ ರೈತರ ಕುರಿತು ಜವಾಬ್ದಾರಿ ಇಲ್ಲವೇ? ಎಂದು ಕಂದಾಯ ಖಾತೆ ಸಚಿವ ಕೃಷ್ಣ ಬೈರೇಗೌಡ (Krishna

ಕರ್ನಾಟಕ

ಹೈಕಮಾಂಡ್ ಹೇಳಿದರೆ ಸಚಿವ ಸ್ಥಾನ ಬಿಡಲು ರೆಡಿ: ಮೂರು ಬಾರಿ ಸಚಿವ ಸ್ಥಾನ ಕೊಟ್ಟಿದ್ದಕ್ಕೆ ಕೃಷ್ಣ ಬೈರೇಗೌಡ ಸಂತೃಪ್ತಿ

ಬೆಂಗಳೂರು: ಪಕ್ಷ ನನಗೆ ಮೂರು ಬಾರಿ ಸಚಿವ ಸ್ಥಾನ ನೀಡಿದೆ. ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ರೆಡಿ ಎಂದು ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಹೇಳಿದ್ದಾರೆ. ಈ ಕುರಿತು

ಕರ್ನಾಟಕ

ರಾಜ್ಯದಲ್ಲಿ 11.80 ಲಕ್ಷ ನಕಲಿ ಪಿಂಚಣಿದಾರರು ಪತ್ತೆ: ನೈಜತೆ ಪರಿಶೀಲನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ

ಕಾರವಾರ: ರಾಜ್ಯದಲ್ಲಿ ಸುಳ್ಳು ದಾಖಲೆಗಳನ್ನು ಸಲ್ಲಿಸಿ ಸಾಮಾಜಿಕ ಭದ್ರತಾ ಪಿಂಚಣಿ ಪಡೆಯುತ್ತಿರುವ 11.80 ಲಕ್ಷ ಅನುಮಾನಾಸ್ಪದ ಪ್ರಕರಣಗಳು ಕಂಡು ಬಂದಿದ್ದು, ಇವುಗಳ ನೈಜತೆ ಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಜಿಲ್ಲಾಧಿಕಾರಿ

ಕರ್ನಾಟಕ

ಸರ್ವೇ ನಂಬರ್ ಜಮೀನಿಗೆ 9-11 ನಮೂನೆ ನೀಡಿದರೆ ಪಿಡಿಒಗಳ ವಿರುದ್ಧ ಕ್ರಿಮಿನಲ್ ಕೇಸ್: ಕಂದಾಯ ಸಚಿವ ಕೃಷ್ಣಬೈರೇಗೌಡ ಎಚ್ಚರಿಕೆ

ಬೆಂಗಳೂರು:- ಕಂದಾಯ ಇಲಾಖೆಯ ಸರ್ವೇ ನಂಬರ್‌ಗಳ ಜಮೀನುಗಳಿಗೆ ನಮೂನೆ 9-11 ನೀಡುತ್ತಿರುವ ಗ್ರಾಮ ಪಂಚಾಯಿತಿಯ ಪಿಡಿಒಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಆದೇಶಿಸಿದ್ದಾರೆ.ಬೆಳಗಾವಿ ಜಿಲ್ಲೆಯಲ್ಲಿಂದು ಇಲಾಖೆಯ ಪ್ರಗತಿಪರಿಶೀಲನಾ ಸಭೆ