Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಾಂಗ್ಲಾದೇಶದ ಮಾಜಿ ಮುಖ್ಯಸ್ಥ ಮುಹಮ್ಮದ್ ಯೂನಸ್‌ಗೆ ನ್ಯೂಯಾರ್ಕ್‌ನಲ್ಲಿ ಮುಖಭಂಗ

ಬಾಂಗ್ಲಾದೇಶದ ಹಿಂದಿನ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್, ಸೋಮವಾರ ನ್ಯೂಯಾರ್ಕ್‌ ಜಾನ್ ಎಫ್ ಕೆನಡಿ (ಜೆಎಫ್‌ಕೆ) ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಗ್ಲಾದೇಶಿ ವಲಸಿಗರ ಗುಂಪಿನಿಂದ ಕೋಪಗೊಂಡ ಪ್ರಶ್ನೆಗಳು ಮತ್ತು ಆರೋಪಗಳನ್ನು ಎದುರಿಸಿದರು, ಕೆಲವರು

ದೇಶ - ವಿದೇಶ

ಅಂತ್ಯಕ್ರಿಯೆ ವೇಳೆ ಶವಪೆಟ್ಟಿಗೆಯಲ್ಲಿ ಎದ್ದು ಕುಳಿತ 15 ವರ್ಷದ ಬಾಲಕಿ: ಬೆಚ್ಚಿಬಿದ್ದ ಕುಟುಂಬಸ್ಥರು!

ಗ್ವಾಟೆಮಾಲಾ: ಮೃತಪಟ್ಟಿದ್ದಾಳೆ ಎಂದು ಭಾವಿಸಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ 15 ವರ್ಷದ ಬಾಲಕಿಯೊಬ್ಬಳು ಶವಪೆಟ್ಟಿಗೆಯಲ್ಲೇ ಎದ್ದು ಕುಳಿತ ಅಚ್ಚರಿಯ ಘಟನೆ ಗ್ವಾಟೆಮಾಲಾದಲ್ಲಿ ವರದಿಯಾಗಿದೆ. ಬಾಲಕಿ ಜೀವಂತವಾಗಿರುವುದನ್ನು ಕಂಡ ಕುಟುಂಬಸ್ಥರು ಹಾಗೂ ಸಂಬಂಧಿಕರು ಒಂದು

ಕರ್ನಾಟಕ

ಪಬ್ ದಾಳಿ ವೇಳೆ ಇನ್ಸ್‌ಪೆಕ್ಟರ್‌ಗೆ ಕಪಾಳಮೋಕ್ಷ: ಆಂಧ್ರ ಐಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು:ಪಬ್ ದಾಳಿಯ ಸಂದರ್ಭದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಮೇಲೆ ಹಲ್ಲೆ ಮತ್ತು ನಿಂದನೆ ಮಾಡಿದ ಆರೋಪದ ಮೇಲೆ ಆಂಧ್ರಪ್ರದೇಶ ಕೇಡರ್‌ನ ಐಎಎಸ್ ಅಧಿಕಾರಿ ಮತ್ತು ಅವರ ಮೂವರು ಸ್ನೇಹಿತರ ವಿರುದ್ಧ ಬೆಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ದೇಶ - ವಿದೇಶ

ಹೈದರಾಬಾದ್: ಹಣಕ್ಕಾಗಿ 5 ವರ್ಷದ ಕಂದಮ್ಮನ ಭೀಕರ ಹ*ತ್ಯೆ, ಮಾಜಿ ಸೆಕ್ಯುರಿಟಿ ಗಾರ್ಡ್ ಅರೆಸ್ಟ್!

ಹೈದರಾಬಾದ್ : ಹಣದಾಸೆಗಾಗಿ ವಸತಿ ಸಮುಚ್ಚಯದ ಮಾಜಿ ಸೆಕ್ಯುರಿಟಿ ಗಾರ್ಡ್‌ನೊಬ್ಬ ಐದು ವರ್ಷದ ಕಂದಮ್ಮನನ್ನು ಅಪಹರಿಸಿ, ಕೊಲೆಗೈದು ನೀರಿನ ಸಂಪ್‌ನಲ್ಲಿ ಶವ ಬಚ್ಚಿಟ್ಟಿರುವ ಅತ್ಯಂತ ಕ್ರೂರ ಹಾಗೂ ಅಘಾತಕಾರಿ ಘಟನೆ ತೆಲಂಗಾಣದ ಹೈದರಾಬಾದ್‌ನ ಕೌಕೂರ್

ಕರ್ನಾಟಕ

ಮೈಸೂರು ದಸರಾದಲ್ಲಿ ವಿಂಟೇಜ್ ಕಾರ್ ಸಂಭ್ರಮ!

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ (Mysuru Dasara) 2026ರ ಸಂಭ್ರಮದಲ್ಲಿ ಹಳೆಯ ಕಾಲದ ವೈಭವ ಮರುಕಳಿಸಿದ್ದು, ಕರ್ನಾಟಕ ವಿಂಟೇಜ್ ಅಂಡ್ ಕ್ಲಾಸಿಕ್ ಕಾರ್ ಕ್ಲಬ್ ವತಿಯಿಂದ ಮೈಸೂರು ಅರಮನೆ ಮುಂಭಾಗ ವಿಂಟೇಜ್ ಕಾರ್

ಕರ್ನಾಟಕ

ದೇವಸ್ಥಾನಗಳ ಸರಣಿ ಕಳ್ಳತನ: ಇಬ್ಬರು ಕುಖ್ಯಾತ ಕಳ್ಳರನ್ನು ಬಂಧಿಸಿದ ತಲಘಟ್ಟಪುರ ಪೊಲೀಸರು!

ಬೆಂಗಳೂರು: ದೇವಸ್ಥಾನಗಳನ್ನೇ ಗುರಿಯಾಗಿಸಿಕೊಂಡು ದೇವರ ವಿಗ್ರಹಗಳನ್ನು ಕಳ್ಳತನ(Temple Idols) ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ತಲಘಟ್ಟಪುರ ಠಾಣಾ ಪೊಲೀಸರು(Talaghattapura Police) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಬನ್ನೇರುಘಟ್ಟ ಹಾಗೂ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ

ಕರ್ನಾಟಕ

ಸುಳ್ಯ: ಕಲ್ಮಡ್ಕದಲ್ಲಿ ವಿದ್ಯುತ್‌ ಆಘಾತಕ್ಕೆ ಇಬ್ಬರು ಯುವಕರು ದಾರುಣ ಸಾ*ವು – ಮತ್ತೋರ್ವ ಬಾಲಕನಿಗೆ ಗಾಯ!

ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿ ಎಂಬಲ್ಲಿ ಸಂಭವಿಸಿದ ವಿದ್ಯುತ್ ಆಘಾತ ದುರಂತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಅಕ್ಟೋಬರ್ 12ರ ತಡರಾತ್ರಿ ನಡೆದಿದೆ.

ಮಂಗಳೂರು

ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾ*ರ – ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್!

ಚಿಕ್ಕಮಗಳೂರು : ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ.ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಕನಹಡ್ಡು ಗ್ರಾಮದ

ದೇಶ - ವಿದೇಶ

ದೆಹಲಿ ಪ್ರತಿಭಟನೆ ಹಾಗೂ ಸಿಜೆಐ ಸೂರ್ಯಕಾಂತ್ ಹೇಳಿಕೆ ಖಂಡಿಸಿ ಪೋಸ್ಟ್ ಮಾಡಿದ್ದ ಕೇರಳ ಕಾಂಗ್ರೆಸ್.

ನವದೆಹಲಿ: ಸುಪ್ರೀಂ ಕೋರ್ಟ್‌(Supreme Court) ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌(Surya Kant) ರಾಜೀನಾಮೆಗೆ ಆಗ್ರಹಿಸಿ ಕೇರಳ ಕಾಂಗ್ರೆಸ್‌(Kerala Congress) ಮಾಡಿರುವ ಪೋಸ್ಟ್‌ ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ವಿರೋಧ ಪಕ್ಷಗಳ ಪ್ರತಿಭಟನೆಗೆ ವಿಧಿಸಲಾದ ನಿರ್ಬಂಧಗಳು

ಕರ್ನಾಟಕ

ಬೆಳಗಾವಿ: ಪಿಕಪ್ ವಾಹನ ರಿವರ್ಸ್ ತೆಗೆಯುವ ವೇಳೆ ಹರಿದು ಮೂರು ವರ್ಷದ ಬಾಲಕ ದಾರುಣ ಸಾ*ವು!

ಬೆಳಗಾವಿ : ಬುಲೆರೋ ಪಿಕಪ್ ವಾಹನವನ್ನು ರಿವರ್ಸ್ ತೆಗೆಯುವ ವೇಳೆ ವಾಹನ ಹರಿದು ಮೂರು ವರ್ಷದ ಬಾಲಕ ಮೃತಪಟ್ಟಿರುವ ದುರ್ಘಟನೆ ಗೋಕಾಕ ತಾಲೂಕಿನ ಗಿಳಿಹೊಸೂರ ಗ್ರಾಮದಲ್ಲಿ ರವಿವಾರ ಸಂಜೆ ಸಂಭವಿಸಿದೆ.ಗ್ರಾಮದ ನಿವಾಸಿ ರಾಮಚಂದ್ರ ಮಹಾದೇವ