Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೊಪ್ಪಳದಲ್ಲಿ ಪರೀಕ್ಷೆಗೆ ಹೋಗಲು ಬಸ್ ನಿಲ್ಲಿಸದ ಸಿಬ್ಬಂದಿ ವಿರುದ್ಧ ವಿದ್ಯಾರ್ಥಿನಿಯ ದಿಟ್ಟ ಪ್ರತಿಭಟನೆ!

ಕೊಪ್ಪಳ: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯದೆ ಬಸ್ ತೆರಳಲು ಮುಂದಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಬಸ್ ಮುಂದೆ ನಿಂತು ಏಕಾಂಗಿ ಪ್ರತಿಭಟನೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.ಹ್ಯಾಟಿ-ಮುಂಡರಗಿ ಮಾರ್ಗವಾಗಿ ಕೊಪ್ಪಳಕ್ಕೆ ತೆರಳುತ್ತಿದ್ದ ಬಸ್

ಕರ್ನಾಟಕ

ಹೆಡ್‌ಲೈಟ್ ಕೈಕೊಟ್ಟ ಕೆಎಸ್‌ಆರ್‌ಟಿಸಿ ಬಸ್: ಮಳೆಯಲ್ಲೇ ಮೊಬೈಲ್ ಟಾರ್ಚ್ ಬಳಸಿ ವಾಹನ ಚಲಾಯಿಸಿದ ಚಾಲಕ

ಕೊಪ್ಪಳದಿಂದ ಶಹಾಪುರಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ನ ಹೆಡ್‌ಲೈಟ್‌ಗಳು ಮಾರ್ಗಮಧ್ಯೆ ಕೈಕೊಟ್ಟಿದ್ದು, ಇದು ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ನಿರ್ಣಾಯಕ ಸಂದರ್ಭದಲ್ಲಿ ಬಸ್‌ನ ಚಾಲಕ ಮೊಬೈಲ್ ಟಾರ್ಚ್ ಬೆಳಕನ್ನೇ ಆಶ್ರಯಿಸಿ ವಾಹನವನ್ನು

kerala

ಚಲಿಸುತ್ತಿದ್ದ ಬಸ್‌ನಿಂದ ಜಾರಿದ ವೃದ್ಧ: ಕ್ಲೀನರ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ಕಣ್ಣೂರು : ಚಲಿಸುತ್ತಿದ್ದ ಖಾಸಗಿ ಬಸ್ ಹತ್ತಲು ಪ್ರಯತ್ನಿಸುವಾಗ ಸಮತೋಲನ ಕಳೆದುಕೊಂಡು ಕೆಳಗೆ ಬೀಳುವ ಹಂತದಲ್ಲಿದ್ದ ವೃದ್ಧ ಪ್ರಯಾಣಿಕನೊಬ್ಬನನ್ನು ಬಸ್ ಸಿಬ್ಬಂದಿ (ಕ್ಲೀನರ್) ಸಮಯಪ್ರಜ್ಞೆಯಿಂದ ರಕ್ಷಿಸಿರುವ ಘಟನೆ ಕಣ್ಣೂರಿನಲ್ಲಿ ನಡೆದಿದೆ. ಕಣ್ಣೂರಿನಿಂದ ಕುಟ್ಟಿಯತ್ತೂರಿಗೆ ಪ್ರಯಾಣಿಸುತ್ತಿದ್ದ

ದೇಶ - ವಿದೇಶ

ಟ್ರಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, 16ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ತಿರುಪತಿ: ನೆಲ್ಲೂರು ಜಿಲ್ಲೆಯ ಪೆಲ್ಲಕುರು ಮಂಡಲದ ಚೆಂಬಾಡಿಪಾಲೆಂ ಗ್ರಾಮದ ಬಳಿ ಶುಕ್ರವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 16 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.ಸ್ಥಳೀಯ

ಕರ್ನಾಟಕ

ಕೆಎಸ್‌ಆರ್‌ಟಿಸಿ ಬಸ್‌ಗಳ ಹೈಟೆಕ್ ಮೇಲ್ವಿಚಾರಣೆ: ಇನ್ಮುಂದೆ ಲೈವ್ ಲೊಕೇಷನ್ ಜತೆಗೆ ಪ್ಯಾನಿಕ್ ಬಟನ್ ವ್ಯವಸ್ಥೆ!

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಾಗಿ ಕಾಯುವಾಗ ‘ಬಸ್ ಎಲ್ಲಿದೆ? ಇನ್ನೆಷ್ಟು ಹೊತ್ತಿಗೆ ಬರುತ್ತೆ? ಮಾರ್ಗಮಧ್ಯೆ ಬಸ್ ಕೆಟ್ಟು ನಿಂತಿದೆಯಾ?’ ಎಂಬ ಗೊಂದಲ ಪ್ರಯಾಣಿಕರಿಗೆ ಸಾಮಾನ್ಯ. ಆದರೆ, ಇನ್ಮುಂದೆ ಈ ಸಮಸ್ಯೆಗೆ ಪರಿಹಾರ ಸಿಗುವ ಸಾಧ್ಯತೆ ಇದೆ. ಪ್ರಯಾಣಿಕರ

ಕರ್ನಾಟಕ

ಬಸ್‌ನಲ್ಲಿ ಕಿಡಿಗೇಡಿಗೆ ಥಳಿಸಿದ ಮಹಿಳೆ; ಸಾರಿಗೆ ಸುರಕ್ಷತೆ ಬಗ್ಗೆ ಆತಂಕ

ಕೋಲಾರ:ಕರ್ನಾಟಕದಲ್ಲಿ ಗುರುವಾರ ಬಸ್ಸಿನಲ್ಲಿ ವೃದ್ಧನೊಬ್ಬ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ ಮತ್ತು ತನ್ನ ಕೈಗಳನ್ನು ಮುಟ್ಟಿದ ಆರೋಪದ ಮೇಲೆ ಮಹಿಳೆಯೊಬ್ಬರು ಆತನನ್ನು ಥಳಿಸಿದ್ದಾರೆ. ಕೋಲಾರದಿಂದ ಬಂಗಾರಪೇಟೆಗೆ ಪ್ರಯಾಣಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (ಕೆಎಸ್‌ಆರ್‌ಟಿಸಿ) ಸೇರಿದ

ಕರ್ನಾಟಕ

ಬಸ್ಸಿನಲ್ಲೇ ಕರ್ತವ್ಯನಿರತ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಕಿಡಿಗೇಡಿಗಳಿಂದ ಭೀಕರ ಹ*ಲ್ಲೆ.

ವಿಜಯಪುರ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕರೊಬ್ಬರ ಮೇಲೆ ಕಿಡಿಗೇಡಿಗಳು ಬಸ್ಸಿನಲ್ಲೇ ಭೀಕರವಾಗಿ ಹಲ್ಲೆ (conductor attack) ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ವಿಜಯಪುರ (vijayapura) ಜಿಲ್ಲೆಯ ಆಲಮೇಲ ತಾಲೂಕಿನ

ದೇಶ - ವಿದೇಶ

ಬಸ್ ನಿಲ್ದಾಣದಲ್ಲಿ ರಕ್ತಸಿಕ್ತ ದುರ್ಘಟನೆ: ಡಿಪೋಗಳ ಬಸ್‌ಗಳ ನಡುವೆ ನಜ್ಜುಗುಜ್ಜಾಗಿ ಮಹಿಳೆ ಸಾ*ವು.

ಹಾರ್ದೋಯ್‌ನ ರಸ್ತೆ ಬಸ್ ನಿಲ್ದಾಣದಲ್ಲಿ ಒಂದು ದೊಡ್ಡ ಅಪಘಾತ ಸಂಭವಿಸಿದೆ. ಎರಡು ಬಸ್‌ಗಳ ನಡುವೆ ಸಿಲುಕಿಕೊಂಡು ಒಬ್ಬ ಮಹಿಳೆ ಸಾವನ್ನಪ್ಪಿದರು. ಎರಡು ಬಸ್‌ಗಳು ನಿಲ್ದಾಣದಲ್ಲಿ ಒಟ್ಟಿಗೆ ನಿಂತಿದ್ದವು. ಒಬ್ಬ ಮಹಿಳೆ ಅವುಗಳ ನಡುವೆ ಹಾದುಹೋಗಲು

ಕರ್ನಾಟಕ

ಹಾಸನ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳಾ ನಿರ್ವಾಹಕಿ-ಪ್ರಯಾಣಿಕರ ನಡುವೆ ಮಾರಾಮಾರಿ!

ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ನಲ್ಲಿ ಮಹಿಳೆಯೊಬ್ಬರು ಮಹಿಳಾ ನಿರ್ವಾಹಕಿ ಮೇಲೆ ಹಲ್ಲೆ ಮಾಡಿರುವ ಘಟನೆ ವರದಿಯಾಗಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಬೇಲೂರಿನಿಂದ ಹಾಸನಕ್ಕೆ ತೆರಳುತ್ತಿದ್ದ

ಕರ್ನಾಟಕ

ಕೆಎಸ್‌ಆರ್‌ಟಿಸಿ ಬಸ್ ಪಾಸ್ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ!

ಬೆಂಗಳೂರು : 2026-27ನೇ ಸಾಲಿನಲ್ಲಿ ಶುಲ್ಕ ಪಾವತಿಸಿ ಬಸ್ ಪಾಸ್‌ಗಳನ್ನು ಪಡೆದಿರುವ ವಿದ್ಯಾರ್ಥಿಗಳು ಶುಲ್ಕ ಮರು https://sevasindhuservices.karnataka.gov.in/buspassservices/ಮೂಲಕ ಮೊಬೈಲ್ ಸಂಖ್ಯೆ ಒಟಿಪಿ ನಮೂದಿಸಿ, ಅರ್ಜಿ ಸಲ್ಲಿಸಬೇಕು ಎಂದು ಕೆಎಸ್ಸಾರ್ಟಿಸಿ ತಿಳಿಸಿದೆ.ಬುಧವಾರ ಈ ಕುರಿತು ಪ್ರಕಟನೆ