Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala

ಮುನಂಬಂ ಭೂಮಿ ವಿವಾದ: ವಕ್ಫ್ ಮಂಡಳಿ ಕ್ರಮ ‘ಭೂಕಬಳಿಕೆ ತಂತ್ರ’ ಎಂದ ಕೇರಳ ಹೈಕೋರ್ಟ್; ತನಿಖಾ ಆಯೋಗ ರಚನೆ ಎತ್ತಿಹಿಡಿಯಿತು

ಕೊಚ್ಚಿ:ಮುನಂಬಂ ಭೂಮಿಯನ್ನು ವಕ್ಫ್ ಎಂದು ಘೋಷಿಸುವುದು “ಕೇರಳ ವಕ್ಫ್ ಮಂಡಳಿಯ ಭೂಕಬಳಿಕೆ ತಂತ್ರ” ಎಂದು ಕೇರಳ ಹೈಕೋರ್ಟ್ ಶುಕ್ರವಾರ ಹೇಳಿದ್ದು,ವಿವಾದಿತ ಪ್ರದೇಶದ ಮಾಲೀಕತ್ವವನ್ನು ಖಚಿತಪಡಿಸಿಕೊಳ್ಳಲು ತನಿಖಾ ಆಯೋಗವನ್ನು ನೇಮಿಸಿದ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ. 1954

ಕರ್ನಾಟಕ

ಬೆಂಗಳೂರು: ₹300 ಕೋಟಿ ಮೌಲ್ಯದ ಸರ್ಕಾರಿ ಭೂಮಿ ವಿವಾದ

ಕೆಂಗಲ್ ಗೇಟ್: ಬೆಂಗಳೂರು ನಗರದ ರಿಂಗ್ ರೋಡ್ ಬಳಿ ಇರುವ ಸುಮಾರು ₹300 ಕೋಟಿ ಮೌಲ್ಯದ ಸರ್ಕಾರಿ ಆಸ್ತಿ ಖಾಸಗಿ ಸಂಸ್ಥೆಗೆ ಲೀಸ್‌ಗೆ ನೀಡಿರುವ ಪ್ರಕರಣವು ಇದೀಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಸಂಬಂಧ

ಅಪರಾಧ ಕರ್ನಾಟಕ

ಜಮೀನು ವಿವಾದ ತೀವ್ರ- ತಲ್ವಾರ್‌ನಿಂದ ಹೊಡೆದು ಅಣ್ಣನನ್ನೇ ಕೊಲೆ ಮಾಡಿದ ತಮ್ಮ

ಕೋಲಾರ: ಜಮೀನು ವಿವಾದದ ಹಿನ್ನೆಲೆಯಲ್ಲಿ ತಲ್ವಾರ್‌ನಿಂದ ತಲೆಗೆ ಹೊಡೆದು ತಮ್ಮನೇ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಚಲಪತಿ ಅಲಿಯಾಸ್ ವೆಂಕಟಾಚಲಪತಿ (50) ಕೊಲೆಯಾದ ಅಣ್ಣ. ಪಕ್ಕದ ಮನೆಯಲ್ಲೇ ವಾಸ ಮಾಡುವ

ಅಪರಾಧ ಕರ್ನಾಟಕ

ಕನಕಪುರ ಬಸ್ ನಿಲ್ದಾಣದಲ್ಲಿ ಜಮೀನು ವಿವಾದಕ್ಕೆ ಡೆಡ್ಲಿ ಅಟ್ಯಾಕ್

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಡೆಡ್ಲಿ ಅಟ್ಯಾಕ್ ಒಂದು ಕನಕಪುರ ಬಸ್ ನಿಲ್ದಾಣದಲ್ಲಿ ನಡೆದಿದೆ. ಕೆ ಎಸ್ ಆರ್ ಟಿ ಸಿ ಬಸ್ ಗೆ ನುಗ್ಗಿ ವ್ಯಕ್ತಿಯೊಬ್ಬರಿಗೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಕನಕಪುರದ ಕೆ ಎಸ್

ಕರ್ನಾಟಕ

ನ್ಯಾಯಾಂಗ ಪ್ರಕ್ರಿಯೆಯ ದುರುಪಯೋಗ: ಭೂ ವಿವಾದದಲ್ಲಿ ಸುಳ್ಳು ಮಾಹಿತಿ ನೀಡಿದ ಅರ್ಜಿದಾರರಿಗೆ ₹10 ಲಕ್ಷ ದಂಡ!

ಬೆಂಗಳೂರು: ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಹಿಂದೆ ಎಂಟು ಬಾರಿ ಪ್ರಕರಣ ದಾಖಲಿಸಿರುವುದನ್ನು ಮುಚ್ಚಿಟ್ಟಿದ್ದ ಐವರು ದಾವೆದಾರರಿಗೆ ಕರ್ನಾಟಕ ಹೈಕೋರ್ಟ್‌ ಈಚೆಗೆ ₹10 ಲಕ್ಷ ದಂಡ ವಿಧಿಸಿದೆ. ದಂಡದ ಮೊತ್ತವನ್ನು ತಿಂಗಳ ಒಳಗೆ ರಾಜ್ಯ ಕಾನೂನು

ಕರ್ನಾಟಕ

ಪಿಟಿಸಿಎಲ್ ಕಾಯ್ದೆ ದುರ್ಬಳಕೆ – ಮಂಜೂರಾದ ಜಮೀನು ಎರಡನೇ ಬಾರಿ ಮಾರಾಟ ಮಾಡಿ ವಾಪಸ್ ಕೇಳುವ ಅರ್ಜಿ ವಜಾ ಮಾಡಿದ ಹೈಕೋರ್ಟ್

ಬೆಂಗಳೂರು: ಸರ್ಕಾರದಿಂದ ಮಂಜೂದಾದ ಜಮೀನು ಎರಡನೇ ಸಲ ಮಾರಾಟ ಮಾಡಿ ವಾಪಸ್ ಕೇಳುವುದು ಪಿಟಿಸಿಎಲ್ ಕಾಯ್ದೆಯ ದುರ್ಬಳಕೆಯಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ ಸರ್ಕಾರದಿಂದ ಮಂಜೂರಾಗಿರುವ ಜಮೀನು ಮಾರಾಟ ಮಾಡಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು

ದೇಶ - ವಿದೇಶ

ಜಮೀನಿಗೆ ದಾರಿ ವಿವಾದ: ನೆರೆಯ ಭೂಮಾಲೀಕ ದಾರಿ ನೀಡಲು ನಿರಾಕರಿಸಿದರೆ ಕಾನೂನು ಏನು ಹೇಳುತ್ತದೆ? ಇಲ್ಲಿದೆ ಪರಿಹಾರ ಮಾರ್ಗ!

ದಾರಿಗೆ ಬೇಲಿ ಹಾಕುವಂತಹದ್ದು, ನನ್ನ ಜಮೀನಿನ ಮೂಲಕ ಆತ ಅವನ ಜಮೀನಿಗೆ (Farmland) ಹೋಗೋದೇ ಬೇಡ ಎಂದು ಅಡ್ಡಲಾಗಿ ಬೇಲಿ ಹಾಕಿ ಕೂರುವ ಘಟನೆಗಳು ಹಳ್ಳಿಗಳ ಕಡೆಗಳಲ್ಲಿ ಆಗಾಗ್ಗೆ ನಡೆಯುತ್ತಲೇ ಇರುತ್ತವೆ. ಕೆಲವರಿಗೆ ಇನ್ನೊಬ್ಬರ

ಕರ್ನಾಟಕ

ಚಿಕ್ಕಬಳ್ಳಾಪುರ: ಜಮೀನು ವಿವಾದಕ್ಕೆ ಯುವಕನ ಕೊಲೆ, ಮಗನ ಸಾವು ಕಂಡು ತಾಯಿ ಹೃದಯಾಘಾತದಿಂದ ಸಾವು

ಚಿಕ್ಕಬಳ್ಳಾಪುರ: ಜಮೀನು ವಿವಾದ ವಿಚಾರವಾಗಿ ಯುವಕನನ್ನು ವ್ಯಕ್ತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿದ್ದು, ಮಗನ ಕೊಲೆಯನ್ನು ಕಣ್ಣಾರೆ ಕಂಡ ತಾಯಿ ಆಘಾತಕ್ಕೊಳಗಾಗಿ ಹೃದಯಾಘತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇಲ್ಲಿನ ಕೊರೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ.

ಅಪರಾಧ ಕರ್ನಾಟಕ

ಬಾಗಲಕೋಟೆ: ಆಸ್ತಿ ವಿವಾದಕ್ಕೆ ತಾಯಿ-ಮಗನನ್ನು ಕೊಚ್ಚಿ ಹತ್ಯೆ – ಹತ್ಯೆಗೈದ ಆರೋಪಿ ಪರಾರಿ

ಬಾಗಲಕೋಟೆ: ಜಿಲ್ಲೆಯಲ್ಲಿ ಆಸ್ತಿಗಾಗಿ (property dispute) ಇಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ (Double Murder Case) ಮಾಡಲಾಗಿದೆ. ಬಾಗಲಕೋಟೆ (Bagalakote news) ಜಿಲ್ಲೆಯ ಇಳಕಲ್ ತಾಲ್ಲೂಕಿನ ನಂದವಾಡಗಿ ಗ್ರಾಮದಲ್ಲಿ ಆಸ್ತಿ ವಿವಾದಕ್ಕೆ ವ್ಯಕ್ತಿಯೊಬ್ಬ ತಾಯಿ,

ದೇಶ - ವಿದೇಶ ರಾಜಕೀಯ

ನಮ್ಮ ಜಾಗಕ್ಕೆ ಬಾಡಿಗೆ ಕೊಡಿ ಅಥವಾ ಜಾಗ ಖಾಲಿಮಾಡಿ : ತಮಿಳುನಾಡಿನಲ್ಲಿ 150 ಕುಟುಂಬಕ್ಕೆ ವಕ್ಫ್‌ ನೋಟಿಸ್‌

ಚೆನ್ನೈ: ಕೇಂದ್ರ ಸರ್ಕಾರದ ವಕ್ಫ್‌ ತಿದ್ದುಪಡಿ ಕಾಯ್ದೆಗೆ ಅಪಸ್ವರ ಎತ್ತಿದ್ದ ತಮಿಳುನಾಡಿನಲ್ಲಿ ಇದೀಗ ಒಂದೇ ಗ್ರಾಮದ 150 ಕುಟುಂಬಗಳಿಗೆ ವಕ್ಫ್‌ ಮಂಡಳಿ ನೋಟಿಸ್‌ ನೀಡಿದ್ದು, ಇಡೀ ಗ್ರಾಮದ ಆಸ್ತಿ ದರ್ಗಾದ ಆಸ್ತಿ ಎಂದಿದ್ದು, ಬಾಡಿಗೆ