Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಎಂ.ಕೆ. ಅಳಗಿರಿ ಪುತ್ರಿಯಿಂದ ಎಸ್‌ಬಿಐ ಮ್ಯಾನೇಜರ್‌ಗೆ ಹ*ಲ್ಲೆ: ಸಿಸಿಟಿವಿ ದೃಶ್ಯ ವೈರಲ್

ಚೆನ್ನೈ: ಮಾಜಿ ಕೇಂದ್ರ ಸಚಿವ ಎಂ.ಕೆ. ಅಳಗಿರಿ ಅವರ ಪುತ್ರಿ ಕಾಯಲ್ವಿಳಿ ವಿರುದ್ಧ ಬ್ಯಾಂಕ್ ಮ್ಯಾನೇಜರ್ ಒಬ್ಬರಿಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಚೆನ್ನೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಆಪಾದಿತ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾಯಲ್ವಿಳಿ

ದೇಶ - ವಿದೇಶ

ಚೆನ್ನೈನಲ್ಲಿ ವಿನೂತನ ಶೈಲಿ: ಕುದುರೆ ಏರಿ ಫುಡ್ ಡೆಲಿವರಿ ಮಾಡಿದ ಯುವಕನ ವಿಡಿಯೋ ವೈರಲ್

ಚೆನ್ನೈ: ಇತ್ತೀಚೆಗಿನ ದಿನಗಳಲ್ಲಿ ಆನ್ಲೈನ್ ನಲ್ಲಿ ಫುಡ್ ಆರ್ಡರ್ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಫುಡ್ ಆರ್ಡರ್ ಮಾಡಿದ್ರೆ ಫುಡ್ ಡೆಲಿವರಿ ಬಾಯ್ (delivery boy) ಬೈಕ್ ನಲ್ಲಿ ಬಂದು ಫುಡ್ ಡೆಲಿವರಿ ಮಾಡುತ್ತಾರೆ. ಆದರೆ

ದೇಶ - ವಿದೇಶ

ಪ್ರಸಿದ್ಧ ‘ಬೈಟ್ ಆಫ್ ಸಿಯಾಟಲ್’ ಮೇಳದಲ್ಲಿ ನಡೆದ ಗುಂಡಿನ ದಾಳಿಯಿಂದ ಐವರಿಗೆ ಗಾಯ

ವಾಷಿಂಗ್ಟನ್: ಅಮೆರಿಕದ ವಾಷಿಂಗ್ಟನ್ ರಾಜ್ಯದ ಸಿಯಾಟಲ್ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಸಿದ್ಧ ಆಹಾರ ಉತ್ಸವದಲ್ಲಿಸಂಭವಿಸಿದ ಸಾಮೂಹಿಕ ಗುಂಡಿನ ದಾಳಿ(Firing) ಕನಿಷ್ಠ ಇಬ್ಬರು ಮೃತಪಟ್ಟು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ. ನಗರದ ಪ್ರಖ್ಯಾತ ಪ್ರವಾಸಿ ತಾಣವಾದ ‘ಸ್ಪೇಸ್ ನೀಡಲ್’

ದೇಶ - ವಿದೇಶ

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಉನ್ನತ ಮಟ್ಟದ ಕಾರ್ಯಪಡೆ ರಚನೆ: ನಂದನ್ ನಿಲೇಕಣಿ ನೇತೃತ್ವ

ನವದೆಹಲಿ:ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ನೇತೃತ್ವದ ಕಾರ್ಯಪಡೆಯು ಭಾರತದ ಪರೀಕ್ಷಾ ವ್ಯವಸ್ಥೆಯನ್ನು ಹೇಗೆ ಸುಧಾರಿಸುವುದು ಎಂಬುದನ್ನು ಪರಿಶೀಲಿಸಿ ಸರ್ಕಾರಕ್ಕೆ ವರದಿಯನ್ನು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೋ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಆ ವರದಿಯ

ದೇಶ - ವಿದೇಶ

ರಾಜಸ್ಥಾನದ ಸಿಕಾರ್‌ನಲ್ಲಿ ತಾನಿಷ್ಕ್ ಶೋರೂಮ್ ದರೋಡೆಗೆ ವಿಫಲ ಯತ್ನ: ಸಿಬ್ಬಂದಿ ಧೈರ್ಯ

ಸಿಕಾರ್‌ನಲ್ಲಿ, ತಾನಿಷ್ಕ್ ಜ್ಯುವೆಲ್ಲರಿ ಶೋರೂಮ್ ಅನ್ನು ದರೋಡೆ ಮಾಡಲು ಬಂದ ದುಷ್ಕರ್ಮಿಗಳನ್ನು ಕಾವಲುಗಾರರು ಮತ್ತು ನೌಕರರು ಎದುರಿಸಿದರು. ಮೊದಲು, ಮೂವರು ದುಷ್ಕರ್ಮಿಗಳು ಗ್ರಾಹಕರ ವೇಷದಲ್ಲಿ ಶೋರೂಮ್‌ಗೆ ಪ್ರವೇಶಿಸಿ ಶಾಪಿಂಗ್ ಮಾಡುವಂತೆ ನಟಿಸಲು ಪ್ರಾರಂಭಿಸಿದರು. ನಂತರ,

ದೇಶ - ವಿದೇಶ

ಕುಟ್ಟಿಪುರಂ-ವಲಂಚೇರಿ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಖಾಸಗಿ ಬಸ್.

ಮಲಪ್ಪುರಂ: ಮಲಪ್ಪುರಂ ಜಿಲ್ಲೆಯ ಕುಟ್ಟಿಪುರಂ-ವಲಂಚೇರಿ ರಾಷ್ಟ್ರೀಯ ಹೆದ್ದಾರಿಯ ರೈಲ್ವೆ ಮೇಲ್ಸೇತುವೆ ಬಳಿ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಒಬ್ಬ ಪ್ರಯಾಣಿಕ ದುರಂತವಾಗಿ ಸಾವನ್ನಪ್ಪಿದ್ದು, ಸುಮಾರು 25 ಮಂದಿ ಗಾಯಗೊಂಡಿದ್ದಾರೆ.ಪ್ರತ್ಯಕ್ಷದರ್ಶಿಗಳ ಪ್ರಕಾರ,

ಕರ್ನಾಟಕ

ಮಣಿಪಾಲ: ಪಾದಚಾರಿಯನ್ನು ರಕ್ಷಿಸಲು ಹೋಗಿ ಕಂಬಕ್ಕೆ ಢಿಕ್ಕಿ ಹೊಡೆದು ಮನೆಯಂಗಳಕ್ಕೆ ನುಗ್ಗಿದ ಲಾರಿ!

ಮಣಿಪಾಲ : ಪಾದಚಾರಿಯನ್ನು ರಕ್ಷಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಈಚರ್ ಲಾರಿಯೊಂದು ರಸ್ತೆ ಬದಿಯ ಟ್ರಾನ್ಸ್‌ಫಾರ್ಮರ್ ಹಾಗೂ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು, ಬಳಿಕ ಮನೆಯೊಂದರ ಅಂಗಳಕ್ಕೆ ನುಗ್ಗಿದ ಘಟನೆ ಪೆರಂಪಳ್ಳಿಯ ಮೀನು

ಕರ್ನಾಟಕ

ಬಾಗಲಕೋಟೆ: ಜಮಖಂಡಿ ಬಳಿ ಕಾರು ಸ್ಫೋಟಗೊಂಡು ಭಾರಿ ಆತಂಕ; ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಭೇಟಿ!

ಬಾಗಲಕೋಟೆ: ಜಮಖಂಡಿಯ ಹಿಪ್ಪರಗಿ ಗ್ರಾಮದ ಬಳಿ ಕಾರೊಂದು ಸ್ಫೋಟಗೊಂಡಿದ್ದು ಆತಂಕ ಸೃಷ್ಟಿಸಿದೆ. ಹಿಪ್ಪರಗಿಯ ಯುವರಾಜ ವೈನ್ ಸ್ಟೋರ್ ಮಾಲೀಕ ಹನುಮಂತ ಅಥಣಿ ಅವರ ಮಹೀಂದ್ರಾ XUV300 ಕಾರು ನಿನ್ನೆ ರಾತ್ರಿ 10:45ರ ಸುಮಾರಿಗೆ ಏಕಾಏಕಿ ಸ್ಫೋಟಗೊಂಡಿತ್ತು.

ಮಂಗಳೂರು

ಮಂಗಳೂರು ವಿಮಾನ ನಿಲ್ದಾಣ: ಸಿಐಎಸ್‌ಎಫ್ ಸಿಬ್ಬಂದಿ ಪ್ರಾಮಾಣಿಕತೆ; ಲಕ್ಷಾಂತರ ಮೌಲ್ಯದ ವಸ್ತುಗಳಿದ್ದ ಪೌಚ್ ಮಾಲೀಕನಿಗೆ ವಾಪಸ್!

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿ ತಮ್ಮ ಪ್ರಾಮಾಣಿಕತೆ ಮತ್ತು ಕರ್ತವ್ಯನಿಷ್ಠೆಯನ್ನು ಮೆರೆದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಅಮೂಲ್ಯ ವಸ್ತುಗಳಿದ್ದ ಪೌಚ್ ಅನ್ನು ಪತ್ತೆಹಚ್ಚಿ

ಕರ್ನಾಟಕ

ಅನೇಕಲ್: ಹಳೆ ಚಂದಾಪುರ ಬಳಿ ಭೀಕರ ಅಗ್ನಿ ಅವಘಡ; ಸುಟ್ಟು ಕರಕಲಾದ ನಾಲ್ಕು ಖಾಸಗಿ ಬಸ್‌ಗಳು!

ಬೆಂಗಳೂರು: ಬೆಂಗಳೂರು ನಗರ ಹೊರವಲಯದ ಆನೇಕಲ್ ತಾಲ್ಲೂಕಿನ ಹಳೆ ಚಂದಾಪುರ (Hale Chandapura) ಸಮೀಪ ಭಾನುವಾರ ಮಧ್ಯಾಹ್ನ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ನಾಲ್ಕು ಖಾಸಗಿ ಬಸ್‌ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನೆಯಿಂದ ಸ್ಥಳೀಯ ನಿವಾಸಿಗಳು