Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕರ್ನಾಟಕದಲ್ಲಿ ಕೆಲಸದ ಅವಧಿ ವಿಸ್ತರಣೆ ಪ್ರಸ್ತಾವಕ್ಕೆ ವಿರೋಧ: ಕಾರ್ಮಿಕರ ಒಪ್ಪಿಗೆ ಇಲ್ಲದೆ ವಿಸ್ತರಣೆ ಇಲ್ಲ, ಸರ್ಕಾರದ ಸ್ಪಷ್ಟನೆ!

ಬೆಂಗಳೂರು: ಕಾರ್ಮಿಕರ ಕೆಲಸದ ಅವಧಿಯನ್ನು 8 ರಿಂದ 10 ಗಂಟೆ ವಿಸ್ತರಣೆ (Working Hours Extension) ಮಾಡುವ ಬಗ್ಗೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಪ್ರಸ್ತಾವನೆ ಕಳುಹಿಸಿತ್ತು. ಈ ಪ್ರಸ್ತಾವನೆಗೆ ಕೆಲಸದ ಕರ್ನಾಟಕದಲ್ಲಿ ಕಾರ್ಮಿಕ

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ತ್ಯಾಜ್ಯ ಕಾರ್ಮಿಕರ ಬೇಡಿಕೆ ನಿರ್ಲಕ್ಷ್ಯ: ಪಾಲಿಕೆಯ ಜಾಣ ಕುರುಡುತನಕ್ಕೆ ಅಸಂಘಟಿತ ಕಾರ್ಮಿಕರ ಒಕ್ಕೂಟ ಉಗ್ರಹೋರಾಟದ ಎಚ್ಚರಿಕೆ

ಮಂಗಳೂರು :ದಿನಾಂಕ 17-07-2025 ರಂದು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಒಕ್ಕೂಟದ ಸಭೆ ನಡೆದಿದ್ದು, ಈ ಸಭೆಯಲ್ಲಿ ಮಹಾನಗರ ಪಾಲಿಕೆಯ ತ್ಯಾಜ್ಯ ವಿಲೇವಾರಿ ಕಾರ್ಯಕರ್ತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆದಿದೆ. ತ್ಯಾಜ್ಯ ವಿಲೇವಾರಿ

ಮಂಗಳೂರು

ಕೆಲಸದ ಅವಧಿ 9 ರಿಂದ 10 ಗಂಟೆಗೆ ಹೆಚ್ಚಳಕ್ಕೆ ಸರ್ಕಾರದ ಚಿಂತನೆಗೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಒಕ್ಕೂಟದಿಂದ ತೀವ್ರ ವಿರೋಧ

ಮಂಗಳೂರು : ಕಾರ್ಮಿಕರ ದುಡಿಯುವ ಅವಧಿಯನ್ನು ಹಾಲಿ ಇರುವ ಎಂಟು ಗಂಟೆಯಿಂದ ಹತ್ತು ಗಂಟೆಗೆ ಹೆಚ್ಚಿಸಿ, ವಾರದಲ್ಲಿ ಎರಡು ದಿನ ರಜೆ ನೀಡುವ ಕುರಿತ ಪ್ರಸ್ತಾಪಕ್ಕೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಒಕ್ಕೂಟದಿಂದ ತೀವ್ರ

ಕರ್ನಾಟಕ ಮಂಗಳೂರು

ಕರ್ನಾಟಕ ಅಸಂಘಟಿತ ಕಾರ್ಮಿಕರ ಒಕ್ಕೂಟಕ್ಕೆ ನೂತನ ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಆಯ್ಕೆ

ಮಂಗಳೂರು :ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಒಕ್ಕೂಟದ ಸಭೆಯು ಇಂದು ಮಂಗಳೂರಿನ ಕೇಂದ್ರ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಅಡ್ಕರವರು ಆಯ್ಕೆಯಾದರು. ಸಂಸ್ಥಾಪಕರಾದ ರಾಜೇಶ್ ಪವಿತ್ರನ್ ರವರು ಶಲ್ಯ ಹಾಕಿ

ಕರ್ನಾಟಕ ರಾಜಕೀಯ

ಮೇ 1ರಿಂದ ಪೌರ ಕಾರ್ಮಿಕರಿಗೆ ಶಾಶ್ವತ ಸೇವೆ– ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು :‘ಮೇ1ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆಯನ್ನು ಕಾಯಂ ಮಾಡಲಾಗುವುದುʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು

ಕರ್ನಾಟಕ

ರಾಜ್ಯದ ಗ್ರಾಮೀಣ ಕೂಲಿ ಕಾರ್ಮಿಕರಿಗೆ ಸರ್ಕಾರದಿಂದ ಕೂಲಿ ಹಣ ಹೆಚ್ಚಳ

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನೀಡುತ್ತಿದ್ದ ಕೂಲಿಯು ಏ.01 ರಿಂದ 370/- ರೂ. ಗೆ ಹೆಚ್ಚಳವಾಗಿದ್ದು, ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ ಕೆಲಸ ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ