Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ತೀರ್ಥಹಳ್ಳಿಯಲ್ಲಿ ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್-ಕಾರು ಮುಖಾಮುಖಿ ಡಿಕ್ಕಿ, ಮೂವರು ಸ್ಥಳದಲ್ಲೇ ಸಾ*ವು!

ಶಿವಮೊಗ್ಗ: ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ (KSRTC Bus) ನಡುವೆ ಡಿಕ್ಕಿ ಸಂಭವಿಸಿ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ (Thirthahalli) ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನಡೆದಿದೆ. ರಿಯಾಜ್ ಅಹಮದ್ ಹಾಗೂ ಫಾತಿಮಾ

ಕರ್ನಾಟಕ

KSRTC ಪ್ರೀಮಿಯರ್ ಬಸ್‌ಗಳ ದರ ಭಾರಿ ಇಳಿಕೆ: ಆಯ್ದ ಮಾರ್ಗಗಳಲ್ಲಿ 15% ವರೆಗೆ ರಿಯಾಯಿತಿ; ಇಂದಿನಿಂದಲೇ ಜಾರಿ!

ಬೆಂಗಳೂರು: ಕೆಎಸ್‌ಆರ್‌ಟಿಸಿ (KSRTC) ಪ್ರಯಾಣಿಕರಿಗೆ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ. ಇಂದಿನಿಂದ ಮಾರ್ಚ್‌ವರೆಗೆ ಪ್ರೀಮಿಯರ್ ಬಸ್‌ಗಳ ಆಯ್ದ ಮಾರ್ಗಗಳಲ್ಲಿ 5% ರಿಂದ 15% ಟಿಕೆಟ್ ದರ ಕಡಿತ ಮಾಡಿದೆ. ಕೆಎಸ್‌ಆರ್‌ಟಿಸಿ ನಿಗಮದ ಪ್ರತಿಷ್ಠಿತ ಸಾರಿಗೆಗಳ ಅಥವಾ ಪ್ರೀಮಿಯರ್

ಕರ್ನಾಟಕ

ಕ್ರಿಸ್‌ಮಸ್ ಹಬ್ಬಕ್ಕೆ ಕೆಎಸ್‌ಆರ್‌ಟಿಸಿ ಗಿಫ್ಟ್: ರಾಜ್ಯಾದ್ಯಂತ 1000 ವಿಶೇಷ ಬಸ್‌ಗಳ ಸಂಚಾರ ಆರಂಭ; ಇಂದಿನಿಂದಲೇ ಲಭ್ಯ!

ಬೆಂಗಳೂರು: ಕ್ರಿಸ್‌ಮಸ್ (Christmas) ಹಬ್ಬದ ಪ್ರಯುಕ್ತ ರಾಜ್ಯಾದ್ಯಂತ 1000ಕ್ಕೂ ಹೆಚ್ಚು ವಿಶೇಷ ಕೆಎಸ್‌ಆರ್‌ಟಿಸಿ (KSRTC) ಬಸ್ಸುಗಳ ವ್ಯವಸ್ಥೆ ಮಾಡಲಾಗಿದ್ದು, ಇಂದಿನಿಂದ ಡಿ.28ರವರೆಗೆ ಸಂಚರಿಸಲಿವೆ. ಕ್ರಿಸ್‌ಮಸ್ ಹಬ್ಬದ ಹಿನ್ನೆಲೆ ಪ್ರಯಾಣಿಕರ ಬೇಡಿಕೆ ಹೆಚ್ಚಾಗಿದ್ದು, ರಾಜ್ಯಾದ್ಯಂತ 1,000ಕ್ಕೂ ಹೆಚ್ಚು

ಕರ್ನಾಟಕ

ಅಪಘಾತ ರಹಿತ ಚಾಲಕರಿಗೆ ಬಂಪರ್ ಬಹುಮಾನ: ಕೆಎಸ್‌ಆರ್‌ಟಿಸಿ ಪ್ರೋತ್ಸಾಹಧನ ಹೆಚ್ಚಳ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಅಪಘಾತ ರಹಿತ ಸೇವೆ ಸಲ್ಲಿಸುವ ಚಾಲಕರಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಿದೆ. ಈ ಕುರಿತು ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾ ಅವರು ಆದೇಶ ಹೊರಡಿಸಿದ್ದಾರೆ. ಈ

ಕರ್ನಾಟಕ

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ, ಕಂಡಕ್ಟರ್ ಸಾವು, 38 ಜನರಿಗೆ ಗಾಯ

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿಯಾಗಿ ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವದುರ್ಗ (Devadurga) ತಾಲೂಕಿನ ಅಂಚೇಸುಗೂರು ಕಾಲುವೆಯ ಸೇತುವೆ ಬಳಿ ನಡೆದಿದೆ. ಮೃತ ಕಂಡಕ್ಟರ್‌ನ್ನು ಬಸವರಾಜ್ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ 38

ಕರ್ನಾಟಕ

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ ಚಕ್ರಕ್ಕೆ ನಾಡಬಾಂಬ್ ಸಿಲುಕಿ ಸ್ಫೋಟ; ಟಿಸಿಗೆ ಡಿಕ್ಕಿ

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ಸಿನ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟಗೊಂಡ ಘಟನೆ ಶಿಕಾರಿಪುರ ತಾಲೂಕಿನ ಹಿರೇಕಲವತ್ತಿ ಗ್ರಾಮದಲ್ಲಿ ನಡೆದಿದೆ. ಬಸ್ ಮುಡಬ ಸಿದ್ದಾಪುರದಿಂದ ಶಿಕಾರಿಪುರಕ್ಕೆ ತೆರಳುತ್ತಿತ್ತು. ಈ ವೇಳೆ ಬಸ್ ಹಿರೇಕಲವತ್ತಿ ಗ್ರಾಮದ ಬಳಿ ಬರುತ್ತಿದ್ದಾಗ ಈ

ದೇಶ - ವಿದೇಶ

ಸಚಿವರ ಕೋಪಕ್ಕೆ ಬಲಿಯಾದ ಕೆಎಸ್‌ಆರ್‌ಟಿಸಿ ಚಾಲಕ: ನಿಂದನೆ ಮತ್ತು ವರ್ಗಾವಣೆ ಬೆನ್ನಲ್ಲೇ ಬಸ್ ಚಲಾಯಿಸುವಾಗ ಜೈಮನ್ ಜೋಸೆಫ್ ಕುಸಿದು ಸಾವು

ಕಾಂಜೀರಪಳ್ಳಿ: ಸಚಿವರ ನಿಂದನೆಗೆ ಗುರಿಯಾಗಿದ್ದ ಕೆಎಸ್​ಆರ್​ಟಿಸಿ ಚಾಲಕ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಕಾಂಜೀರಪಲ್ಲಿಯಲ್ಲಿ ನಡೆದಿದೆ. ಡ್ರೈವರ್ ಸೀಟಿನ ಕಿಟಕಿ ಪಕ್ಕ ಪ್ಲಾಸ್ಟಿಕ್ ಬಾಟಲಿಗಳನ್ನುಇಟ್ಟುಕೊಂಡು ಪ್ರಯಾಣಿಸುತ್ತಿರುವುದಕ್ಕೆ ಕೋಪಗೊಂಡ ಸಚಿವರು ಗದರಿದ್ದರು, ಜತೆಗೆ ಅವರನ್ನು ಬೇರೆಡೆ ವರ್ಗಾಯಿಸಿದ್ದರು.

ಕರ್ನಾಟಕ

ಶಿರಾಡಿ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಅಪಘಾತ: 16 ಮಂದಿಗೆ ಗಾಯ

ಉಪ್ಪಿನಂಗಡಿ : ಎರಡು ಕೆಎಸ್ಆರ್ ಟಿಸಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ 16 ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು – ಮಂಗಳೂರು ನಡುವಣ ಶಿರಾಡಿ ಬಳಿ ರವಿವಾರ ಸಂಜೆ

Accident ದಕ್ಷಿಣ ಕನ್ನಡ

ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ; ಇಬ್ಬರಿಗೆ ಗಂಭೀರ ಗಾಯ

ಬಂಟ್ವಾಳ : ಕಾರು ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಉಜಿರಂಡಿ ಪಲ್ಕೆಯ ಪಲ್ಲದಲ್ಲಿ ಸೆಪ್ಟೆಂಬರ್ 20ರ

ಕರ್ನಾಟಕ

ಟ್ರಾಫಿಕ್ ಫೈನ್‌ಗಳಿಂದ ಕೆಎಸ್‌ಆರ್‌ಟಿಸಿ ಕಂಗಾಲು: ₹13 ಕೋಟಿ ದಂಡ ಮನ್ನಾ ಮಾಡುವಂತೆ ಮನವಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳ (KSRTC Bus) ಮೇಲೆ ಇರುವ ಟ್ರಾಫಿಕ್‌ ಫೈನ್‌ಗಳನ್ನ (Traffic Fine) ಮನ್ನಾ ಮಾಡುವಂತೆ ಮನವಿ ಮಾಡಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಅವರು ಗೃಹ ಸಚಿವರಿಗೆ ಪತ್ರ