Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೋಟ್ ಆವರಣದಲ್ಲಿ ಮದ್ಯಪಾನ, ಧೂಮಪಾನ: ಅನುಚಿತವಾಗಿ ವರ್ತಿಸಿದ್ದ ಮೂವರು ವ್ಯಕ್ತಿಗಳಿಗೆ ಶೌಚಾಲಯ ತೊಳೆಯುವ ಶಿಕ್ಷೆ ನೀಡಿದ ಕುಂದಾಪುರ ನ್ಯಾಯಾಧೀಶರು

ಕುಂದಾಪುರ: ಕೋರ್ಟಿನ ಆವರಣಕ್ಕೆ ಮದ್ಯಪಾನ ಮಾಡಿ ಬಂದಿದ್ದಲ್ಲದೆ, ಅಲ್ಲಿಯೇ ಧೂಮಪಾನ ಮಾಡಿ, ಸಾರ್ವಜನಿಕ ಸ್ಥಳದಲ್ಲಿ ಮೂವರು ಅನುಚಿತವಾಗಿ ವರ್ತಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದ್ದು, ಈ ಮೂವರಿಗೆ ಎಚ್ಚರಿಕೆ ನೀಡಿದ್ದಲ್ಲದೆ ನ್ಯಾಯಾಲಯದ ಶೌಚಾಲಯ ತೊಳೆಯುವಂತೆ ಕುಂದಾಪುರದ

ಅಪರಾಧ ಕರ್ನಾಟಕ

ಕುಂದಾಪುರದಲ್ಲಿ 273 ಪ್ಯಾಕೆಟ್‌ ಅಕ್ರಮ ಮದ್ಯ ವಶ: ಆರೋಪಿಯ ಬಂಧನ

ಕುಂದಾಪುರ:ಕುಂದಾಪುರ ತಾಲೂಕಿನ ಹೆಸಕುತ್ತೂರು ಗ್ರಾಮದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅಪಾರ ಪ್ರಮಾಣದ ಮದ್ಯವನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬುಧವಾರ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಭೀಮಾಶಂಕರ್ ಸಿನ್ನೂರ್ ಸಂಗಣ್ಣ ಮತ್ತು

ಉಡುಪಿ ಕರಾವಳಿ ಕರ್ನಾಟಕ

ಗಂಗೊಳ್ಳಿ ಜಾನುವಾರು ಕಳ್ಳತನ: ಪ್ರಮುಖ ಆರೋಪಿ ಮೊಹಮ್ಮದ್ ಅನ್ಸಾರ್ ಬಂಧನ

ಕುಂದಾಪುರ: ಜಾನುವಾರು ಕಳ್ಳತನ ಘಟನೆಗೆ ಸಂಬಂಧಿಸಿದಂತೆ, ಗಂಗೊಳ್ಳಿ ಪೊಲೀಸ್ ತಂಡ ಆಗಸ್ಟ್ 7 ರಂದು ಮಂಗಳೂರಿನ ಕೂಳೂರಿನಲ್ಲಿ ಪ್ರಮುಖ ಆರೋಪಿ ಮೊಹಮ್ಮದ್ ಅನ್ಸಾರ್ (32) ನನ್ನು ಬಂಧಿಸಿದೆ. ಈ ಪ್ರಕರಣವು ಜುಲೈ 31 ರಂದು ನಡೆದ

ದೇಶ - ವಿದೇಶ

ವಿಷಪೂರಿತ ಹಾವು ಕಚ್ಚಿ 8 ವರ್ಷದ ಸನ್ನಿಧಿ ಬಲಿ: ಕುಂದಾಪುರದಲ್ಲಿ ಭೀಕರ ಘಟನೆ

ಕುಂದಾಪುರ : ವಿಷ ಪೂರಿತ ಹಾವು ಕಚ್ಚಿ 8 ವರ್ಷದ ಬಾಲಕಿ ಧಾರುಣವಾಗಿ ಸಾವನಪ್ಪಿದ ಘಟನೆ ಶೇಡಿಮನೆ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ಶೇಡಿಮನೆಯ ಬೆಪ್ಪರೆ ಗುಡ್ಡೆಯಂಗಡಿ ನಿವಾಸಿ ಶ್ರೀಧರ್ ಮಡಿವಾಳ ಅವರ ಪುತ್ರಿ ಸನ್ನಿಧಿ

ಕರ್ನಾಟಕ

ಮಧ್ಯರಾತ್ರಿ ಅಂಗಡಿಗೆ ದಾಳಿ: ₹95 ಸಾವಿರ ಮೌಲ್ಯದ ವಸ್ತು ಕಳ್ಳತನ ನಾಲ್ವರು ಕುಂದಾಪುರದಲ್ಲಿ ಅರೆಸ್ಟ್

ಕುಂದಾಪುರ: ಇಲ್ಲಿನ ಸಂತೆ ಮಾರುಕಟ್ಟೆ ಬಳಿ ಜುಲೈ 14ರ ಮಧ್ಯರಾತ್ರಿ 2.30ರ ಸುಮಾರಿಗೆ ಅಂಗಡಿಯ ಶಟರ್ ಮುರಿದು, 95 ಸಾವಿರ ರೂ. ಮೌಲ್ಯದ ತಾಮ್ರದ ವಯರ್, ಹಿತ್ತಾಳೆಯ ವಸ್ತುಗಳನ್ನು ಕಳ್ಳತನ ಮಾಡಿದ್ದ ನಾಲ್ವರನ್ನು ಉಡುಪಿಯ ಸಂತೆಕಟ್ಟೆಯಲ್ಲಿ

ಅಪರಾಧ ಕರ್ನಾಟಕ

ಕೇರಳ, ಬೆಂಗಳೂರು ಜೈಲಿನಿಂದ ಬಂದ ನಕ್ಸಲ್ ಶಂಕಿತರು – ಕುಂದಾಪುರ ನ್ಯಾಯಾಲಯಕ್ಕೆ ಕರೆತರಲು ಬಿಗಿ ಭದ್ರತಾ ಪಡೆ

ಕುಂದಾಪುರ: ಬೆಂಗಳೂರು ಮತ್ತು ಕೇರಳದ ಜೈಲುಗಳಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿ.ಜಿ. ಕೃಷ್ಣಮೂರ್ತಿ ಸೇರಿದಂತೆ ಮೂವರು ಶಂಕಿತ ನಕ್ಸಲರನ್ನು ಗುರುವಾರ ಬಿಗಿ ಭದ್ರತೆಯಲ್ಲಿ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಕೇರಳದ ವಿಯೂರು

ಅಪರಾಧ ಉಡುಪಿ ಕರಾವಳಿ ಕರ್ನಾಟಕ

ಕುಂದಾಪುರದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆನ್‌ಲೈನ್ ವಂಚನೆಗೆ ಬಲಿ- 28 ಲಕ್ಷ ರೂ. ನಷ್ಟ

ಕುಂದಾಪುರ: ಶಿರಿಯಾರ ಗ್ರಾಮದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಆನ್‌ಲೈನ್ ಉದ್ಯೋಗ ಹಗರಣದಲ್ಲಿ ಒಟ್ಟು 28,01,095 ರೂ. ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ನಿವಾಸಿ ಹಾಗೂ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಶಶಿಧರ್ (31) ಎಂಬುವರು ಕಳೆದ

Accident ಉಡುಪಿ ಕರಾವಳಿ

ಕುಂದಾಪುರ: ಖಾಸಗಿ ಬಸ್‌ಗೆ ಬೈಕ್ ಡಿಕ್ಕಿ – ಹೊತ್ತಿ ಉರಿದ ಬೈಕ್; ಸವಾರ ಸ್ಥಳದಲ್ಲೇ ಸಾವು

ಕುಂದಾಪುರ: ಖಾಸಗಿ ಬಸ್‌ಗೆ ಬೈಕಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೆಮ್ಮಾಡಿ-ಕೊಲ್ಲೂರು ಮುಖ್ಯ ರಸ್ತೆಯ ಕೆಂಚನೂರು ಸಮೀಪದ ಮಲ್ಲಾರಿಯ ತಿರುವಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಸಿಗಂದೂರು ನಿವಾಸಿ ಶರತ್(25) ಮೃತ ದುರ್ದೈವಿ.ಹೆಮ್ಮಾಡಿಯಿಂದ ಕೊಲ್ಲೂರು

Accident ಉಡುಪಿ ಕರಾವಳಿ ಕರ್ನಾಟಕ

ಹಿಂದಿನಿಂದ ಸ್ಕೂಟರ್‌ಗೆ ಲಾರಿ ಡಿಕ್ಕಿ :ದಂಪತಿಗಳು ಗಂಭೀರ ಗಾಯ

ಕುಂದಾಪುರ:  ಜೂನ್ 15 ರಂದು ಹಾರ್ದಳ್ಳಿ ಮಂಡಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಜ್ಯ ಹೆದ್ದಾರಿಯ ಜನ್ನಾಡಿ ಪ್ರದೇಶದಲ್ಲಿ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳು ಗಂಭೀರ ಗಾಯಗೊಂಡಿದ್ದಾರೆ. ನರಸಿಂಹ ಮರಕಲ್ (52) ಮತ್ತು ಬಾಬಿ

ಉಡುಪಿ ಕರಾವಳಿ ಕರ್ನಾಟಕ

ಸ್ಕೂಟರ್, ಚಪ್ಪಲಿ, ಡೆತ್ ನೋಟ್ ಪತ್ತೆ … ಆದರೆ ಹೀನಾ ಎಲ್ಲಿ? ಕುಂದಾಪುರ ನಾಪತ್ತೆ ಪ್ರಕರಣದಲ್ಲಿ ಹೊಸ ತಿರುವು

ಕುಂದಾಪುರ: ಕುಂದಾಪುರದ ವಡೇರಹೋಬಳಿ ಗ್ರಾಮದ ವಿಠಲವಾಡಿ, ಜೆಎಲ್‌ಬಿ ರಸ್ತೆಯ ನಿವಾಸಿ ಹೀನಾ ಕೌಸರ್(32) ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಇದುವರೆಗೂ ಅವರ ಬಗ್ಗೆ ಯಾವುದೇ ಸುಳಿವು ದೊರೆತಿಲ್ಲ. ಪೊಲೀಸರು ಹೀನಾ ಕೌಸರ್ ಪತ್ತೆಗಾಗಿ ಎಲ್ಲ ಆಯಾಮಗಳಿಂದಲೂ