Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಾಗರದಲ್ಲಿ ಕೆಎಸ್ಆರ್‌ಟಿಸಿ ಬಸ್ ಹಾಗೂ ಶಾಲಾ ವಾಹನ ಮುಖಾಮುಖಿ ಡಿಕ್ಕಿ: ಹಲವು ವಿದ್ಯಾರ್ಥಿಗಳಿಗೆ ಗಾಯ, ತಪ್ಪಿದ ಭಾರಿ ಅನಾಹುತ!

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಆರ್‌ಟಿಸಿ ಬಸ್ ಹಾಗೂ ಶಾಲಾ ವಾಹನದ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಶಾಲಾ ವಾಹನವು ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಸಮಯದಲ್ಲಿ ಎದುರಿನಿಂದ

ಕರ್ನಾಟಕ

ಫ್ರೀ ಬಸ್‌ನ ಫಜೀತಿ:ಉಸಿರುಗಟ್ಟಿ ಕಿರುಚಿದ ಮಹಿಳೆ

ತುಮಕೂರು: ಮಹಿಳಾ ಪ್ರಯಾಣಿಕರಿಗಾಗಿ ಸರ್ಕಾರ ನೀಡಿರುವ ಫ್ರೀ ಬಸ್ ಯೋಜನೆ ಹಲವು ಫಜೀತಿ ಸೃಷ್ಟಿ ಮಾಡುತ್ತಿದೆ. ಮೈಸೂರಿನಿಂದ ತುಮಕೂರಿಗೆ ಸಂಚರಿಸುತ್ತಿದ್ದ ಬಸ್‌ನಲ್ಲಿ ಮಹಿಳೆಯೊಬ್ಬರು ಉಸಿರುಗಟ್ಟಿ ಕಿರುಚಾಡಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ.

ಮಂಗಳೂರು

ಮಂಗಳೂರು-ಧರ್ಮಸ್ಥಳ ನಡುವೆ ರಾಜಹಂಸ ಬಸ್ ಸೇವೆ ಆರಂಭ

ಮಂಗಳೂರು: ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗವು ಜುಲೈ 3 ಬುಧವಾರದಿಂದ ಮಂಗಳೂರು-ಧರ್ಮಸ್ಥಳ ಮಾರ್ಗದಲ್ಲಿ ರಾಜಹಂಸ ಬಸ್ ಸೇವೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಈ ಸೇವೆಯನ್ನು ಎರನಾಡಯೆ ಘಟಕದಿಂದ ನಿರ್ವಹಿಸಲಾಗುವುದು. ವೇಳಾಪಟ್ಟಿಯ ಪ್ರಕಾರ, ಮಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುವ ಬಸ್‌ಗಳು ಬೆಳಿಗ್ಗೆ

ಕರ್ನಾಟಕ

ಬಳ್ಳಾರಿಯಲ್ಲಿ ವಿಚಿತ್ರ ಘಟನೆ: ಹೆದ್ದಾರಿಯಲ್ಲಿ ನಿಂತ ಬಸ್ಸು ತಳ್ಳಿದ ಮಹಿಳೆಯರು

ಬಳ್ಳಾರಿ: ಹೈವೇಯಲ್ಲಿ ನಿಂತ ಸಾರಿಗೆ ಬಸ್ಸನ್ನು ಮಹಿಳೆಯರೇ ತಳ್ಳಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.ಮಂಗಳವಾರ ಹೊಸಪೇಟೆಯಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಬಸ್ಸಿನಲ್ಲಿ ಮಹಿಳೆಯರು ಬಂದಿದ್ದರು.‌   ಕಾರ್ಯಕ್ರಮ ಮುಗಿದ ಬಳಿಕ

ದೇಶ - ವಿದೇಶ

ಚಾಲಕನ ನಿಯಂತ್ರಣ ತಪ್ಪಿ ಬಸ್ ಮೋರಿಗೆ ಪಲ್ಟಿ – ಪಿಎಸ್‌ಐ ನಾಗರಾಜ್ ಸೇರಿ ಇಬ್ಬರ ಸಾವು

ರಾಮನಗರ: ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ ಗೆ ಡಿಕ್ಕಿ ಹೊಡೆದು ಮೋರಿಗೆ ಪಲ್ಟಿಯಾದ ಪರಿಣಾಮ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರು- ಕನಕಪುರ

ಕರ್ನಾಟಕ

ಕರ್ತವ್ಯದ ವೇಳೆಯೇ ಚಾಲಕನಿಂದ ಬಸ್ ನಿಲ್ಲಿಸಿ ನಮಾಜ್ – ಸಚಿವರ ಕ್ರಮಕ್ಕೆ ಸೂಚನೆ

ಹಾವೇರಿ :ಪ್ರಯಾಣಿಕರನ್ನು ಕರೆದೊಯ್ಯುತ್ತಿರುವ ವೇಳೆ ರಸ್ತೆ ಬದಿ ಬಸ್ ನಿಲ್ಲಿಸಿ ಬಸ್ಸಿನೊಳಗೆ ಚಾಲಕ ನಮಾಜ್ ಮಾಡಿದ ಘಟನೆ ನಡೆದಿದ್ದು, ಇದೀಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಾನಗಲ್ಲನಿಂದ ವಿಶಾಲಗಡ್ ಗೆ ತೆರಳುತ್ತಿದ್ದ

Accident ಕರ್ನಾಟಕ

ಬೀದರ್: ರಸ್ತೆ ಮಧ್ಯೆ ದಿಢೀರ್ ಬೆಂಕಿಗಾಹುತಿಯಾದ KSRTC ಬಸ್ – ಪ್ರಯಾಣಿಕರು ಅಪಾಯದಿಂದ ಪಾರು

ಬೀದರ್ ​: ಕಲ್ಯಾಣ ಕರ್ನಾಟಕ ಸಾರಿಗೆ ಬಸ್​ವೊಂದು ಮಾರ್ಗದ ಮಧ್ಯದಲ್ಲೇ ದಿಢೀರ್​ ಬೆಂಕಿ ಹೊತ್ತಿ ಉರಿದ ಘಟನೆ ಜಿಲ್ಲೆಯ ಕಪ್ಪಿಕೆರೆ ಗ್ರಾಮದ ಕ್ರಾಸ್ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದೆ. ಬೆಳಗ್ಗೆ 11:15 ಗಂಟೆ ಸುಮಾರಿಗೆ

ಕರ್ನಾಟಕ ದಕ್ಷಿಣ ಕನ್ನಡ

ಸುಬ್ರಹ್ಮಣ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ – ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

ಸುಬ್ರಹ್ಮಣ್ಯ ಮಾರ್ಚ್ 11: ಸ್ಕೂಟರ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಸೋಮವಾರ ನಡೆದಿದೆ. ಬಿಳಿನೆಲೆ ಗ್ರಾಮದ ಚೇರು

Accident ದಕ್ಷಿಣ ಕನ್ನಡ ಮಂಗಳೂರು

ಚಾರ್ಮಾಡಿ ಘಾಟ್​ ಕೆಎಸ್‌ಆರ್‌ಟಿಸಿ ಬಸ್‌ ಸ್ಟೇರಿಂಗ್ ಕಟ್

ಮಂಗಳೂರು: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್​ಆರ್​ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾಗಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್​ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿದೆ.