Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಹಾಸನ: ಬೇಲೂರು ತಾಲೂಕಿನಲ್ಲಿ ಕಾರಿನ ಮೇಲೆ ಕಾಡಾನೆ ದಾಳಿ; ಚಾಲಕನ ಸಮಯಪ್ರಜ್ಞೆಯಿಂದ ಪಾರಾದ ಕುಟುಂಬ!

ಹಾಸನ: ಬೇಲೂರಿನ ದೋಲನಮನೆ ಗ್ರಾಮದಲ್ಲಿ ಕಾಡಾನೆಯೊಂದು ಕಾರಿನ ಮೇಲೆ ದಾಳಿ ಮಾಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. ಮಹಮ್ಮದ್ ಜಾಹಿದ್ ಎಂಬವರು ಬೆಂಗಳೂರಿನಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬದೊಂದಿಗೆ ಸೋಮವಾರ ಮಧ್ಯರಾತ್ರಿ ವೇಳೆ ಕಾರಿನಲ್ಲಿ ಬರುತ್ತಿದ್ದರು.

ಕರ್ನಾಟಕ

ಉಳ್ಳಾಲ: ವಿದ್ಯುತ್ ದೋಷ ಸರಿಪಡಿಸಲು ಹೋಗಿ ಟ್ರಾನ್ಸ್‌ಫಾರ್ಮರ್ ಮೇಲಿದ್ದ ಮೆಸ್ಕಾಂ ಲೈನ್‌ಮ್ಯಾನ್ ವಿದ್ಯುತ್‌ ಸ್ಪರ್ಶದಿಂದ ಸಾ*ವು!

ಉಳ್ಳಾಲ: ವಿದ್ಯುತ್ ದೋಷ ಸರಿಪಡಿಸಲು ಟ್ರಾನ್ಸ್‌ಫಾರ್ಮರ್ ಏರಿದ್ದ ಮೆಸ್ಕಾಂ ಲೈನ್‌ಮ್ಯಾನ್‌ರೊಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ದುರ್ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಣದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಮೃತರನ್ನು ಅಂಬಿಕಾರೋಡ್ ಪಿಲಾರು ನಿವಾಸಿ, ಮೆಸ್ಕಾಂ ನೌಕರ

ದೇಶ - ವಿದೇಶ

ಹೆದ್ದಾರಿ ಮೇಲ್ಸೇತುವೆ ಮೇಲೆ ಭೀಕರ ಅಪಘಾತ; 3 ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಐವರು ಸಾ*ವು!

ಮಧುರೈ : ತಮಿಳುನಾಡಿನ ಮಧುರೈ ಜಿಲ್ಲೆಯ ಮೇಲೂರು ಸಮೀಪದ ತುಂಬೈಪಟ್ಟಿ ಚತುಷ್ಪಥ ರಸ್ತೆ ಮೇಲ್ಸೇತುವೆ ಮೇಲೆ ಸೋಮವಾರ (ಆಗಸ್ಟ್ 3) ಕಾರು ನಿಯಂತ್ರಣ ತಪ್ಪಿ ಮೀಡಿಯನ್ ದಾಟಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಮುಖಾಮುಖಿ

ದೇಶ - ವಿದೇಶ

ಕಾಡ್ಗಿಚ್ಚು ನಂದಿಸುವಾಗ ಹೆಲಿಕಾಪ್ಟರ್‌ಗಳ ಡಿಕ್ಕಿ, ಇಬ್ಬರು ಸಾ*ವು

ಗ್ರೀಸ್‌ನಲ್ಲಿ ಕಾಡ್ಗಿಚ್ಚು ನಿಯಂತ್ರಿಸುವಾಗ ಎರಡು ಹೆಲಿಕಾಪ್ಟರ್‌ಗಳು ಆಕಾಶದಲ್ಲಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದಾರೆ.ಸಾವನ್ನಪ್ಪಿದವರಲ್ಲಿ ಒಬ್ಬ ಡ್ಯಾನಿಶ್ ಪೈಲಟ್ ಮತ್ತು ಗ್ರೀಕ್ ಅಗ್ನಿಶಾಮಕ ಸೇವಾ ಸಂಪರ್ಕ ಅಧಿಕಾರಿ ಸೇರಿದ್ದಾರೆ. ಎರಡನೇ ಹೆಲಿಕಾಪ್ಟರ್‌ನಲ್ಲಿದ್ದ ಒಬ್ಬ

ಕರ್ನಾಟಕ

ಶಿವಮೊಗ್ಗ: ದೇವಸ್ಥಾನದ ಲಿಫ್ಟ್‌ನಲ್ಲಿ ಸಿಲುಕಿ ಅಸ್ವಸ್ಥಗೊಂಡಿದ್ದ 80 ವರ್ಷದ ನಿವೃತ್ತ ಇಂಜಿನಿಯರ್ ಸಾ*ವು!

ಶಿವಮೊಗ್: ನಗರದ ದತ್ತಾತ್ರೇಯ ಸ್ವಾಮಿ ದೇವಸ್ಥಾನದ ಲಿಫ್ಟ್‌ನಲ್ಲಿ ಸಿಲುಕಿ ಅಸ್ವಸ್ಥಗೊಂಡಿದ್ದ ನಿವೃತ್ತ ಇಂಜಿನಿಯರ್ ಸಾವನ್ನಪ್ಪಿದ್ದಾರೆ. ಕುಮಾರಸ್ವಾಮಿ (80) ಸಾವಿಗೀಡಾದ ನಿವೃತ್ತ ಇಂಜಿನಿಯರ್. ಭಾನುವಾರ ದೇವಸ್ಥಾನಕ್ಕೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಲಿಫ್ಟ್‌ನಲ್ಲಿ ಮೇಲೆ ತೆರಳಲು

kerala

ಕೇರಳದಲ್ಲಿ ಭಾರೀ ಮಳೆ ಹಾಗೂ ಭೂಕುಸಿತದ ಅಬ್ಬರ: ಮಲಪ್ಪುರಂನಲ್ಲಿ ನಡುಕಣಿ-ಪರಪ್ಪನಂಗಡಿ ರಾಜ್ಯ ಹೆದ್ದಾರಿ ಬಂದ್.

ಕೇರಳದಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಲಪ್ಪುರಂ ಜಿಲ್ಲೆಯ ನಡುಕಣಿ-ಪರಪ್ಪನಂಗಡಿ ರಾಜ್ಯ ಹೆದ್ದಾರಿಯ ಪಾಣಕ್ಕಾಡ್ (ಎಡಪ್ಪಲ್ ಬಳಿ) ನಲ್ಲಿ ಭಾರಿ ಭೂಕುಸಿತ ಉಂಟಾಗಿದ್ದು, ಸಂಚಾರಕ್ಕೆ ತೀವ್ರ ಅಡಚಣೆಯಾಗಿದ್ದು, ಪಾಲಕ್ಕಾಡ್ ಸೇರಿದಂತೆ

ದೇಶ - ವಿದೇಶ

ಕ್ರಿಕೆಟ್ ಸುದ್ದಿ: ಜಸ್ಪ್ರೀತ್ ಬುಮ್ರಾ ಔಟ್; ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಜಮ್ಮು-ಕಾಶ್ಮೀರದ ವೇಗಿ ಆಕಿಬ್ ನಬಿ ಆಯ್ಕೆ!

ಹೊಸದಿಲ್ಲಿ: ಜಸ್ಟೀತ್‌ ಬುಮ್ರಾ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಶ್ರೀಲಂಕಾ ವಿರುದ್ಧ ಆಗಸ್ಟ್ 15ರಿಂದ ಆರಂಭವಾಗಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಜಮ್ಮು ಮತ್ತು ಕಾಶ್ಮೀರದ ವೇಗದ ಬೌಲ‌ರ್ ಆಕಿಬ್ ನಬಿ ಅವರನ್ನು ಭಾರತ ತಂಡಕ್ಕೆ ಆಯ್ಕೆ

ಕರ್ನಾಟಕ

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಪ್ರತ್ಯಕ್ಷಗೊಂಡ ಒಂಟಿ ಸಲಗ; ಕೆಲಕಾಲ ಸಂಚಾರ ಅಸ್ತವ್ಯಸ್ತ!

ಬೆಳ್ತಂಗಡಿ: ಧರ್ಮಸ್ಥಳ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿ ರಸ್ತೆಯ 9ನೇ ತಿರುವಿನ ಬಳಿ ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳಿಗ್ಗೆ ಬೃಹತ್ ಒಂಟಿ ಸಲಗವೊಂದು ರಸ್ತೆ ಮಧ್ಯೆ ಪ್ರತ್ಯಕ್ಷಗೊಂಡು ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ ಘಟನೆ

ದೇಶ - ವಿದೇಶ

ಕನ್ವರ್ ಯಾತ್ರೆ ವೇಳೆ ಶಾಲಾ ವ್ಯಾನ್ ಮೇಲೆ ಕಲ್ಲು ತೂರಾಟ.

ಲಕ್ಕೋ : ಸೋಮವಾರ ಲಕ್ಕೋದ ಚೌಕ್ ಪ್ರದೇಶದಲ್ಲಿ ಕನ್ವರ್ ಯಾತ್ರೆಯ ಸಂದರ್ಭದಲ್ಲಿ ಆಘಾತಕಾರಿ ಘಟನೆ ಸಂಭವಿಸಿದ್ದು, ಮಕ್ಕಳು ಮತ್ತು ಅವರ ಕುಟುಂಬಗಳಲ್ಲಿ ಆತಂಕ ಮೂಡಿಸಿದೆ. ಚೌಕ್‌ನಲ್ಲಿರುವ ಚರಕ್ ಚೌರಾಹಾದಲ್ಲಿ ಮಕ್ಕಳಿಂದ ತುಂಬಿದ್ದ ಶಾಲಾ ವ್ಯಾನ್‌ಗೆ

ದೇಶ - ವಿದೇಶ

ಲೈಂಗಿಕ ಕಿರುಕುಳ ಪ್ರಕರಣ: WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಖುಲಾಸೆ

ದೆಹಲಿ ನ್ಯಾಯಾಲಯವು ಮಹಿಳಾ ಕುಸ್ತಿಪಟುಗಳು ದಾಖಲಿಸಿದ್ದ ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಪ್ರಕರಣದಲ್ಲಿ ಭಾರತೀಯ ಕುಸ್ತಿ ಒಕ್ಕೂಟದ (WFI) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು WFI ಮಾಜಿ ಸಹಾಯಕ ಕಾರ್ಯದರ್ಶಿ