Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಮೆರಿಕ ಒತ್ತಡದ ನಡುವೆ ಭಾರತ–ಚೀನಾ ಹೊಸ ಸಮೀಕರಣ: ಶಿ ಜಿನ್‌ಪಿಂಗ್ ರಹಸ್ಯ ಪತ್ರ ಬಹಿರಂಗ

ನವದೆಹಲಿ: ಭಾರತದ ಮೇಲೆ ಅಮೆರಿಕ ಟ್ಯಾರಿಫ್ ಸವಾರಿ ಮಾಡುತ್ತಿರುವ ಹೊತ್ತಿನಲ್ಲೇ ಜಾಗತಿಕ ಸಮೀಕರಣದಲ್ಲಿ ಸ್ಪಷ್ಟವಾಗಿ ಗೋಚರವಾಗುವ ರೀತಿಯಲ್ಲಿ ಸಮೀಕರಣ ಬದಲಾವಣೆ ಆಗತೊಡಗಿದೆ. ಚೀನಾ ಮತ್ತು ಭಾರತ ಸದ್ಯೋಭವಿಷ್ಯದಲ್ಲಿ ಉತ್ತಮ ಸಂಬಂಧ ಹೊಂದಲು ಸಾಧ್ಯವೇ ಇಲ್ಲ ಎಂಬಂತಿದ್ದ

ಕರ್ನಾಟಕ

ವ್ಯಕ್ತಿಯೊಬ್ಬನ ಜೊತೆ ಸಂಬಂಧದ ಕಾರಣಕ್ಕೆ ತಂಗಿಗೆ ಅಣ್ಣನಿಂದ ಅತ್ಯಾಚಾರ

ಗಾಂಧಿನಗರ:ತನ್ನ ತಂಗಿ ವ್ಯಕ್ತಿಯೊಬ್ಬನ ಜೊತೆ ಸಂಬಂಧದಲ್ಲಿರುವುದನ್ನು ತಿಳಿದುಕೊಂಡ ಅಣ್ಣ ಆಕೆಗೆ ಬ್ಲ್ಯಾಕ್‌ಮೇಲ್‌ ಮಾಡಿ ಅತ್ಯಾಚಾರ ಎಸಗಿರುವುದು ಗುಜರಾತ್‌ನ ಭಾವನಗರದಲ್ಲಿ ನಡೆದಿದೆ. ಅತ್ಯಾಚಾರಕ್ಕೊಳಗಾದ 22 ವರ್ಷದ ಯುವತಿ ಕಳೆದ 3 ವರ್ಷಗಳಿಂದ ವ್ಯಕ್ತಿಯೊಬ್ಬನ ಜೊತೆ ಸಂಬಂಧ

ದೇಶ - ವಿದೇಶ

ಸಿಎಂ ಯೋಗಿಯ ಜನತಾ ದರ್ಬಾರ್​ಗೆ ವಿಷ ಸೇವಿಸಿ ಬಂದ ವ್ಯಕ್ತಿ

ಲಕ್ನೋ: ಒಂದೆಡೆ ದೆಹಲಿ ಸಿಎಂ ರೇಖಾ ಗುಪ್ತಾಗೆ ಕಪಾಳಮೋಕ್ಷ ಮಾಡಿರುವ ಘಟನೆ ಆಘಾತ ಸೃಷ್ಟಿಸಿದ್ದರೆ, ಮತ್ತೊಂದೆಡೆ ಲಕ್ನೋದಲ್ಲಿ ವ್ಯಕ್ತಿಯೊಬ್ಬ ವಿಷ ಕುಡಿದು ಸಿಎಂ ಯೋಗಿ ಆದಿತ್ಯನಾಥ್ ಅವರ ಜನತಾ ದರ್ಬಾರ್ನಲ್ಲಿ ಭಾಗವಹಿಸಿದ್ದ ಘಟನೆ ಬೆಳಕಿಗೆ

ಅಪರಾಧ ದೇಶ - ವಿದೇಶ

ಕಸ್ಟಡಿ ಹಿಂಸಾಚಾರ ಪ್ರಕರಣದಲ್ಲಿ 6 ಪೊಲೀಸರ ಸಹಿತ 8 ಮಂದಿಯನ್ನು ಸಿಬಿಐ ಬಂಧನ

ಶ್ರೀನಗರ: ಕಾಶ್ಮೀರದ ಪೊಲೀಸ್ ಕಾನ್ಸ್​ಟೇಬಲ್​ ಒಬ್ಬರಿಗೆ‌ ಕಸ್ಟಡಿಯಲ್ಲಿ​​ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಪೊಲೀಸ್ ಉಪ ವರಿಷ್ಠಾಧಿಕಾರಿ ಮತ್ತು ಇನ್ಸ್‌ಪೆಕ್ಟರ್ ಸೇರಿದಂತೆ 6 ಪೊಲೀಸರನ್ನು ಹಾಗೂ ಇಬ್ಬರು ನಾಗರಿಕರನ್ನು ಕೇಂದ್ರ ತನಿಖಾ ದಳ ಬಂಧಿಸಿದೆ. ಜಮ್ಮು

Accident ಕರ್ನಾಟಕ

ಬಿಎಂಟಿಸಿ ಬಸ್ ದುರಂತ: ಯಲಹಂಕದಲ್ಲಿ 10 ವರ್ಷದ ಬಾಲಕಿ ಟ್ರಾಫಿಕ್ ಅಪಘಾತದಲ್ಲಿ ಸಾವು

ಬೆಂಗಳೂರು: ಬಿಎಂಟಿಸಿ ಬಸ್‌ಗೆ ಮತ್ತೊಂದು ಜೀವ ಬಲಿಯಾಗಿದ್ದು, 10 ವರ್ಷದ ಬಾಲಕಿ ಮೇಲೆ ಬಸ್ ಹರಿದು ಸಾವನ್ನಪ್ಪಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್ ಬಳಿ ನಡೆದಿದೆ. ತನ್ವಿ (10) ಮೃತ ಬಾಲಕಿ. ತನ್ವಿ ಮಿಲಿಯನಿಯಂ ಸ್ಕೂಲ್‌ನಲ್ಲಿ

ಅಪರಾಧ ದೇಶ - ವಿದೇಶ

“ಇದು ನನ್ನ ಮೇಲೆ ಮಾತ್ರವಲ್ಲ, ಜನಹಿತದ ಮೇಲಿನ ದಾಳಿ”- ಸಿಎಂ ಪ್ರತಿಕ್ರಿಯೆ

ನವದೆಹಲಿ: ವ್ಯಕ್ತಿಯೊಬ್ಬ ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಸಾರ್ವಜನಿಕ ಕುಂದುಕೊರತೆ ಪರಿಹಾರ ಅಧಿವೇಶನದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ, ದೆಹಲಿ ಸಿಎಂ ಮೇಲೆ ಹಲ್ಲೆ ನಡೆಸಿದ್ದ. ಈ