Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಸ್ನೇಹಿತನ ಹತ್ಯೆ ಪ್ರಕರಣ – ಮುಖೇಶ್ ಮಂಡಲ್ ಶವ STP ಟ್ಯಾಂಕ್‌ನಲ್ಲಿ ಪತ್ತೆ, ಆರೋಪಿ ಲಕ್ಷ್ಮಣ್ ಮಂಡಲ್ ಬಂಧನ

ಮಂಗಳೂರು : ಮುಕ್ಕಾ ರೋಹನ್ ಎಸ್ಟೇಟ್ ಲೇಔಟ್ ನಲ್ಲಿ ನಾಪತ್ತೆಯಾಗಿದ್ದ ಕಾರ್ಮಿಕನ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಸ್ನೇಹಿತನ ಕೊಲೆ ಮಾಡಿ ಒಳಚರಂಡಿ ಸಂಸ್ಕರಣಾ ಟ್ಯಾಂಕ್‌ ಗೆ ಬಿಸಾಕಿದ್ದ ಆರೋಪಿಯನ್ನು ಪೊಲೀಸರು

ಅಪರಾಧ ದೇಶ - ವಿದೇಶ

ಉತ್ತರ ಪ್ರದೇಶ: ಸಮೋಸಾ ವಿಷಯದಲ್ಲಿ ಪತಿಯ ಮೇಲೆ ಪತ್ನಿ ಹಲ್ಲೆ – ಕುಟುಂಬ ಜಗಳ ವಿಡಿಯೋ ವೈರಲ್

ಉತ್ತರ ಪ್ರದೇಶ: ಪತಿ ಪತ್ನಿಯರ ನಡುವೆ ಸಣ್ಣ ಪುಟ್ಟ ಜಗಳಗಳು, ಮನಸ್ತಾಪಗಳು ಇದ್ದಿದ್ದೆ. ಭಿನ್ನಾಭಿಪ್ರಾಯ ಉಂಟಾದಾಗ ಪರಸ್ಪರ ಚರ್ಚಿಸಿ ಪರಿಹಾರವನ್ನು ಕಂಡು ಕೊಳ್ಳಬೇಕಾಗುತ್ತದೆ. ಆದರೆ ಇತ್ತೀಚೆಗಿನ ದಿನಗಳಲ್ಲಿ ಗಂಡ ಹೆಂಡಿರು ಜಗಳ ಮಾಡುವುದಕ್ಕೆ ಸಣ್ಣ

ಅಪರಾಧ ಕರ್ನಾಟಕ

ಭೀಮಾತೀರ ಗ್ರಾಮ ಪಂಚಾಯಿತಿ ಅಧ್ಯಕ್ಷನ ಕ್ರೂರ ಹತ್ಯೆ – ಚಡಚಣ PSI ಪ್ರವೀಣ್ ಅಮಾನತು

ವಿಜಯಪುರ: ಭೀಮಾತೀರದ ಗ್ರಾಮ ಪಂಚಾಯಿತಿ ಅಧ್ಯಕ್ಷನ ಕೊಲೆ ಪ್ರಕರಣದಲ್ಲಿ ಕರ್ತವ್ಯ ಲೋಪ ಆಧಾರದಲ್ಲಿ ಚಡಚಣ ಪಿಎಸ್‌ಐ ಪ್ರವೀಣ್‌ ಅವರನ್ನು ಅಮಾನತು ಮಾಡಲಾಗಿದೆ. ಗ್ರಾಪಂ ಅಧ್ಯಕ್ಷ ಭೀಮನಗೌಡ ಬಿರಾದಾರ್‌ನ ಬರ್ಬರವಾಗಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಕರ್ತವ್ಯ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಉಳ್ಳಾಲ: ಎಟಿಎಂ ಕಳ್ಳತನ ಯತ್ನ – ಸೆಕ್ಯುರಿಟಿ ಅಲರ್ಟ್‌ನಿಂದ ಕಳ್ಳನ ಬಂಧನ

ಉಳ್ಳಾಲ : ಎಟಿಎಂಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸುತ್ತಿರುವ ವೇಳೆ ಎಟಿಎಂ ನ ಸೆಕ್ಯುರಿಟಿ ಅಲರ್ಟ್ ನಿಂದಾಗ ಕಳ್ಳ ಸಿಕ್ಕಿಬಿದ್ದ ಘಟನೆ ಉಳ್ಳಾಲ ಕೋಟೆಕಾರು ಬೀರಿಯ ಎಟಿಎಂನಲ್ಲಿ ನಡೆದಿದೆ.ಬಂಧಿತ ಕಳ್ಳನನ್ನು ಕೊಪ್ಪಳ ಕುಷ್ಟಗಿ ನಿವಾಸಿ ನಾಗಪ್ಪ

ಅಪರಾಧ ಕರ್ನಾಟಕ

ದಾವಣಗೆರೆ: ಮಹಿಳೆ ಶವ ಪತ್ತೆ – ಪತಿ ಪೊಲೀಸರ ವಶಕ್ಕೆ

ದಾವಣಗೆರೆ: ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಕೊಲೆಯಾದ ಮಹಿಳೆಯನ್ನು ಜ್ಯೋತಿ (35) ಎಂದು ಗುರುತಿಸಲಾಗಿದೆ. ಭಾನುವಾರ (ಆ.31) ರಾತ್ರಿ ಕೊಲೆ ನಡೆದಿದ್ದು, ತಡವಾಗಿ ಬೆಳಕಿಗೆ ಬೆಳಕಿಗೆ

ಅಪರಾಧ ಮಂಗಳೂರು

ಅಕ್ರಮ ಮದ್ಯ ತಯಾರಿಕಾ ಮನೆ ಮೇಲೆ ಪೊಲೀಸರ ದಾಳಿ – ಇಬ್ಬರು ಬಂಧನ

ಮಂಗಳೂರು: ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ರವಿವಾರ ನಡೆದಿದೆ. ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್

ದೇಶ - ವಿದೇಶ

ಗೂಗಲ್ ಮ್ಯಾಪ್ ತಂಡ ಕಳ್ಳರೆಂದು ಭಾವಿಸಿ ಥಳಿಸಿದ ಗ್ರಾಮಸ್ಥರು

ಘಟಂಪುರ: ಗೂಗಲ್ ಮ್ಯಾಪ್​ ತಂಡದ ಸದಸ್ಯರನ್ನು ಕಳ್ಳರೆಂದು ಭಾವಿಸಿ ಹಳ್ಳಿ ಜನ ಥಳಿಸಿರುವ ಘಟನೆ ಉತ್ತರ ಪ್ರದೇಶದ ಘಟಂಪುರದಲ್ಲಿ ನಡೆದಿದೆ. ಠಾಣೆಯ ಬಿರ್ಹಾರ್ ಔಟ್‌ಪೋಸ್ಟ್ ಪ್ರದೇಶದ ಮಹೋಲಿಯಾ ಗ್ರಾಮದ ಗ್ರಾಮಸ್ಥರು ಗೂಗಲ್ ಮ್ಯಾಪ್ ಕ್ಯಾಮೆರಾ

ಅಪರಾಧ ಕರ್ನಾಟಕ

ಚಿತ್ರದುರ್ಗದಲ್ಲಿ ಕಾರು ಚಾಲಕ 97 ಲಕ್ಷ ರೂ. ಕಳ್ಳತನ – ಪೊಲೀಸ್ ಸಿನಿಮಾ ಶೈಲಿಯಲ್ಲಿ ಆರೋಪಿಯ ಬಂಧನ

ಚಿತ್ರದುರ್ಗ: ಕಾರು ಚಾಲಕರನ್ನೇ ನಂಬಿ ಎಷ್ಟೋ ಜನರು ದೂರದೂರಿಗೆ ಪ್ರಯಾಣ ಮಾಡುತ್ತಾರೆ. ಆದರೆ ಇಲ್ಲೊಬ್ಬ ಚಾಲಾಕಿ ಚಾಲಕ ಕಾರು ಸಮೇತ ಲಕ್ಷಾಂತರ ರೂ. ಕದ್ದು ಪಾರಾರಿಯಾಗಿದ್ದ. ಪೊಲೀಸರು ಸಿನಿಮೀಯ ಶೈಲಿಯಲ್ಲಿ ಆರೋಪಿ ಬೆನ್ನತ್ತಿ ಹೆಡೆಮುರಿ

ದಕ್ಷಿಣ ಕನ್ನಡ ಮಂಗಳೂರು

ಪುಂಜಾಲಕಟ್ಟೆ ಪಿಲಾತಬೆಟ್ಟು ಗಣೇಶೋತ್ಸವ: ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಕೆ, ಪೊಲೀಸ್ ಕಾರ್ಯಕ್ಕೆ ಅಡ್ಡಿ – ಸ್ಪೀಕರ್ ಜಪ್ತಿ

ಪುಂಜಾಲಕಟ್ಟೆ: ಪೂಂಜಾಲುಕಟ್ಟೆಯ ಪಿಲಾತಬೆಟ್ಟು ಸಾರ್ವಜನಿಕ ಗಣೇಶೋತ್ಸವದಲ್ಲಿ ನಿಯಮ ಮೀರಿ ಧ್ವನಿವರ್ದಕ ಬಳಿಸಿದ್ದಕ್ಕೆ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಕುರಿತಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಇಂದು ಮತ್ತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು

ಅಪರಾಧ ಕರ್ನಾಟಕ

ಕುಂದಾಪುರದಲ್ಲಿ 273 ಪ್ಯಾಕೆಟ್‌ ಅಕ್ರಮ ಮದ್ಯ ವಶ: ಆರೋಪಿಯ ಬಂಧನ

ಕುಂದಾಪುರ:ಕುಂದಾಪುರ ತಾಲೂಕಿನ ಹೆಸಕುತ್ತೂರು ಗ್ರಾಮದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅಪಾರ ಪ್ರಮಾಣದ ಮದ್ಯವನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬುಧವಾರ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಭೀಮಾಶಂಕರ್ ಸಿನ್ನೂರ್ ಸಂಗಣ್ಣ ಮತ್ತು