Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ

ತಡರಾತ್ರಿ ಪ್ರಣಯ ಸಲ್ಲಾಪಕ್ಕೆ ಇಳಿದಿದ್ದ ಜೋಡಿಗೆ ಜನರಿಂದ ತರಾಟೆ

ಉಡುಪಿ: ಮಣಿಪಾಲದಲ್ಲಿ ಯುವಜೋಡಿಯೊಂದು ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುವ ಮೂಲಕ ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ. ತಡರಾತ್ರಿ ನಡೆದ ಈ ಹೈಡ್ರಾಮಾದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.