Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಭಾಷಾ ವಿವಾದ: ಮುಂಬೈ ಲೋಕಲ್ ರೈಲಿನಲ್ಲಿ ಮರಾಠಿಯಲ್ಲಿ ಮಾತನಾಡಲು ಬೆದರಿಕೆ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೊವೊಂದರಲ್ಲಿ (Viral Video) ಮತ್ತೆ ಭಾಷಾ ವಿವಾದ ಮುನ್ನಲೆಗೆ ಬಂದಂತೆ ಕಾಣುತ್ತಿದೆ. ಮುಂಬೈನ ಜನದಟ್ಟಣೆಯ ಸ್ಥಳೀಯ ರೈಲಿನೊಳಗೆ ಚಿತ್ರೀಕರಿಸಲಾದ ಈ ವಿಡಿಯೊ, ಇಬ್ಬರು ಮಹಿಳೆಯರ ನಡುವಿನ ವಾಗ್ವಾದವನ್ನು ಸೆರೆಹಿಡಿದಿದೆ.

ಅಪರಾಧ ಕರ್ನಾಟಕ

ಕೇಂದ್ರ ಸರ್ಕಾರದ ಉದ್ಘಾಟನೆಯ ಫಲಕದಲ್ಲಿಲ್ಲ ಕನ್ನಡ

ಬೆಂಗಳೂರು:ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಸ್ಥಾಪನೆಯಾಗುತ್ತಿರುವ ಜೈವಿಕ ಸಂರಕ್ಷಣ ಪ್ರಯೋಗಾಲಯದ ಫಲಕ ಉದ್ಘಾಟನಾ ಸಮಾರಂಭದಲ್ಲಿ ಕನ್ನಡ ಭಾಷೆಯ ಕೊರತೆ ಗಮನಾರ್ಹವಾಗಿದ್ದು, ಇದು ಭಾಷಾ ಸಮಾನತೆಯ ಬಗ್ಗೆ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಘಟನೆಯ ಬಗ್ಗೆ

ದೇಶ - ವಿದೇಶ

‘ನಾವು ಹಿಂದೂಗಳೇ ವಿನಾ ಹಿಂದಿಗಳಲ್ಲ’ ಮಹಾರಾಷ್ಟ್ರದಲ್ಲಿ ಹಿಂದಿ ಸಮರ

ಮುಂಬೈ: ಹಿಂದಿ ಹೇರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ಜತೆ ದಕ್ಷಿಣದ ರಾಜ್ಯಗಳು ತೊಡೆತಟ್ಟಿರುವ ಮಧ್ಯೆಯೇ ಮಹಾರಾಷ್ಟ್ರ ಸರ್ಕಾರ 1-5ನೇ ತರಗತಿಯ ಮಕ್ಕಳಿಗೆ 3ನೇ ಭಾಷೆಯಾಗಿ ಹಿಂದಿ ಕಲಿಕೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿರುವುದು ವಿವಾದಕ್ಕೆ ಕಾರಣವಾಗಿದೆ.