Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮಹಾರಾಷ್ಟ್ರ: ಥಾಣೆಯಲ್ಲಿ ಶಿವಸೇನಾ (UBT) ಮುಖಂಡ ಪ್ರದೀಪ್ ಪುರ್ಣೇಕರ್ ಗುಂಡಿಕ್ಕಿ ಹ-ತ್ಯೆ!

ಮುಂಬೈ: ಮಹಾರಾಷ್ಟ್ರದ ಥಾಣೆಯಲ್ಲಿ ಶಿವಸೇನೆಯ (ಯುಬಿಟಿ) ನಾಯಕ ಪ್ರದೀಪ್ ಪುರ್ಣೇಕರ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಮಂಗಳವಾರ (ಸೆ.29) ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಈ ಘಟನೆ ಸಂಭವಿಸಿದೆ. ಶಿವಸೇನೆಯ

ಕರ್ನಾಟಕ

ಕಡಲಲ್ಲಿ ಬೃಹತ್ ಡ್ರಗ್ಸ್ ಬೇಟೆ: 3,000 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ!

ಅಹಮದಾಬಾದ್: ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಜೊತೆ ಜಂಟಿಕಾರ್ಯಾಚರಣೆ ನಡೆಸಿದ ಭಾರತೀಯ ಕರಾವಳಿ ಕಾವಲು ಪಡೆ, ಅರೇಬಿಯನ್ ಸಮುದ್ರದಲ್ಲಿ ಇರಾನಿನ ದೋಣಿಯಿಂದ 3,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ 526 ಕೆಜಿ ಮೆಥಾಂಫೆಟಮೈನ್

kerala

ಐತಿಹಾಸಿಕ ಕಟ್ಟಡಕ್ಕೆ ಬೆಂಕಿ: 300 ವರ್ಷ ಹಳೆಯ ಕೊಚ್ಚಿಯ ಕೋಡರ್ ಹೌಸ್ ಸುಟ್ಟು ಭಸ್ಮ!

ಕೊಚ್ಚಿ: ನಗರದ ಯಹೂದಿ ಪರಂಪರೆಗೆ ಸಂಬಂಧಿಸಿದ 300 ವರ್ಷಗಳಷ್ಟು ಹಳೆಯದಾದ ಫೋರ್ಟ್ ಕೊಚ್ಚಿಯಲ್ಲಿರುವ ಐತಿಹಾಸಿಕ ಕೋಡರ್ ಹೌಸ್ ಮಂಗಳವಾರ ಸಂಭವಿಸಿದ ಬೆಂಕಿಯಲ್ಲಿ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಪ್ರದೇಶದ ಅತ್ಯಂತ ಪ್ರಸಿದ್ಧ ಪಾರಂಪರಿಕ ರಚನೆಗಳಲ್ಲಿ ಒಂದಾದ ನಷ್ಟದ

ಕರ್ನಾಟಕ ದಕ್ಷಿಣ ಕನ್ನಡ

ಕಾಪು ಫ್ಲೈಓವರ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಒಂದೂವರೆ ವರ್ಷದ ಹಸುಗೂಸು ಸಾವು!

ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕಾಪು ಫ್ಲೈಓವರ್ ಮೇಲಿನ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಒಂದೂವರೆ ವರ್ಷದ ಹಸುಗೂಸು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಉಚ್ಚಿಲ ನಿವಾಸಿ ಸಂಧ್ಯಾ ಅವರ ಪುತ್ರ

ಉಡುಪಿ

ಉಡುಪಿ: ಗ್ಯಾರೇಜ್ ಬಳಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು – ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮುದ್ದಾಡಿಯಲ್ಲಿ ಪತ್ತೆಹಚ್ಚಿದ ಪೊಲೀಸರು!

ಉಡುಪಿ: ನಗರದ ಚಿತ್ಪಾಡಿಯ ಹನುಮಾನ್ ಗ್ಯಾರೇಜ್ ಹಿಂಭಾಗದಲ್ಲಿ ನಿಲ್ಲಿಸಲಾಗಿದ್ದ ಸುಮಾರು ಖಾಸಗಿ ಬಸ್ಸನ್ನು ಕದ್ದೊಯ್ದಿದ್ದ ಪ್ರಕರಣವನ್ನು ಉಡುಪಿ ನಗರ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೆಲವೇ ಗಂಟೆಗಳಲ್ಲಿ ಭೇದಿಸಿದ್ದಾರೆ. ಕಳವಾಗಿದ್ದ ಬಸ್ಸನ್ನು ಮುದರಂಗಡಿ

ಕರ್ನಾಟಕ

“ಕೊಲ್ಲೂರು: ಪತ್ನಿಗೆ ಇಂಜೆಕ್ಷನ್ ಮೂಲಕ ವಿಷವಿಕ್ಕಿ ಕೊಲೆಗೆ ಯತ್ನಿಸಿದ್ದ ಪತಿ ಹಾಗೂ ಪ್ರೇಯಸಿ ಶವವಾಗಿ ಪತ್ತೆ – ಸೌಪರ್ಣಿಕಾ ನದಿ ತೀರದಲ್ಲಿ ನೇಣಿಗೆ ಶರಣು!”

ಕೊಲ್ಲೂರು : ಪತ್ನಿಗೆ ಇಂಜೆಕ್ಷನ್‌ ಮೂಲಕ ವಿಷ ನೀಡಿ ಕೊಲ್ಲಲು ಯತ್ನಿಸಿದ ಪ್ರಕರಣದ ಆರೋಪಿಗಳಾದ ಪತಿ ಹಾಗೂ ಆತನೊಂದಿಗೆ ಸಂಬಂಧ ಹೊಂದಿದ್ದ ಮಹಿಳೆ ಸೌಪರ್ಣಿಕಾ ನದಿ ಸಮೀಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

ಅಪರಾಧ ಮಂಗಳೂರು

ಮಂಗಳೂರು: 1.60 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಯುವಕನ ಬಂಧನ – ಕಾವೂರು ಪೊಲೀಸರಿಂದ ಕಾರ್ಯಾಚರಣೆ!

ಮಂಗಳೂರು: ಎಂಡಿಎಂಎ ಮಾದಕ ವಸ್ತು ಹೊಂದಿದ ಆರೋಪದಲ್ಲಿ ಯುವಕನೋರ್ವನನ್ನು ಕಾವೂರು ಠಾಣಾ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.ಕೋಟೆಕಾ‌ರ್ ಅಜ್ಜಿನಡ್ಕ ನಿವಾಸಿ ಮುಹಮ್ಮದ್ ಇರ್ಫಾನ್ ಎ.ಕೆ. (26) ಬಂಧಿತ ಆರೋಪಿ. ಆತನಿಂದ 16 ಗ್ರಾಂ ತೂಕದ 1.60

ಕರ್ನಾಟಕ

ಕಾರ್ಕಳ: ಸ್ನೇಹಿತರೊಂದಿಗೆ ಸುವರ್ಣ ನದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಸಾ*ವು!

ಕಾರ್ಕಳ : ಸ್ನೇಹಿತರೊಂದಿಗೆ ಸುವರ್ಣ ನದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಹಿರ್ಗಾನ ಗ್ರಾಮದ ನಿವಾಸಿಗಳಾದ ಭರತ್ ಪೂಜಾರಿ

ದೇಶ - ವಿದೇಶ

ಜಮ್ಮು ಮತ್ತು ಕಾಶ್ಮೀರ: ಸಿಐಎಸ್‌ಎಫ್ ಯೋಧನಿಂದ ಮನಬಂದಂತೆ ಗುಂಡಿನ ದಾಳಿ – ಅಧಿಕಾರಿ ಸೇರಿ ನಾಲ್ವರು ಸಹೋದ್ಯೋಗಿಗಳ ಹ*ತ್ಯೆ!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (CISF) ಹೆಡ್ ಕಾನ್‌ಸ್ಟೆಬಲ್ ಒಬ್ಬ ಮನಬಂದಂತೆ ಗುಂಡು ಹಾರಿಸಿ ಒಬ್ಬ ಹಿರಿಯ ಅಧಿಕಾರಿ ಸೇರಿದಂತೆ ನಾಲ್ವರು ಸಿಬ್ಬಂದಿಯನ್ನು ಹತ್ಯೆ ಮಾಡಿದ

ದೇಶ - ವಿದೇಶ

ಏಷ್ಯನ್ ಗೇಮ್ಸ್ 2026: ಮಹಿಳೆಯರ ಕಾಂಪೌಂಡ್ ಬಿಲ್ಲುಗಾರಿಕೆ ತಂಡ ವಿಭಾಗದಲ್ಲಿ ಭಾರತಕ್ಕೆ ಚಿನ್ನದ ಪದಕ!

ನಗೋಯಾ: 2026ರ ಏಷ್ಯನ್ ಗೇಮ್ಸ್ ನ ಮಹಿಳೆಯರ ತಂಡದ ಕಾಂಪೌಂಡ್ ಬಿಲ್ಲುಗಾರಿಕೆ ವಿಭಾಗದಲ್ಲಿ ಭಾರತ ಚಿನ್ನದ ಪದಕ ಗೆದ್ದಿದೆ. ಅಗ್ರ ಶ್ರೇಯಾಂಕದ ಚೀನಾವನ್ನು ಹಿಂದಿಕ್ಕಿದ ಭಾರತೀಯ ತಂಡವು ಪ್ರಶಸ್ತಿಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.ಚಿಕಿತ್ಸಾ ತನಿಪಾರ್ಥಿ, ಪೃಥಿಕಾ