Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವಿಜಯಪುರ ಗಣಪತಿ ವಿಸರ್ಜನೆ ದುರಂತ: ಕರೆಂಟ್ ಶಾಕ್‌ಗೆ ಯುವಕ ಸಾವು

ವಿಜಯಪುರ: ಗಣಪತಿ ವಿಸರ್ಜನೆ ವೇಳೆ ಕರೆಂಟ್ ವೈಯರ್ ಅನ್ನು ಮೇಲೆ ಮಾಡಲು ಹೋಗಿ ಯುವಕನೊಬ್ಬ ಕರೆಂಟ್ ಶಾಕ್ ಗೆ ಸಾವನಪ್ಪಿದ ಘಟನೆ ವಿಜಯಪುರ ನಗರದ ಗಾಂಧಿಚೌಕ್ ವೃತ್ತದ ಟಾಂಗಾ ಸ್ಟ್ಯಾಂಡ್ ಬಳಿ ನಡೆದಿದೆ. ಘಟನೆಯಲ್ಲಿ

ದೇಶ - ವಿದೇಶ

ಗೂಗಲ್ ಮ್ಯಾಪ್ ತಂಡ ಕಳ್ಳರೆಂದು ಭಾವಿಸಿ ಥಳಿಸಿದ ಗ್ರಾಮಸ್ಥರು

ಘಟಂಪುರ: ಗೂಗಲ್ ಮ್ಯಾಪ್​ ತಂಡದ ಸದಸ್ಯರನ್ನು ಕಳ್ಳರೆಂದು ಭಾವಿಸಿ ಹಳ್ಳಿ ಜನ ಥಳಿಸಿರುವ ಘಟನೆ ಉತ್ತರ ಪ್ರದೇಶದ ಘಟಂಪುರದಲ್ಲಿ ನಡೆದಿದೆ. ಠಾಣೆಯ ಬಿರ್ಹಾರ್ ಔಟ್‌ಪೋಸ್ಟ್ ಪ್ರದೇಶದ ಮಹೋಲಿಯಾ ಗ್ರಾಮದ ಗ್ರಾಮಸ್ಥರು ಗೂಗಲ್ ಮ್ಯಾಪ್ ಕ್ಯಾಮೆರಾ

ದೇಶ - ವಿದೇಶ

ಜಿಎಸ್‌ಟಿ ದರ ಇಳಿಕೆ ಆತಂಕ:ಕೇಂದ್ರವೇ ಭರಿಸಲಿ ಒತ್ತಾಯಕ್ಕೆ 8 ರಾಜ್ಯಗಳ ಒಮ್ಮತ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಜಿಎಸ್​ಟಿ ಸ್ಲ್ಯಾಬ್​ಗಳ ಇಳಿಕೆ ಸೇರಿದಂತೆ ಸುಧಾರಣಾ ಕ್ರಮಗಳಿಂದ ರಾಜ್ಯ ಸರ್ಕಾರಗಳಿಗೆ ಆದಾಯ ಕುಸಿತ ಆಗಬಹುದು ಎಂದು ಎಂಟು ರಾಜ್ಯಗಳು ಆತಂಕ ವ್ಯಕ್ತಪಡಿಸಿವೆ. ಕರ್ನಾಟಕದ ಸಚಿವ ಕೃಷ್ಣ ಬೈರೇಗೌಡ

ಕರ್ನಾಟಕ

ಕೋಲಾರದಲ್ಲಿ ಡಿಎಆರ್ ಪೇದೆ ಆತ್ಮಹತ್ಯೆ: ಡೆತ್‌ನೋಟ್ ಬರೆದು ನೇಣು ಬಿಗಿದ ಪೇದೆ

ಕೋಲಾರ: ಜೀವನದಲ್ಲಿ ಜಿಗುಪ್ಸೆಗೊಂಡು ಸಶಸ್ತ್ರ ಮೀಸಲು ಪಡೆಯ ಪೇದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲೂಕಿನ ಚಿನ್ನಾಪುರ ಗ್ರಾಮದಲ್ಲಿ ನಡೆದಿದೆ. ಮಹೇಂದ್ರ ಪ್ರಸಾದ್‌ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪೇದೆ. ಇವರು ಡಿಎಆರ್‌ನ ಡಾಗ್

ಕರ್ನಾಟಕ

ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ಶಿಲ್ಪಾ ಆತ್ಮಹತ್ಯೆ: ಪತಿ ಪ್ರವೀಣ್ ಬಂಧನ

ಬೆಂಗಳೂರು: ಮಹಿಳಾ ಟೆಕ್ಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಎಸ್‍ಜಿ.ಪಾಳ್ಯದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಟೆಕ್ಕಿಯನ್ನು ಶಿಲ್ಪಾ ಎಂದು ಗುರುತಿಸಲಾಗಿದೆ. ಶಿಲ್ಪಾ, ಪ್ರವೀಣ್ ಎಂಬಾತನನ್ನು 2 ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಪ್ರವೀಣ್ ವಿರುದ್ಧ ಮಹಿಳೆಯ ಕುಟುಂಬಸ್ಥರು,

ಅಪರಾಧ ಕರ್ನಾಟಕ

ಮಲೆನಾಡ ಮನೆಯಲ್ಲಿ 7 ಲಕ್ಷ ನಗದು-ಚಿನ್ನ ಕಳವು: ನೇಪಾಳ ಮೂಲದ ದಂಪತಿ ಪರಾರಿ

ಚಿಕ್ಕಮಗಳೂರು: ಮಲೆನಾಡ ಗಾಂಧಿ ಎಂದೇ ಹೆಸರಾಗಿದ್ದ ಮಾಜಿ ಸಚಿವ ದಿ.ಹೆಚ್.ಜಿ. ಗೋವಿಂದೇಗೌಡರ ಮನೆಯಲ್ಲಿ 7 ಲಕ್ಷ ರೂ. ನಗದು ಹಾಗೂ ಚಿನ್ನಾಭರಣ ಕಳವಾಗಿದೆ. ನೇಪಾಳ ಮೂಲದ ಮನೆಗೆಲಸದವರಿಂದಲೇ ಕಳ್ಳತನ ನಡೆದಿದೆ. ಗೋವಿಂದೇಗೌಡರ ಪುತ್ರ ವೆಂಕಟೇಶ್ ವಾಸವಿರುವ

ಅಪರಾಧ ಕರ್ನಾಟಕ

ದರ್ಶನ್ ವರ್ಗಾವಣೆ ವಿಚಾರಣೆ ಮುಂದೂಡಿಕೆ:ಆಗಸ್ಟ್ 30ರಂದು ನಿರ್ಧಾರ

ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಸದ್ಯಕ್ಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಸೆಕ್ಯೂರಿಟಿ ಕಾರಣದಿಂದ ಅವರನ್ನ ಬಳ್ಳಾರಿ ಜೈಲಿಗೆ ಕಳುಹಿಸಲು ಈಗಾಗಲೇ ನ್ಯಾಯಾಲಯಕ್ಕೆ ಜೈಲಧಿಕಾರಿಗಳು ಮನವಿ ಮಾಡಿಕೊಂಡಿದ್ದರು. ಶನಿವಾರ (ಆಗಸ್ಟ್ 23) ವಿಚಾರಣೆ ನಡೆದಿದ್ದು ಆಕ್ಷೇಪಣೆ

ಅಪರಾಧ ದೇಶ - ವಿದೇಶ

6 ಶಾಲೆಗಳಿಗೆ 4 ದಿನಗಳಿಂದ 3 ಬಾರಿ ಬಾಂಬ್ ಬೆದರಿಕೆ, ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ6 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದೆಹಲಿಯ ಆರು ಶಾಲೆಗಳಿಗೆ ಬೆಳಗ್ಗೆ 6:35 ರಿಂದ 7:48ರ ನಡುವೆ ಬಾಂಬ್ ಬೆದರಿಕೆಗೆ

ದೇಶ - ವಿದೇಶ

ಜಮ್ಮು-ಕಾಶ್ಮೀರದ ಭೀಕರ ಅಪಘಾತ: ವೈಷ್ಣೋದೇವಿ ಭಕ್ತರ ಬಸ್ 20 ಅಡಿ ಆಳಕ್ಕೆ ಉರುಳಿ ಬಿದ್ದು 40ಕ್ಕೂ ಹೆಚ್ಚು ಮಂದಿ ಗಾಯ

ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಜಟ್ವಾಲ್ ಪ್ರದೇಶದಲ್ಲಿ ಮಾತಾ ವೈಷ್ಣೋದೇವಿ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸಿನ ಒಂದು ಟೈರ್ ಸ್ಫೋಟಗೊಂಡು 20 ಅಡಿ ಆಳದ ಚರಂಡಿಗೆ ಉರುಳಿ ಬಿದ್ದಿದೆ.

ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಪರುಶುರಾಮ ಪ್ರತಿಮೆ ಮರುಸ್ಥಾಪನೆ ಪಿಐಎಲ್: ಅರ್ಜಿದಾರ ಉದಯ ಶೆಟ್ಟಿಗೆ ಹೈಕೋರ್ಟ್ 5 ಲಕ್ಷ ಠೇವಣಿ ಆದೇಶ

ಬೆಂಗಳೂರು: ಕಾರ್ಕಳದ ಬೈಲೂರಿನಲ್ಲಿರುವ ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪರುಶುರಾಮ ಮೂರ್ತಿಯನ್ನು ಮರು ಸ್ಥಾಪಿಸಲು ಹೈಕೋರ್ಟ್ ಗೆ ಪಿಐಎಲ್ ಹಾಕಿದ್ದ ಉದಯ ಶೆಟ್ಟಿ ಮುನಿಯಾಲು ಅವರಿಗೆ ಹೈಕೋರ್ಟ್ ಪ್ರತಿಮೆ ಸ್ಥಾಪನೆಗೆ ಕಾಣಿಕೆಯಾಗಿ