Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಮೆರಿಕ ಧ್ವಜ ಸುಟ್ಟರೆ ಒಂದು ವರ್ಷ ಜೈಲು: ಅಧ್ಯಕ್ಷ ಟ್ರಂಪ್ ಆದೇಶ

ವಾಷಿಂಗ್ಟನ್‌: ಅಮೆರಿಕ ರಾಷ್ಟ್ರಧ್ವಜವನ್ನು (American Flag) ಸುಟ್ಟು ಹಾಕಿದರೆ, ಅಂತಹವರನ್ನು ತಕ್ಷಣವೇ ಬಂಧಿಸಿ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಆದೇಶಿಸಿದ್ದಾರೆ. ಧ್ವಜ ಅಪವಿತ್ರಗೊಳಿಸುವ ಕುರಿತಾದ ತನ್ನ

ಕರ್ನಾಟಕ

ಪಿತೃತ್ವ ಪತ್ತೆಗೆ ಡಿಎನ್ಎ ಪರೀಕ್ಷೆ ಅಗತ್ಯವಿಲ್ಲ-ವಿವಾಹ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ-ಹೈಕೋರ್ಟ್

ಬೆಂಗಳೂರು: ಅಗತ್ಯ ಮತ್ತು ಸಕಾರಣವಿಲ್ಲದೆ ಮಗುವಿನ ಪಿತೃತ್ವ ನಿರ್ಧರಿಸಲು ಡಿಎನ್‌ಎ ಪರೀಕ್ಷೆಗೆ ಒತ್ತಾಯಿಸುವುದು ವಿವಾಹದ ಪಾವಿತ್ರ್ಯತೆಗೆ ಧಕ್ಕೆ ಆಗಲಿದೆ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಆಸ್ತಿ ಪಾಲುದಾರಿಕೆಯ ಪ್ರಕರಣವೊಂದರಲ್ಲಿ ಶಿವಮೊಗ್ಗದ 39 ವರ್ಷದ ಹರೀಶ್‌ ಎಂಬುವರು

ದೇಶ - ವಿದೇಶ

20 ವರ್ಷ ಶಿಕ್ಷೆಯಾದ ಖೈದಿಯೂ ಕ್ಷಮಾದಾನಕ್ಕೆ ಅರ್ಹ – ಹೈಕೋರ್ಟ್ ಸ್ಪಷ್ಟನೆ

ಬೆಂಗಳೂರು (ಸೆ.02): ಅಪರಾಧ ಪ್ರಕರಣದಲ್ಲಿ 20 ವರ್ಷಕ್ಕಿಂತ ಅಧಿಕ ಅವಧಿಗೆ ಜೈಲು ಶಿಕ್ಷೆ ವಿಧಿಸಿದ ಮಾತ್ರಕ್ಕೆ ಶಿಕ್ಷೆ ಕಡಿತಕ್ಕೆ ಅಪರಾಧಿ ಅರ್ಹನಾಗಿಲ್ಲ ಎಂದು ಹೇಳಲಾಗದು. ಕೈದಿ ಸನ್ನಡತೆ ತೋರಿದ್ದರೆ ಬಿಡುಗಡೆಗೆ ಅರ್ಹ ಆಗಿರುತ್ತಾರೆ ಎಂದು

ಕರ್ನಾಟಕ

ವಿದೇಶಿ ಪ್ರಜೆಗೆ ನಿಯಮ ಉಲ್ಲಂಘಿಸಿದ ಮಾಲೀಕನಿಗೆ ಕಾದಿತ್ತು ಸಂಕಟ

ಪೊಲೀಸ್ ಇಲಾಖೆಯ ಭ್ರಷ್ಟಾಚಾರದ ಬಗ್ಗೆ ಎಲ್ಲರಿಗೂ ಗೊತ್ತಿರುವುದೇ ಅದನ್ನು ವಿಶೇಷವಾಗಿ ವಿವರಿಸಬೇಕಾಗಿಲ್ಲ, ಇನ್ನೂ ಟ್ರಾಫಿಕ್ ಪೊಲೀಸರು ವಸೂಲಿ ಮಾಡೋದ್ರಲ್ಲಿ ಒಂದು ಹೆಜ್ಜೆ ಮುಂದೆ. ಟ್ರಾಫಿಕ್ ಪೊಲೀಸರ ವಸೂಲಿ ದಂಧೆಯ ಬಗ್ಗೆ ಈಗಾಗಲೇ ಅನೇಕರು ಹೇಳಿಕೊಂಡಿದಿದೆ.

ಕರ್ನಾಟಕ

ಸೋಶಿಯಲ್ ಮೀಡಿಯಾ ಬಳಕೆದಾರರಿಗೆ ಪೊಲೀಸರಿಂದ ಕಠಿಣ ಎಚ್ಚರಿಕೆ

ಬೆಂಗಳೂರು: ಸೋಷಿಯಲ್ ಮೀಡಿಯಾ ಬಳಕೆದಾರರಿಗೆ ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ. ಸೋಷಿಯಲ್ ಮೀಡಿಯಾಗಳಲ್ಲಿ ಯಾವುದೇ ಪೋಸ್ಟ್ ಹಾಕುವ ಮುನ್ನ ಎಚ್ಚರವಿರಲಿ. ಅವಹೇಳನಕಾರಿ ಪೋಸ್ಟ್, ಗೌರವಕ್ಕೆ ಧಕ್ಕೆತರುವಂತಹ ಪೋಸ್ಟ್ ಹಾಕಿದಲ್ಲಿ ಅಂತವರ ವಿರುದ್ಧ ಕಠಿಣ

ಕರ್ನಾಟಕ

ಕಾನೂನು ಎಲ್ಲರಿಗೂ ಒಂದೇ: ಹಿರಿಯ ಅಧಿಕಾರಿಯ ವಾಹನಕ್ಕೆ ದಂಡ ವಿಧಿಸಿದ ಕಿರಿಯ ಅಧಿಕಾರಿ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನೋ ಪಾರ್ಕಿಂಗ್ ವಲಯದಲ್ಲಿ ನಿಲ್ಲಿಸಿದ್ದ ಹಿರಿಯ ಅಧಿಕಾರಿಯ ವಾಹನಕ್ಕೆ ಕಿರಿಯ ಅಧಿಕಾರಿ ದಂಡ ವಿಧಿಸಿದ ಘಟನೆ ನಡೆದಿದೆ. ಈ ಕ್ರಮಕ್ಕೆ ಸ್ಥಳೀಯರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಚಿಕ್ಕಮಗಳೂರು (ಆ.28):

ದೇಶ - ವಿದೇಶ

ಲಾಯರ್ ಮತ್ತು ಅಡ್ವೊಕೇಟ್ ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ವಿವರ

ಕಾನೂನು ವೃತ್ತಿಯಲ್ಲಿ ‘Lawyer) ಮತ್ತು ‘Advocate ಎಂಬ ಪದಗಳನ್ನು ಒಂದೇ ರೀತಿಯಲ್ಲಿ ಬಳಸಲಾಗುತ್ತದೆಯಾದರೂ, ಭಾರತದಲ್ಲಿ ಈ ಎರಡರ ನಡುವೆ ಸ್ಪಷ್ಟ ವ್ಯತ್ಯಾಸವಿದೆ. ಈ ವ್ಯತ್ಯಾಸವು ಕಾನೂನು ಶಿಕ್ಷಣ, ಅನುಮತಿ, ಮತ್ತು ಕರ್ತವ್ಯಗಳ ಆಧಾರದ ಮೇಲೆ

ಕರ್ನಾಟಕ

ನಾಯಿಗಳಿಂದ ತಪ್ಪಿಸಿಕೊಳ್ಳಲು ಹೋಗಿ ಕಳ್ಳನಾಗಿ ಭ್ರಮಿಸಲ್ಪಟ್ಟ ಟೆಕ್ಕಿ: ಕಾನೂನು ಏನು ಹೇಳುತ್ತದೆ?

ಬೆಂಗಳೂರು: ಬೆಂಗಳೂರು ನಗರದಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ತಡರಾತ್ರಿ ನಡೆದ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ರಾತ್ರಿ ಸುಮಾರು 11 ಗಂಟೆಯ ಸಮಯ. ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ

ದೇಶ - ವಿದೇಶ

27 ಪ್ರಕರರಗಳಲ್ಲಿ ಗೆದ್ದಿದ್ದ ಆ ನಕಲಿ ವಕೀಲ

ಕೀನ್ಯಾ:ಯಾವುದು ನಕಲಿ ಯಾವುದು ಅಸಲಿ ಎಂದು ಗುರುತಿಸುವುದೇ ಕಷ್ಟವಾಗಿದೆ. ಸಾಮಾನ್ಯವಾಗಿ ನಾವೆಲ್ಲರೂ ವೈದ್ಯರೆಂದು ಹೇಳಿಕೊಂಡು ಜನಸಾಮಾನ್ಯರೆಂದು ಯಾಮಾರಿಸುವ ಬಗೆಗಿನ ಸುದ್ದಿ ಗಳನ್ನು ಆಗಾಗ ಕೇಳುತ್ತಿರುತ್ತೇವೆ. ಆದರೆ ನ್ಯಾಯಾಂಗ ವ್ಯವಸ್ಥೆಯಲ್ಲಿ ನಕಲಿ ವಕೀಲರ ಹಾವಳಿ ಹೆಚ್ಚಾಗಿದೆ.