Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಲೆನಾಡು ಮಳೆಯಿಂದ ಅಸ್ತವ್ಯಸ್ತ: ಸಕಲೇಶಪುರದಲ್ಲಿ ಶಾಲೆ ಗೋಡೆ ಕುಸಿತ

ಹಾಸನ: ಭಾರೀ ಗಾಳಿ ಮಳೆಗೆ ಸಕಲೇಶಪುರದ ಕಡಗರವಳ್ಳಿ ಗ್ರಾಮದ ಶಾಲೆಯ ಗೋಡೆ ಕುಸಿದುಬಿದ್ದಿದೆ. ಭಾರೀ ಮಳೆಯಿಂದ ಶಾಲೆಗೆ ರಜೆ ಘೋಷಣೆ ಮಾಡಿದ್ದರಿಂದ ವಿದ್ಯಾರ್ಥಿಗಳಾಗಲಿ, ಶಿಕ್ಷಕರಾಗಲಿ ಇರಲಿಲ್ಲ. ಇದರಿಂದ ನಡೆಯಬೇಕಿದ್ದ‌ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಹಾಸನ ಜಿಲ್ಲೆಯಲ್ಲಿ

ಕರ್ನಾಟಕ ದೇಶ - ವಿದೇಶ

ಶಿರಾಡಿಘಾಟ್‌ನಲ್ಲಿ ಮಳೆಗೆ ಗುಡ್ಡ ಕುಸಿತ:ರಾಷ್ಟ್ರೀಯ ಹೆದ್ದಾರಿ 75 ಅಪಾಯದ ಅಂಚಿನಲ್ಲಿ

ಹಾಸನ: ಹಾಸನ ಜಿಲ್ಲೆಯ ಶಿರಾಡಿಘಾಟ್ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಕಡೆ ಗುಡ್ಡ ಕುಸಿಯುತ್ತಿದೆ. ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಿಂದ ಗುಡ್ಡ ಕುಸಿಯುತ್ತಿದೆ ಎಂದು ಹೇಳಲಾಗುತ್ತಿದೆ. ಸಕಲೇಶಪುರ ತಾಲೂಕಿನ ಕಪ್ಪಳ್ಳಿ ಬಳಿ ರಸ್ತೆಗೆ

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮತ್ತೆ ಬಂದ್: ನೆಲ್ಯಾಡಿಯಲ್ಲಿ ಮತ್ತೆ ಗುಡ್ಡ ಕುಸಿತ

ನೆಲ್ಯಾಡಿ : ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಗುಡ್ಡ ಕುಸಿತದಿಂದ ಬಂದ್ ಆಗಿದ್ದ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿತ ಆಗಿದ್ದು, ರಾಷ್ಟ್ರೀಯ

ದೇಶ - ವಿದೇಶ

ಮಳೆ-ಭೂಕುಸಿತದಿಂದ ಕೇದಾರನಾಥ ಯಾತ್ರೆ ಅಡಚಣೆ: ಯಾತ್ರಿಕರ ಸುರಕ್ಷತೆಗಾಗಿ ಎಚ್ಚರಿಕೆ ಕ್ರಮ

ನವದೆಹಲಿ: ಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆಯನ್ನು ಗೌರಿಕುಂಡ್‌ನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಎಸ್‌ಡಿಆರ್‌ಎಫ್ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಸಬ್-ಇನ್ಸ್ಪೆಕ್ಟರ್ ಆಶಿಶ್ ದಿಮ್ರಿ ನೇತೃತ್ವದ

ಮಂಗಳೂರು

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ– ಸಂಚಾರ ಸ್ಥಗಿತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗುತ್ತಿದ್ದು, ಕೆಲವೆಡೆ ಅನಾಹುತ ಸಂಭವಿಸಿದೆ. ಕಡಬ ತಾಲೂಕಿನ ಮಣ್ಣಗುಂಡಿ ಬಳಿ ಗುಡ್ಡ ಕುಸಿತ ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿ 75ರ ಮೇಲೆ ಭಾರಿ ಪ್ರಮಾಣದ ಮಣ್ಣು ಕುಸಿದುಬಿದ್ದಿದೆ.

ದೇಶ - ವಿದೇಶ

ಹಿಮಾಚಲದಲ್ಲಿ ಭಾರೀ ಮಳೆ ವಿಕೋಪ: ಭೂಕುಸಿತ-ಪ್ರವಾಹಕ್ಕೆ 78 ಬಲಿ, 37 ಮಂದಿ ನಾಪತ್ತೆ

ಹಿಮಾಚಲ ಪ್ರದೇಶ: ಭಾರಿ ಮಳೆಯಿಂದದಾಗಿ ರಾಜ್ಯದಲ್ಲಿ ವ್ಯಾಪಕ ಹಾನಿಯಾಗಿದ್ದು, ಕಳೆದ ಜೂನ್ 20 ರಂದು ಮಳೆ ಆರಂಭವಾದಾಗಿನಿಂದ ಇದುವರೆಗೆ ಕನಿಷ್ಠ 78 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಅಲ್ಲದೆ ಜೊತೆಗೆ 37 ಮಂದಿ ಇನ್ನೂ ನಾಪತ್ತೆಯಾಗಿರುವುದಾಗಿ