Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು: ಜಿಗಣಿ ಕಲ್ಲು ಕ್ವಾರಿ ನೀರಿನಲ್ಲಿ ಮುಳುಗಿ ಸಾಫ್ಟ್‌ವೇರ್ ಎಂಜಿನಿಯರ್ ದುರ್ಮರಣ – ಈಶ್ವರ್ ಮಲ್ಪೆ ತಂಡದಿಂದ ಶವ ಹೊರತೆಗೆತ!”

ಬೆಂಗಳೂರು: ಜಿಗಣಿ ಸಮೀಪದ ಯಲ್ಲಮ್ಮನ ದೊಡ್ಡಿ ಬಳಿ ಬೆಂಗಳೂರಿನ ಐಟಿ ಉದ್ಯೋಗಿಯೊಬ್ಬರು ರಜೆಯ ದಿನದಂದು ಸ್ನೇಹಿತರೊಂದಿಗೆ ಟ್ರೆಕ್ಕಿಂಗ್‌‌ಗೆ ತೆರಳಿದ್ದಾಗ ದುರಂತ ಅಂತ್ಯ ಕಂಡ ಘಟನೆ ನಡೆದಿದೆ. ಮೃತ ಸಾಫ್ಟ್‌ವೇರ್ ಎಂಜಿನಿಯರ್ ಅನ್ನು ಆಂಧ್ರಪ್ರದೇಶದ ವಿಜಯವಾಡ

ಕರ್ನಾಟಕ

ಮಣಿಪಾಲ: ಎಂಐಟಿ ಕ್ಯಾಂಪಸ್‌ನಲ್ಲಿ ಇ-ಮೊಬಿಲಿಟಿ ಕಂಪನಿಗೆ 12 ಲಕ್ಷ ರೂ. ವಂಚನೆ – ಆರು ಮಂದಿ ಚಾಲಕರು ಅರೆಸ್ಟ್!

ಮಣಿಪಾಲ : ಎಂಐಟಿ (MIT) ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಬ್ಯಾಟರಿ ಚಾಲಿತ ವಾಹನ ಸೇವೆ ಒದಗಿಸುತ್ತಿದ್ದ ‘ಇಂಡಿಯಾಂಟಾ ಇ ಮೊಬಿಲಿಟಿ’ ಕಂಪನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು

ದೇಶ - ವಿದೇಶ

ನವದೆಹಲಿ: ಫ್ಲೈದುಬೈ ವಿಮಾನದಲ್ಲಿ 180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ!

ನವದೆಹಲಿ: ತನ್ನ ಜೀವದ ಹಂಗು ತೊರೆದು ಫ್ಲೈದುಬೈ ವಿಮಾನದಲ್ಲಿ 180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ‘ಮ್ಯಾನ್‌ಕೈಂಡ್‌ ಫಾರ್ಮಾ’ (Mankind Pharma) ಕಂಪನಿಯು 1 ಕೋಟಿ ರೂ. ಘೋಷಣೆ ಮಾಡಿದೆ. ಕ್ಯಾಪ್ಟನ್ ಸ್ಮಿತ್

ದೇಶ - ವಿದೇಶ

ಮುಂಬೈ ಶಿವಾಜಿ ಪಾರ್ಕ್ ಪ್ರತಿಭಟನೆ ವೇಳೆ ವೃದ್ಧ ಹೃದಯಾಘಾತದಿಂದ ಸಾ*ವು!

ಮುಂಬೈ: ಶುಕ್ರವಾರ ಸಂಜೆ ಮುಂಬೈನ ಶಿವಾಜಿ ಪಾರ್ಕ್‌ಲ್ಲಿ – ನಡೆದ ಸಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾಗ ಕೇರಳದ 75 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಮೃತರನ್ನು ಥಾಣೆಯ ಬಿ ವಿಂಗ್‌ನ ದೋಸ್ತಿ ವೆಸ್ಟ್ ಕೌಂಟಿಯ ನಿವಾಸಿ ಗೋಪಾಲಕೃಷ್ಣ

ಕರ್ನಾಟಕ

ಬೆಂಗಳೂರು: ನಾಯಂಡಹಳ್ಳಿಯಲ್ಲಿ ಭೀಕರ ಸಿಲಿಂಡರ್ ಸ್ಫೋಟ; ಒಂದೇ ಕುಟುಂಬದ ಆರು ಮಂದಿಗೆ ಗಂಭೀರ ಗಾಯ!

ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ ಸಿಲಿಂಡರ್‌ ಸ್ಫೋಟಗೊಂಡಿದ್ದು (Cylinder Blast), ಒಂದೇ ಕುಟುಂಬದ ಆರು ಮಂದಿ ಗಾಯಗೊಂಡಿದ್ದಾರೆ. ಕರಿಲಿಂಗಪ್ಪ (40), ಲಕ್ಷ್ಮಮ್ಮ (43), ಚೈತ್ರಾ (11), ಬಸವ (9), ಗೀತಾ ಮತ್ತು ಗಿರಿಜಾ

ದೇಶ - ವಿದೇಶ

ಗೋಲ್ಫ್: ಐಚಿ-ನಗೋಯಾ ಏಷ್ಯನ್ ಗೇಮ್ಸ್‌ನಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಮೈಸೂರಿನ ಪ್ರಣವಿ ಅರಸ್!

ನಗೋಯಾ: 2026ರ ಏಷ್ಯನ್ ಕ್ರೀಡಾಕೂಟದಲ್ಲಿ ಗಾಲ್ಫ್‌ನಲ್ಲಿ ಮೈಸೂರಿನ ಪ್ರಣವಿ ಅರಸ್‌ ಅವರು ಐತಿಹಾಸಿಕ ಚಿನ್ನದ ಪದಕ ಗೆದ್ದಿದ್ದಾರೆ. ಜಪಾನ್‌ನ ಐಚಿ-ನಗೋಯಾದಲ್ಲಿ ನಡೆದ ಕ್ರೀಡಾಕೂಟದ 14ನೇ ದಿನದಂದು ಅವರ ಈ ಎರಡು ಪದಕಗಳ ಸಾಧನೆಯು ಭಾರತಕ್ಕೆ

ಕ್ರೀಡೆಗಳು ಮಂಗಳೂರು

ಮಂಗಳೂರು: ಏಷ್ಯನ್ ಗೇಮ್ಸ್ ಗೋಲ್ಡ್ ಮೆಡಲಿಸ್ಟ್ ಎಂ.ಆರ್. ಪೂವಮ್ಮಗೆ ಅದ್ಧೂರಿ ಸ್ವಾಗತ, ಸರ್ಕಾರದ ವಿರುದ್ಧ ಅಸಮಾಧಾನ!

ಮಂಗಳೂರು: ಏಷ್ಯನ್ ಗೇಮ್ಸ್ (Asian Games 2026) ರಿಲೇಯಲ್ಲಿ ಚಿನ್ನದ ಪದಕ ಗೆದ್ದಿರುವ ಕರ್ನಾಟಕದ ಕ್ರೀಡಾಪಟು ಎಂ.ಆರ್. ಪೂವಮ್ಮ (M R Poovamma) ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೂವಮ್ಮ ಅವರಿಗೆ ಅಭಿಮಾನಿಗಳು

ಕರ್ನಾಟಕ

ಹಾಸನ: ಹಿಟ್‌ & ರನ್‌ನಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಪೋಷಕರ ಮಹತ್ವದ ನಿರ್ಧಾರ!

ಹಾಸನ: ಹೊಳೆನರಸೀಪುರದ (Holenarasipur) ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ (Accident) ಮೃತಪಟ್ಟ ಪುತ್ರನ ಅಂಗಾಂಗ ದಾನ (Organ Donation) ಮಾಡಿ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ಗ್ರಾಮದ ರವಿ (31) ಮೂರು ತಿಂಗಳ ಹಿಂದೆ ಪಾರಸನಹಳ್ಳಿ

ಕರ್ನಾಟಕ

ಕಾಸರಗೋಡು: ನಿಯಂತ್ರಣ ತಪ್ಪಿ ಮನೆಯ ಮೇಲೆ ಉರುಳಿದ ಬೋರ್‌ವೆಲ್ ಲಾರಿ – ಇಬ್ಬರು ಹೊರರಾಜ್ಯದ ಕಾರ್ಮಿಕರು ದಾರುಣ ಸಾ*ವು!

ಕಾಸರಗೋಡು: ನಿಯಂತ್ರಣ ತಪ್ಪಿದ ಬೋರ್‌ವೆಲ್ ಲಾರಿಯೊಂದು ರಸ್ತೆ ಬದಿಯ ಮನೆಯೊಂದರ ಮೇಲೆ ಉರುಳಿ ಬಿದ್ದ ಪರಿಣಾಮ ಇಬ್ಬರು ಹೊರ ರಾಜ್ಯಗಳ ಕಾರ್ಮಿಕರು ಸಾವನ್ನಪ್ಪಿದ ಘಟನೆ ವೆಸ್ಟ್ ಎಳೇರಿ ಗ್ರಾಮದ ವರಕ್ಕಾಡ್ ಜಂಕ್ಷನ್ ಬಳಿ ಶನಿವಾರ

ಕ್ರೀಡೆಗಳು

ವೈಯಕ್ತಿಕ ರಿಕರ್ವ್ ವಿಭಾಗದಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಕುಂಕುಮ್ ಮೊಹೋದ್!

ಅ.3: ಏಷ್ಯನ್ ಗೇಮ್ಸ್ ನ ಮಹಿಳೆಯರ ವೈಯಕ್ತಿಕ ರಿಕರ್ವ್ ಬಿಲ್ಲುಗಾರಿಕೆ ಸ್ಪರ್ಧೆಯಲ್ಲಿ ಭಾರತದ ಹದಿಹರೆಯದ ಬಿಲ್ಲುಗಾರ್ತಿ ಕುಂಕುಮ್ ಮೊಹೋದ್ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.ವೈಯಕ್ತಿಕ ರಿಕರ್ವ್ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ