Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಅವರಗೆರೆ ಗೇಟ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಇಬ್ಬರು ಪ್ರಯಾಣಿಕರು ಸಾ*ವು!

ರಾಮನಗರ : ಬೆಂಗಳೂರು-ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇನಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ದುರಂತ ಅಂತ್ಯ ಕಂಡಿದ್ದಾರೆ.

ದೇಶ - ವಿದೇಶ

ಕೊಟ್ಟಿಗೆಹಾರ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಧರ್ಮಸ್ಥಳ ದರ್ಶನಕ್ಕೆ ತೆರಳುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವು!

ಕೊಟ್ಟಿಗೆಹಾರ: ವಿಲ್ಪುರಂ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೊಟ್ಟಿಗೆಹಾರದಲ್ಲಿ ಶನಿವಾರ (ಆಗಸ್ಟ್ 8) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಗ್ರಾಮದ ಮೂವರು ಯುವಕರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಕರ್ನಾಟಕ

ಚಿಕ್ಕಮಗಳೂರು: ಕಳಸದ ಅಪಾಯಕಾರಿ ತಿರುವಿನಲ್ಲಿ ಲಾರಿ ನಿಲ್ಲಿಸಿ ಕೀ ಸಮೇತ ಚಾಲಕ ನಾಪತ್ತೆ; ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್

ಚಿಕ್ಕಮಗಳೂರು: ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದ ಬಳಿ ಅಪಾಯಕಾರಿ ರಸ್ತೆ ತಿರುವಿನಲ್ಲಿ ಲಾರಿಯನ್ನು ನಿಲ್ಲಿಸಿ ಕೀ ಸಮೇತ ಚಾಲಕ ನಾಪತ್ತೆಯಾಗಿದ್ದಾನೆ. ಪರಿಣಾಮ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ. ಕಳಸದಿಂದ ಮಂಗಳೂರು ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ

ಕರ್ನಾಟಕ

“ಬೆಂಗಳೂರು: ವಿಧಾನಮಂಡಲ ಅಧಿವೇಶನ ಹಿನ್ನೆಲೆ; ಆ.13ರಿಂದ 27ರವರೆಗೆ ವಿಧಾನಸೌಧ ಸುತ್ತಮುತ್ತ ನಿಷೇದಾಜ್ಞೆ ಜಾರಿ!

ಬೆಂಗಳೂರು: ಅನುಮತಿ ಪಡೆದು ಫ್ರೀಡಂ ಪಾರ್ಕ್‌ನಲ್ಲಿ ನಡೆಸುವ ಪ್ರತಿಭಟನೆಗಳನ್ನು ಹೊರತುಪಡಿಸಿ, ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಆ.13ರಿಂದ ಆ.27ರ ವರೆಗೆ ವಿಧಾನ ಮಂಡಲ ಉಭಯ ಸದನಗಳ ಅಧಿವೇಶನದ ಹಿನ್ನೆಲೆಯಲ್ಲಿ ನಿಷೇದಾಜ್ಞೆ ಜಾರಿ

ದೇಶ - ವಿದೇಶ

ಅಪಘಾತದ ಬಳಿಕ ಕನ್ವಾರಿಯಾಗಳ ಗುಂಪಿನಿಂದ ಟ್ರಕ್ ಚಾಲಕನ ಮೇಲೆ ಹಲ್ಲೆ; ಚಿಕಿತ್ಸೆ ಫಲಿಸದೆ ಚಾಲಕ ಸಾವು!”

ಲಕ್ಕೋ : ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಗರ್ಮುಖೇಶ್ವರ ಬಳಿ ಅಪಘಾತ ಘಟನೆಯೊಂದರ ಬಳಿಕ ಕಾರಿಯಾಗಳ ಗುಂಪೊಂದು ಟ್ರಕ್ ಚಾಲಕನನ್ನು ಥಳಿಸಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಟ್ರಕ್ ಚಾಲಕ ಚಿಕಿತ್ಸೆ ಫಲಿಸದೆ ನಾಲ್ಕು ದಿನಗಳ

ದೇಶ - ವಿದೇಶ

ಜೈಪುರ: 2015ರ ಬಹುಚರ್ಚಿತ ದಲಿತ ಹತ್ಯಾಕಾಂಡ ಪ್ರಕರಣ; 40 ಆರೋಪಿಗಳನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯ!

ಜೈಪುರ: ರಾಜಸ್ಥಾನದ ನಾಗೌರ್ ಜಿಲ್ಲೆಯ ಡಂಗಾವಾಸ್‌ ಗ್ರಾಮದಲ್ಲಿ 2015ರಲ್ಲಿ ನಡೆದ ಬಹುಚರ್ಚಿತ ದಲಿತ ಹತ್ಯಾಕಾಂಡ ಪ್ರಕರಣದಲ್ಲಿ 11 ವರ್ಷಗಳ ಬಳಿಕ ಮೆರ್ಟಾದ SC/ST(ದೌರ್ಜನ್ಯ ತಡೆ) ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯವು CBI ಆರೋಪಪಟ್ಟಿ ಸಲ್ಲಿಸಿದ್ದ

ಕರ್ನಾಟಕ ದಕ್ಷಿಣ ಕನ್ನಡ

ಹೆಬ್ರಿ: ಭಾರೀ ಗಾಳಿ-ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ದೈತ್ಯ ಮರ; ಚಾಲಕ ಸ್ಥಳದಲ್ಲೇ ಸಾ*ವು!

ಹೆಬ್ರಿ: ಹೆಬ್ರಿ ಸಮೀಪ ಶುಕ್ರವಾರ ಸಂಜೆ ಸುರಿದ ಭಾರೀ ಗಾಳಿ ಮಳೆಯಿಂದಾಗಿ ಚಲಿಸುತ್ತಿದ್ದ ಕಾರಿನ ಮೇಲೆ ದೈತ್ಯ ಮರವೊಂದು ಬಿದ್ದ ಪರಿಣಾಮ, ಕಾರು ಚಾಲಕ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಸಂಭವಿಸಿದೆ. ಮೃತಪಟ್ಟವರನ್ನು ಹೆಬ್ರಿ

ದೇಶ - ವಿದೇಶ

ತೆರೆದ ಚರಂಡಿಗೆ ಬಿದ್ದು ವ್ಯಕ್ತಿ ನಾಪತ್ತೆ, ಮಕ್ಕಳ ರಕ್ಷಣೆ

ನವದೆಹಲಿ: ನೈಋತ್ಯ ದೆಹಲಿಯ ಬಿಜ್ವಾಸನ್‌ನಲ್ಲಿ ಗುರುವಾರ ನೀರು ತುಂಬಿದ ರಸ್ತೆಯ ಉದ್ದಕ್ಕೂ ತೆರೆದ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಗಂಟೆಗಟ್ಟಲೆ ಹುಡುಕಾಟ ನಡೆಸಿದರೂ ರಕ್ಷಣಾ ತಂಡಗಳು ಅವರನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ ಎಂದು

ದೇಶ - ವಿದೇಶ

ಹೊಸ ಗ್ರೀನ್‌ಫೀಲ್ಡ್ ಹೆದ್ದಾರಿಯಲ್ಲಿ ಭೀಕರ ಅಪಘಾತ; ತಾಯಿ-ಮಗ ಸಾ*ವು

ಖಮ್ಮಂ: ಜಿಲ್ಲೆಯಲ್ಲಿ ಹೊಸದಾಗಿ ತೆರೆಯಲಾದ ಖಮ್ಮಂ-ದೇವರಪಲ್ಲಿ ಗ್ರೀನ್‌ಫೀಲ್ಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆ ಮತ್ತು ಅವರ ಮಗ ಸಾವನ್ನಪ್ಪಿದ್ದು, ಇತರ ಇಬ್ಬರು ಗಾಯಗೊಂಡಿದ್ದಾರೆ.ಜಿಲ್ಲೆಯ ಚಿಂತಕಣಿ ಮಂಡಲದ ಗಾಂಧಿ ನಗರದ ಪೋಕಬಥಿನಿ

ದೇಶ - ವಿದೇಶ

ಮಣಿಪಾಲ: ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಆಟೋರಿಕ್ಷಾ; ಸ್ಥಳೀಯರಲ್ಲಿ ಆತಂಕ!

ಗುಜರಾತ್ : ಇಲ್ಲಿನ ವಿರ್ಪರ್ಡಾ ಗ್ರಾಮದ ಕೃಷಿ ಜಮೀನೊಂದರಲ್ಲಿರುವ 18 ಅಡಿ ಆಳದ ತೆರೆದ ಬಾವಿಯಲ್ಲಿ ನೀರು ಸಮುದ್ರದ ಅಲೆಗಳಂತೆ ನಿರಂತರವಾಗಿ ಉಕ್ಕಿ ಹರಿಯುತ್ತಿರುವ ವಿಚಿತ್ರ ವಿದ್ಯಮಾನವೊಂದು ಬೆಳಕಿಗೆ ಬಂದಿದೆ. ಈ ವಿಸ್ಮಯವನ್ನು ವೀಕ್ಷಿಸಲು