Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೆಎಸ್‌ಆರ್‌ಟಿಸಿಯಲ್ಲಿ ಹೊಸ ಲಗೇಜ್ ನಿಯಮ ಗೊಂದಲಕ್ಕೆ ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು ;ಭಾರೀ ಚರ್ಚೆಗೀಡಾಗಿದ್ದ ಕೆಎಸ್‌ಆರ್‌ಟಿಸಿಯಲ್ಲಿ ನೂತನ ಲಗೇಜ್ ನಿಯಮ ಜಾರಿ ಗೊಂದಲಕ್ಕೆ ಸಾರಿಗೆ ಇಲಾಖೆ ತೆರೆ ಎಳೆದಿದೆ. ನಮ್ಮ ಇಲಾಖೆಯಿಂದ ಯಾವುದೇ ಹೊಸ ನಿಯಮ ಜಾರಿಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಕೆಎಸ್‌ಆರ್‌ಟಿಸಿಯಲ್ಲಿ ನೂತನ ಲಗೇಜ್ ನಿಯಮ

ಕರ್ನಾಟಕ

ಕೆಎಸ್‌ಆರ್‌ಟಿಸಿ ನೌಕರಗೆ ಹೃದಯಾಘಾತ – ಕರ್ತವ್ಯ ನಿಭಾಯಿಸಿ ಬಂದ ಬೆನ್ನಲ್ಲೇ ದುರ್ಘಟನೆ

ಕೋಲಾರ: ಕೆಎಸ್‌ಆರ್‌ಟಿಸಿ ನೌಕರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಬಾಬಾಜಾನ್ (53) ಮೃತ ನೌಕರ. ಅನಾರೋಗ್ಯದಿಂದ ಬಳಲುತ್ತಿದ್ದ ಮುತ್ತಕಪಲ್ಲಿ ಗ್ರಾಮದ ನಿವಾಸಿ ಬಾಬಾಜಾನ್ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಚಾಲಕರಾಗಿ

ಕರ್ನಾಟಕ

ಇನ್ಮುಂದೆ KSRTC ಬಸ್ಸುಗಳಲ್ಲಿ ಫ್ರಿಡ್ಜ್, ಪ್ರಾಣಿಗಳು ಕೂಡ ಸಾಗಿಸಬಹುದಾ?

ಬೆಂಗಳೂರು :ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ ಈಗಾಗಲೇ ಪ್ರಾಣಿಗಳನ್ನು ಸಾಗಿಸಲು ಅವಕಾಶ ನೀಡಲಾಗಿದೆ. ಈಗ ಪ್ರಾಣಿಗಳಲ್ಲದೇ ಫ್ರಿಡ್ಜ್, ವಾಷಿಂಗ್ ಮೆಷಿನ್ ಸೇರಿದಂತೆ ಇತರೆ ವಸ್ತುಗಳನ್ನು ಸಾಗಿಸಲು ಅವಕಾಶ ನೀಡಲಾಗಿದೆ. ಈ ಮೂಲಕ ಪ್ರಯಾಣಿಕರಿಗೆ ಗುಡ್ ನ್ಯೂಸ್

ಕರ್ನಾಟಕ

KSRTC ಟಿಕೆಟ್ ‘ರೌಂಡ್ ಆಫ್’ ಪದ್ಧತಿಗೆ ಅಂತ್ಯ: 1.57 ಕೋಟಿ ರೂ. ಹಣ ಸಂಗ್ರಹ ಬಹಿರಂಗ!

ಬೆಂಗಳೂರು: ಪ್ರತಿನಿತ್ಯ KSRTC ಬಸ್‌ಗಳಲ್ಲಿ ಸಂಚರಿಸುವ ಪ್ರತಿಯೊಬ್ಬರಿಗೂ ಶಾಕ್‌ ಆಗುವ ಮಾಹಿತಿಯೊಂದು ಹೊರಬಿದ್ದಿದೆ. ಚಿಲ್ಲರೆ ಸಮಸ್ಯೆಯನ್ನು ನಿವಾರಿಸಲು ಕೈಗೊಂಡ ಆ ಒಂದು ಯೋಜನೆ ಪರಿಣಾಮದಿಂದ ಈಗ ಬರೊಬ್ಬರಿ 1.57 ಕೋಟಿ ಹಣ ಸರ್ಕಾರದ ಬೊಕ್ಕಸಕ್ಕೆ

ದಕ್ಷಿಣ ಕನ್ನಡ ಮಂಗಳೂರು

ಪ್ರಯಾಣಿಕರ ಸುಲಭತೆಗೆ ನಾನ್‌ಸ್ಟಾಪ್ ಬಸ್‌ ಯೋಜನೆ – ಪುತ್ತೂರು–ಮಂಗಳೂರು ಸಂಪರ್ಕ ಮತ್ತಷ್ಟು ಬಲಿಷ್ಠ

ಪುತ್ತೂರು: ಪುತ್ತೂರು ಮತ್ತು ಮಂಗಳೂರು ನಡುವೆ ನಾನ್ ಸ್ಟಾಪ್ ಕೆಎಸ್ಆರ್ ಟಿಸಿ ಬಸ್ ಸಂಚಾರ ಪ್ರಾರಂಭಿಸಿಲು ಕೆಎಸ್ಆರ್ ಟಿಸಿ ಅಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ. ಶಾಸಕ ಅಶೋಕ್‌ ರೈ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕೆಎಸ್‌ಆರ್‌ಟಿಸಿ ಅಧಿಕಾರಿಗಳ

Accident ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳದಲ್ಲಿ ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿಗೆ ಯುವಕ ಮೃತ್ಯು

ಬಂಟ್ವಾಳ:ರಾಷ್ಟ್ರೀಯ ಹೆದ್ದಾರಿ 75ರ ಫರಂಗಿಪೇಟೆ ಸಮೀಪದ ಹತ್ತನೇ ಮೈಲುಕಲ್ಲು ಬಳಿ ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ. ಅಮೆಮ್ಮಾರ್‌ ನಿವಾಸಿ ಝಾಹಿದ್‌ (28) ಮೃತ ಯುವಕ. ಅವರು

ಕರ್ನಾಟಕ

ಕೆಎಸ್ಆರ್‌ಟಿಸಿ-ಬಿಎಂಟಿಸಿ ಸೇರಿದಂತೆ 4 ನಿಗಮಗಳ ಪಿಎಫ್ ಪಾವತಿಗೆ ವಿಳಂಬ

ಬೆಂಗಳೂರು: ಕೆಎಸ್ಆರ್​ಟಿಸಿ ಬಿಎಂಟಿಸಿ  ಸೇರಿದಂತೆ ನಾಲ್ಕು ನಿಗಮಳ ನೌಕರರ ಸಂಬಳದಲ್ಲಿ ಪ್ರತಿ ತಿಂಗಳು ಸಾವಿರಾರು ರೂಪಾಯಿ ಹಣವನ್ನು ಪಿಎಫ್​​ಗಾಗಿ ಕಡಿತ ಮಾಡಲಾಗುತ್ತದೆ. ‌ಆ ಹಣವನ್ನು ಪಿಎಫ್ ಟ್ರಸ್ಟ್​​ಗೆ ಪಾವತಿ ಮಾಡಬೇಕು. ಆದರೆ ಕಳೆದ ಒಂದು ವರ್ಷದಿಂದ ಪಿಎಫ್ ಟ್ರಸ್ಟ್​ಗೆ

ಕರ್ನಾಟಕ

ಪ್ರಶಂಸೆಗೆ ಪಾತ್ರರಾದ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ: ಬಿಟ್ಟುಹೋದ ಚಿನ್ನಾಭರಣವನ್ನು ಮಾಲಿಕರಿಗೆ ಹಿಂತಿರಿಸಿದರು

ಕನಕಪುರ:ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ನಗರ ಬಸ್ ಡಿಪ್ಪೋಗೆ ತಂದೊಪ್ಪಿಸಿ ಮಾನವೀಯತೆ ಮೆರೆದ ಚಾಲಕ ಹಾಗೂ ನಿರ್ವಾಹಕರು ಪ್ರಯಾಣಿಕರ ಪ್ರಶಂಸೆಗೆ ಒಳಗಾಗಿದ್ದಾರೆ. ಮಂಗಳವಾರ ಸಾರಿಗೆ ಮಾರ್ಗ ಸಂಖ್ಯೆ

ಕರ್ನಾಟಕ

‘ಶಕ್ತಿ ಯೋಜನೆ’ ದುರ್ವಿನಿಯೋಗಕ್ಕೆ ಕೆಎಸ್‌ಆರ್‌ಟಿಸಿ ತೀವ್ರ ಕ್ರಮ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಭರವಸೆ ನೀಡಿದ ಐದು ಭರವಸೆಗಳಲ್ಲಿ ಒಂದಾದ ‘ಶಕ್ತಿ ಯೋಜನೆ’ಯ ಭಾಗವಾಗಿ, ಕರ್ನಾಟಕದಾದ್ಯಂತ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅರ್ಹರಾಗಿದ್ದಾರೆ. ಈ ಯೋಜನೆ ಜಾರಿಗೆ ಬಂದಾಗಿನಿಂದ, ರಾಜ್ಯ ಸರ್ಕಾರ ನಡೆಸುವ ಬಸ್‌ಗಳಲ್ಲಿ

ಕರ್ನಾಟಕ

ಕರ್ತವ್ಯದ ವೇಳೆಯೇ ಚಾಲಕನಿಂದ ಬಸ್ ನಿಲ್ಲಿಸಿ ನಮಾಜ್ – ಸಚಿವರ ಕ್ರಮಕ್ಕೆ ಸೂಚನೆ

ಹಾವೇರಿ :ಪ್ರಯಾಣಿಕರನ್ನು ಕರೆದೊಯ್ಯುತ್ತಿರುವ ವೇಳೆ ರಸ್ತೆ ಬದಿ ಬಸ್ ನಿಲ್ಲಿಸಿ ಬಸ್ಸಿನೊಳಗೆ ಚಾಲಕ ನಮಾಜ್ ಮಾಡಿದ ಘಟನೆ ನಡೆದಿದ್ದು, ಇದೀಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಾನಗಲ್ಲನಿಂದ ವಿಶಾಲಗಡ್ ಗೆ ತೆರಳುತ್ತಿದ್ದ