Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅರಕಲಗೂಡು: ಸಾಲದ ಹಣ ಹಾಗೂ 120 ಗ್ರಾಂ ಚಿನ್ನಕ್ಕಾಗಿ ವೃದ್ಧೆಯ ಭೀಕರ ಹ*ತ್ಯೆ

ಅರಕಲಗೂಡು : ಸಾಲವಾಗಿ ಪಡೆದಿದ್ದ 50 ಸಾವಿರ ರೂ. ಹಣ ವಾಪಸ್ ನೀಡದ ವಿಚಾರ ಹಾಗೂ ವೃದ್ಧೆಯ ಮೈಮೇಲಿದ್ದ ಚಿನ್ನಾಭರಣಗಳ ಆಸೆಗಾಗಿ ಅದೇ ಗ್ರಾಮದ ವ್ಯಕ್ತಿಯೊಬ್ಬ ಮಹಿಳೆಯನ್ನು ಹತ್ಯೆಗೈದು, ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ

ಕರ್ನಾಟಕ

ನಂದಿನಿ ಮಿಲ್ಕ್ ಪೌಡರ್ ಸುರಕ್ಷಿತ: ಕಲಬೆರಕೆ ಆರೋಪ ತಳ್ಳಿಹಾಕಿದ FSSAI ಲ್ಯಾಬ್ ವರದಿ!

ಬೆಂಗಳೂರು: ನಂದಿನಿ ಮಿಲ್ಕ್ ಪೌಡರ್ (Milk Powder) ಕಲಬೆರಕೆ ಆಗಿದೆ ಎಂಬ ಆರೋಪದ ಬಳಿಕ ಇದೀಗ ಲ್ಯಾಬ್ ವರದಿ ಹೊರಬಂದಿದ್ದು, ಇದು ಸಂಪೂರ್ಣವಾಗಿ ಸುರಕ್ಷಿತ (ಸೇಫ್) ಎಂದು ತಿಳಿದುಬಂದಿದೆ. ಈ ಹಿಂದೆ ನಂದಿನಿ ಮಿಲ್ಕ್

ದೇಶ - ವಿದೇಶ

ಇಂಡಿಗೋ ವಿಮಾನ: ಲಗೇಜ್ ವಿಭಾಗದಲ್ಲಿ ಕಾಣಿಸಿಕೊಂಡ ಬೆಂಕಿ, ಹೈದರಾಬಾದ್‌ಗೆ ವಿಮಾನ ತುರ್ತು ಭೂಸ್ಪರ್ಶ!

ಭಾನುವಾರ ಇಂಡಿಗೋ ವಿಮಾನದ ಓವರ್‌ಹೆಡ್ ಲಗೇಜ್ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುರಕ್ಷತಾ ಮುನ್ನೆಚ್ಚರಿಕೆಯಾಗಿ ವಿಮಾನವನ್ನು ಹೈದರಾಬಾದ್‌ಗೆ ತಿರುಗಿಸಲಾಯಿತು, ಅಲ್ಲಿ ಅದನ್ನು ಸುರಕ್ಷಿತವಾಗಿ ಇಳಿಸಲಾಯಿತು. ದೆಹಲಿಯಿಂದ ಚೆನ್ನೈಗೆ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್

ದೇಶ - ವಿದೇಶ

‘ಸುಪ್ರೀಂ ಕೋರ್ಟ್ ಚಲೋ’ ಪ್ರತಿಭಟನೆ: ದೆಹಲಿಯ 6 ಮೆಟ್ರೋ ನಿಲ್ದಾಣಗಳು ಬಂದ್

ನವದೆಹಲಿ: ಕಾಂಗ್ರೆಸ್(Congress) ನೇತೃತ್ವದಲ್ಲಿ ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ (Supreme Court) ಚಲೋ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ಭದ್ರತಾ ದೃಷ್ಟಿಯಿಂದ ಕೇಂದ್ರ ದೆಹಲಿಯ ಪ್ರಮುಖ ಆರು ಮೆಟ್ರೋ ನಿಲ್ದಾಣಗಳ(Metro Station) ಪ್ರವೇಶ

ದೇಶ - ವಿದೇಶ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: ಹೈದರಾಬಾದ್ ಮೂಲದ ವ್ಯಕ್ತಿ ಸಾ*ವು

ರಿಯಾದ್/ಹೈದರಾಬಾದ್: ಸೌದಿ ಅರೇಬಿಯಾದ(Saudi Arabia) ರಾಜಧಾನಿ ರಿಯಾದ್‌ನಲ್ಲಿರುವ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಯೆಮೆನ್‌ನ ಹೌತಿ ಬಂಡುಕೋರರು ನಡೆಸಿದ ಕ್ಷಿಪಣಿ ದಾಳಿಯಲ್ಲಿ(Missile Attack) ಹೈದರಾಬಾದ್ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಹೈದರಾಬಾದ್‌ನ ಮೆಹದಿಪಟ್ನಂ

ಮಂಗಳೂರು

ಮಂಗಳೂರು: ದಸರಾ ಹಬ್ಬದ ನಡುವೆಯೇ ಸೆಮಿಸ್ಟರ್ ಪರೀಕ್ಷೆ; ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿಗಳಿಂದ ತೀವ್ರ ಪ್ರತಿಭಟನೆ!

ಮಂಗಳೂರು: ದಸರಾ(Dasara) ಸಂಭ್ರಮದ ನಡುವೆಯೇ ಕಾಲೇಜು ಆಡಳಿತ ಮಂಡಳಿಯು ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು (Semester Exam) ನಿಗದಿಪಡಿಸಿರುವುದನ್ನು ವಿರೋಧಿಸಿ, ನಗರದ ಖ್ಯಾತ ಸೈಂಟ್ ಆಗ್ನೆಸ್ (St. Agnes College) ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ

ದೇಶ - ವಿದೇಶ

ಅನಧಿಕೃತ ಮಾರ್ಗದಲ್ಲಿ ಸಾಗುತ್ತಿದ್ದ ಕಚ್ಚಾ ತೈಲ ನೌಕೆಗೆ ಕಾದಿತ್ತು ಸ್ಫೋಟಕ ದುರಂತ: ಇರಾನ್ ಐಆರ್‌ಜಿಸಿ ಗಡಿ ಭಾಗದಲ್ಲಿ ಬೆಚ್ಚಿಬೀಳಿಸುವ ಘಟನೆ!

ಹೊಸದಿಲ್ಲಿ: ಹಾರ್ಮುಝ್ ಜಲಸಂಧಿಯ ದಕ್ಷಿಣ ಭಾಗದಲ್ಲಿ ಅನಧಿಕೃತ ಮಾರ್ಗದಲ್ಲಿ ಸಾಗುತ್ತಿದ್ದ ಸೂಪ‌ರ್ ಟ್ಯಾಂಕರ್‌ವೊಂದು ನೌಕಾ ಸ್ಫೋಟಕಕ್ಕೆ ಡಿಕ್ಕಿ ಹೊಡೆದಿದ್ದು, ಸ್ಫೋಟ ಮತ್ತು ಬೆಂಕಿ ಅವಘಡ ಸಂಭವಿಸಿದೆ ಎಂದು ಇರಾನ್‌ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್

ಕರ್ನಾಟಕ ಮಂಗಳೂರು

ದಾಂಡಿಯಾ ಹೆಸರಿನಲ್ಲಿ ಪಬ್ ಪಾರ್ಟಿ: ಬಜರಂಗದಳ ಆಗ್ರಹ, ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ ಎಚ್ಚರಿಕೆ!

ಮಂಗಳೂರು : ನವರಾತ್ರಿ ಆಚರಣೆಯ ಭಾಗವಾದ ‘ದಾಂಡಿಯಾ/ಗರ್ಬಾ’ ಹೆಸರಿನಲ್ಲಿ ಮಂಗಳೂರು ನಗರದ ಪಬ್‌ಗಳು, ಪಾರ್ಟಿ ಹಾಲ್‌ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಡಿಜೆ ಮ್ಯೂಸಿಕ್ ಹಾಗೂ ಅಶ್ಲೀಲ ಪಾರ್ಟಿಗಳನ್ನು ಆಯೋಜಿಸುವುದಕ್ಕೆ

ಮಂಗಳೂರು

ಮಂಗಳೂರು: ಆಟೋದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿದ ಪ್ರಾಮಾಣಿಕ ಚಾಲಕ!

ಮಂಗಳೂರು : ಆಟೋ ರಿಕ್ಷಾದಲ್ಲಿ ಪ್ರಯಾಣಿಕರು ಆಕಸ್ಮಿಕವಾಗಿ ಮರೆತು ಬಿಟ್ಟುಹೋಗಿದ್ದ ಬರೋಬ್ಬರಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಇದ್ದ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ವಾಪಸ್ ನೀಡುವ ಮೂಲಕ ಆಟೋ ಚಾಲಕ ಬಸವರಾಜ ಅವರು

kerala

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಪ್ರಸಿದ್ಧ ಇನ್ಫ್ಲುಯೆನ್ಸರ್ ನಿಶಾ ರಾಫೆಲ್ ವಿರುದ್ಧ ಪೋಕ್ಸೋ ಕೇಸ್!

ತ್ರಿಶೂರ್ : 11 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದಡಿ ಪ್ರಸಿದ್ಧ ಸಾಮಾಜಿಕ ಜಾಲತಾಣ ಪ್ರಭಾವಿ (Social Media Influencer) ನಿಶಾ ರಾಫೆಲ್ ವಿರುದ್ಧ ಕೇರಳದ ತ್ರಿಶೂರ್ ಪಶ್ಚಿಮ ಠಾಣೆ