Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಾಂಗ್ಲಾ ಹಿಂಸಾಚಾರ ಉಸ್ಮಾನ್ ಹಾದಿ ಸಾವು

ಢಾಕಾ: ಬಾಂಗ್ಲಾದೇಶದಲ್ಲಿ ವಿಪಕ್ಷ ನಾಯಕ ಉಸ್ಮಾನ್ ಹಾದಿ ಹತ್ಯೆ ಬಳಿಕ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಸ್ಟಾರ್ ಹೋಟೆಲ್, ಕಟ್ಟಡಗಳ ಮೇಲೆ ಪ್ರತಿಭಟನಾಕಾರು ದಾಳಿ ನಡೆಸಿದ್ದಾರೆ. ಕಳೆದ ವರ್ಷ ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ

ದೇಶ - ವಿದೇಶ

ಹುಣಸೆ, ಹಲಸು, ನೇರಳೆ ಬೆಳೆಗಾರರಿಗೆ ಸಿಗಲಿದೆಯೇ ಬಲ? ರಾಷ್ಟ್ರೀಯ ಮಂಡಳಿ ಸ್ಥಾಪನೆಗೆ ದೇವೇಗೌಡರ ಬೃಹತ್ ಪ್ರಸ್ತಾವನೆ!

ನವದೆಹಲಿ: ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡರು (H.D.Deve Gowda) ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಅವರಿಗೆ ಪತ್ರ ಬರೆದು,

ದೇಶ - ವಿದೇಶ

ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಹಿಂದೂ ವ್ಯಕ್ತಿಯ ಗುಂಪು ಹತ್ಯೆ; ಮೊಹಮ್ಮದ್ ಯೂನಸ್ ಸರ್ಕಾರದಿಂದ ಕಠಿಣ ಎಚ್ಚರಿಕೆ!

ಢಾಕಾ: ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದಲ್ಲಿ (Bangladesh ) ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ರಾಜಧಾನಿ ಢಾಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹೊಸ ಸಂಘರ್ಷಗಳಿಗೆ ದಾರಿ ಮಾಡಿಕೊಟ್ಟಿದೆ. ಇದರ ನಡುವೆ ಧರ್ಮನಿಂದನೆ ಆರೋಪ

ದೇಶ - ವಿದೇಶ

ಮಹಾರಾಷ್ಟ್ರದ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ: ಬಾಂಬೆ ಹೈಕೋರ್ಟ್ ಸೇರಿ ಹಲವೆಡೆ ಕಲಾಪ ಸ್ಥಗಿತ, ಭದ್ರತೆ ಬಿಗಿ!

ಮುಂಬೈ: ಇಲ್ಲಿನ ಮುಂಬೈ ಮತ್ತು ನಾಗ್ಪುರ ಸೇರಿದಂತೆ ಮಹಾರಾಷ್ಟ್ರದ ಹಲವಾರು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ (Bomb Threat) ಇಮೇಲ್‌ಗಳು ಬಂದಿವೆ. ಈ ಹಿನ್ನೆಲೆ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದ್ದು, ನ್ಯಾಯಾಲಯದ ಕಲಾಪಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬಾಂಬೆ ಹೈಕೋರ್ಟ್,

ಕರ್ನಾಟಕ

ಶಿವಮೊಗ್ಗದಲ್ಲಿ ಪ್ರತಿಭಟನೆಯ ಬಿಸಿ: ಬಂದೋಬಸ್ತ್‌ನಲ್ಲಿದ್ದ ಮಹಿಳಾ ಎಎಸ್‌ಐ ಕುತ್ತಿಗೆಯಲ್ಲಿದ್ದ 60 ಗ್ರಾಂ ಸರಗಳ್ಳತನ!

ಶಿವಮೊಗ್ಗ: ನಗರದಲ್ಲಿ (Shivamogga) ಕಾಂಗ್ರೆಸ್ (Congress) ಹಮ್ಮಿಕೊಂಡಿದ್ದ ಬಿಜೆಪಿ (BJP) ಕಚೇರಿ ಮುತ್ತಿಗೆ ಪ್ರತಿಭಟನೆಯ ವೇಳೆ ಕರ್ತವ್ಯ ನಿರತ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು 60 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು ಕಿತ್ತುಕೊಂಡು

ಕರ್ನಾಟಕ

ರಾಜ್ಯದಲ್ಲಿ 3 ವರ್ಷಗಳಲ್ಲಿ 12 ‘ಪಾಕ್ ಜಿಂದಾಬಾದ್’ ಘೋಷಣೆ ಕೇಸ್; ಗೃಹ ಸಚಿವ ಪರಮೇಶ್ವರ್ ಮಾಹಿತಿ.

ಬೆ‌ಳಗಾವಿ: ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ (Pakistan Zindabad slogan) ಕೂಗಿದ ಕುರಿತು 12 ಕೇಸ್ ದಾಖಲು ಮಾಡಲಾಗಿದೆ ಅಂತ ಗೃಹ ಸಚಿವ ಪರಮೇಶ್ವರ್ (G Parameshwar) ತಿಳಿಸಿದ್ದಾರೆ. ವಿಧಾನ ಪರಿಷತ್

ಕರ್ನಾಟಕ

ಸೈಟ್‌ಗಾಗಿ ಹಣ ಸಹಾಯದ ನೆಪ: ಮಂಚಕ್ಕೆ ಬರುವಂತೆ ಮಹಿಳೆಗೆ ಕರೆದ ಸ್ವಾಮೀಜಿ ವಿರುದ್ಧ ದೂರು

ಚಿಕ್ಕಬಳ್ಳಾಪುರ: ಸೈಟ್ ತೆಗೆದುಕೊಳ್ಳಲು ಹಣ ಸಹಾಯ ಮಾಡ್ತೀನಿ ಎಂದು ಸ್ವಾಮೀಜಿಯೊಬ್ಬರು ಮಹಿಳೆಯನ್ನ ಮಂಚಕ್ಕೆ ಕರೆದಿರುವ ಆರೋಪ ದೊಡ್ಡಬಳ್ಳಾಪುರದಲ್ಲಿ (Doddaballapura) ಕೇಳಿಬಂದಿದೆ. ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೇಳೆಕೋಟೆಯ ಮಹರ್ಷಿ ವಾಲ್ಮೀಕಿ ಗುರುಕುಲ

ಕರ್ನಾಟಕ

ಕಾರವಾರ ಜೈಲಿನಲ್ಲಿ ಮತ್ತೆ ಗಲಾಟೆ: ಕೈದಿಗಳಿಂದ ಟಿ.ವಿ. ಸೇರಿದಂತೆ ಹಲವು ವಸ್ತುಗಳ ಧ್ವಂಸ

ಕಾರವಾರ: ಇಲ್ಲಿನ ಜೈಲಿನಲ್ಲಿ ಮತ್ತೆ ಕೈದಿಗಳು ದಾಂಧಲೆ ಸೃಷ್ಟಿಸಿದ್ದಾರೆ. ಜೈಲಿನಲ್ಲಿದ್ದ ಟಿ.ವಿ ಸೇರಿದಂತೆ ಹಲವು ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. ಮಂಗಳೂರಿನ ಆರು ಆರೋಪಿಗಳಿಂದ ಜೈಲಿನಲ್ಲಿ ಗಲಾಟೆಯಾಗಿದೆ. ವಸ್ತುಗಳನ್ನೆಲ್ಲ ಪುಡಿಗಟ್ಟಿದ್ದಾರೆ. ಕಾರವಾರ ನಗರ ಠಾಣೆ ಪೊಲೀಸರ ತಂಡ ಜೈಲಿಗೆ

ಅಪರಾಧ ದೇಶ - ವಿದೇಶ

ಉತ್ತರ ಪ್ರದೇಶ: ಮೀರತ್‌ನಲ್ಲಿ ‘ನಗ್ನ ಗ್ಯಾಂಗ್’ ದೌರ್ಜನ್ಯ – ಮಹಿಳೆಯರಿಗೆ ಭಯದ ವಾತಾವರಣ

ಲಕ್ನೋ: ʻದಂಡುಪಾಳ್ಯʼ ಸಿನಿಮಾವನ್ನ ನೀವು ನೋಡಿರಬಹುದು, ಈ ಸಿನಿಮಾದಲ್ಲಿ ಒಂಟಿ ಮನೆಗಳನ್ನ ಟಾರ್ಗೆಟ್‌ ಮಾಡುವ ಗ್ಯಾಂಗ್‌ ಮಹಿಳೆಯರನ್ನ ಅತ್ಯಾಚಾರಗೈದು ಭೀಕರವಾಗಿ ಕೊಲೆ ಮಾಡಿ ಎಸ್ಕೇಪ್‌ ಆಗ್ತಿತ್ತು. ಇದೀಗ ಅದಕ್ಕಿಂತಲೂ ಭಯಾನಕವಾದ ಗ್ಯಾಂಗ್‌ವೊಂದು ಉತ್ತರ ಪ್ರದೇಶದ ಮೀರತ್‌ನಲ್ಲಿ

ಕರ್ನಾಟಕ

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಇಬ್ಬರಿಗೆ ಗಾಯ, ಆರೋಪಿಗಳ ಬಂಧನ

ರಾಯಚೂರು: ಹಳೆಯ ದ್ವೇಷ ಹಿನ್ನೆಲೆ ಗಣೇಶ ಮೆರವಣಿಗೆ ವೇಳೆ ಇಬ್ಬರು ಯುವಕರು ಕಲ್ಲು ತೂರಾಟ ನಡೆಸಿ ಪುಂಡಾಟ ಮೆರೆದಿರುವ ಘಟನೆ ರಾಯಚೂರು ನಗರದ ಗಂಗಾನಿವಾಸ ರಸ್ತೆಯಲ್ಲಿ ನಡೆದಿದೆ. ಪ್ರಶಾಂತ್ ಹಾಗೂ ಪ್ರವೀಣ್ ಮಳಿಗೆಯೊಂದರ ಟೆರೆಸ್